Hubli News: ಹುಬ್ಬಳ್ಳಿ: ಹುಬ್ಬಳ್ಳಿ ತಹಶೀಲ್ದಾರ್ ಕಚೇರಿಗೆ ದಿಢೀರ್ ಭೇಟಿ ನೀಡಿದ ಸಚಿವ ಕೃಷ್ಣಭೈರೇಗೌಡ, ಮಾಧ್ಯಮದವರ ಜೊತೆ ಮಾತನನಾಡಿ, ಸರ್ವೆ ಇಲಾಖೆಗೂ ಆಧುನಿಕತೆಯ ಸ್ಪರ್ಶ ಕೊಡುತ್ತೇವೆ. ತ್ವರಿತಗತಿಯಲ್ಲಿ ಸರ್ವೆಗೆ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.
ಸರ್ವೇ ಕೆಲಸ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಬಾಕಿ ಇವೆ. ಈಗಿನ ತಂತ್ರಜ್ಞಾನವನ್ನು ಉಪಯೋಗಿಸಿಕೊಂಡು ಕಾರ್ಯ ವೇಗ ಹೆಚ್ಚಿಸಲಿದ್ದೇವೆ. 20 ಕೋಟಿ ವೆಚ್ಚ...
Tumakuru News: ತುಮಕೂರು: ತುಮಕೂರು ತಾಲೂಕು ಕಚೇರಿಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ಧಿಡೀರ್ ಭೇಟಿ ನೀಡಿದ್ದು, ಸಚಿವರನ್ನು ಕಂಡು ಅಧಿಕಾರಿಗಳು ಕಕ್ಕಾಬಿಕ್ಕಿಯಾಗಿದ್ದಾರೆ.
ಬೆಂಗಳೂರಿನಿಂದ ಹಾಸನಕ್ಕೆ ತೆರಳುವಾಗ, ಮಾರ್ಗಮಧ್ಯೆ ತುರುವೆಕೆರೆ ತಾಲೂಕಿನ ಕಚೇರಿಗೆ ಸಚಿವರು ಭೇಟಿ ನೀಡಿದ್ದಾರೆ. ಇನ್ನು ಸಚಿವರ ಮುಂದೆ ರೈತರು ಮತ್ತು ಸಾರ್ವಜನಿಕರು ಸಾಲು ಸಾಲು ಸಮಸ್ಯೆ ಹೇಳಿಕೊಂಡಿದ್ದಾರೆ. ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ. ಜಮೀನಿನಲ್ಲಿ...
Political News: ಬೆಂಗಳೂರು, ಜುಲೈ 23: "ಕಠಿಣ ಪರಿಶ್ರಮವೊಂದೇ ಬದುಕಿನಲ್ಲಿ ಯಶಸ್ಸು ಗಳಿಸಲು ಕೀಲಿಕೈ" ಎಂದು ಸಚಿವ ಕೃಷ್ಣಭೈರೇಗೌಡ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ್ದಾರೆ.
ಭಾನುವಾರ ಕುವೆಂಪುನಗರ ವಾರ್ಡ್ ನಲ್ಲಿ "ನಮ್ಮೂರ ಹೆಮ್ಮೆ-2023 " ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಉತ್ತಮ ಅಂಕಗಳಿಸಿದ 400ಕ್ಕೂ ಹೆಚ್ಚು ಎಸ್ಎಸ್ಎಲ್ಸಿ-ಪಿಯುಸಿ ವಿದ್ಯಾರ್ಥಿಗಳನ್ನು ಗುರುತಿಸಿ...
ಶಿವಮೊಗ್ಗ: ಸರ್ಕಾರ ಉಳಿಸಿಕೊಳ್ಳೋದಕ್ಕೆ ಕೆಲ ಕಾಂಗ್ರೆಸ್ ನಾಯಕರ ಉದ್ಧಟತನ ಸಹಿಸಿಕೊಳ್ಳಲು ಸಾಧ್ಯವಿಲ್ಲ. ರೋಷನ್ ಬೇಗ್ ಅಮಾನತು ಮಾಡಿರೋದು ಸರಿಯಾಗಿಯೇ ಇದೆ ಅಂತ ಸಚಿವ ಕೃಷ್ಣ ಭೈರೇಗೌಡ ಸಮರ್ಥಿಸಿಕೊಂಡಿದ್ದಾರೆ.
ಶಿವಮೊಗ್ಗ ನಗರದಲ್ಲಿ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ, ಶಾಸಕರಾದ ರೋಷನ್ ಬೇಗ್, ರಮೇಶ್ ಜಾರಕಿಹೊಳಿ ಮೈತ್ರಿ ಸರ್ಕಾರದ ಬಗ್ಗೆ ಎಲ್ಲೆ ಮೀರಿ ಮಾತನಾಡುತ್ತಿದ್ದಾರೆ. ಸರ್ಕಾರದ ವಿರುದ್ಧ...
Spiritual: ಯಾರಿಗೆ ತಾನೇ ಶ್ರೀಮಂತರಾಗಬೇಕು, ಆರ್ಥಿಕ ಸ್ಥಿತಿ ಚೆನ್ನಾಗಿರಬೇಕು ಅಂತಾ ಇರೋದಿಲ್ಲ ಹೇಳಿ..? ಹಾಗಾಗಬೇಕು ಅಂದ್ರೆ ನಾವು ಬರೀ ಕೆಲಸ ಮಾಡೋದಲ್ಲ ಬದಲಾಗಿ, ಮನೆಯಲ್ಲಿ ಕೆಲ...