Bengaluru: ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಾರಿಗೆ ಹಾಗೂ ಸಂಚಾರ ದಟ್ಟಣೆ (Traffic) ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮೆಟ್ರೋ ಜಾಲ ವಿಸ್ತರಣೆ, ಉಪನಗರ ರೈಲು ಯೋಜನೆ ಹಾಗೂ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸಲು ದೀರ್ಘಕಾಲಿಕ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆ ನಿಟ್ಟಿನಲ್ಲಿ ಬಹು ನಿರೀಕ್ಷಿತವಾದ ಕೆಆರ್ ಪುರಂ ನಿಂದ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ ತಹಶೀಲ್ದಾರ್ ಕಚೇರಿಗೆ ದಿಢೀರ್ ಭೇಟಿ ನೀಡಿದ ಸಚಿವ ಕೃಷ್ಣಭೈರೇಗೌಡ, ಮಾಧ್ಯಮದವರ ಜೊತೆ ಮಾತನನಾಡಿ, ಸರ್ವೆ ಇಲಾಖೆಗೂ ಆಧುನಿಕತೆಯ ಸ್ಪರ್ಶ ಕೊಡುತ್ತೇವೆ. ತ್ವರಿತಗತಿಯಲ್ಲಿ ಸರ್ವೆಗೆ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.
ಸರ್ವೇ ಕೆಲಸ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಬಾಕಿ ಇವೆ. ಈಗಿನ ತಂತ್ರಜ್ಞಾನವನ್ನು ಉಪಯೋಗಿಸಿಕೊಂಡು ಕಾರ್ಯ ವೇಗ ಹೆಚ್ಚಿಸಲಿದ್ದೇವೆ. 20 ಕೋಟಿ ವೆಚ್ಚ...
Tumakuru News: ತುಮಕೂರು: ತುಮಕೂರು ತಾಲೂಕು ಕಚೇರಿಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ಧಿಡೀರ್ ಭೇಟಿ ನೀಡಿದ್ದು, ಸಚಿವರನ್ನು ಕಂಡು ಅಧಿಕಾರಿಗಳು ಕಕ್ಕಾಬಿಕ್ಕಿಯಾಗಿದ್ದಾರೆ.
ಬೆಂಗಳೂರಿನಿಂದ ಹಾಸನಕ್ಕೆ ತೆರಳುವಾಗ, ಮಾರ್ಗಮಧ್ಯೆ ತುರುವೆಕೆರೆ ತಾಲೂಕಿನ ಕಚೇರಿಗೆ ಸಚಿವರು ಭೇಟಿ ನೀಡಿದ್ದಾರೆ. ಇನ್ನು ಸಚಿವರ ಮುಂದೆ ರೈತರು ಮತ್ತು ಸಾರ್ವಜನಿಕರು ಸಾಲು ಸಾಲು ಸಮಸ್ಯೆ ಹೇಳಿಕೊಂಡಿದ್ದಾರೆ. ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ. ಜಮೀನಿನಲ್ಲಿ...
Political News: ಬೆಂಗಳೂರು, ಜುಲೈ 23: "ಕಠಿಣ ಪರಿಶ್ರಮವೊಂದೇ ಬದುಕಿನಲ್ಲಿ ಯಶಸ್ಸು ಗಳಿಸಲು ಕೀಲಿಕೈ" ಎಂದು ಸಚಿವ ಕೃಷ್ಣಭೈರೇಗೌಡ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ್ದಾರೆ.
ಭಾನುವಾರ ಕುವೆಂಪುನಗರ ವಾರ್ಡ್ ನಲ್ಲಿ "ನಮ್ಮೂರ ಹೆಮ್ಮೆ-2023 " ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಉತ್ತಮ ಅಂಕಗಳಿಸಿದ 400ಕ್ಕೂ ಹೆಚ್ಚು ಎಸ್ಎಸ್ಎಲ್ಸಿ-ಪಿಯುಸಿ ವಿದ್ಯಾರ್ಥಿಗಳನ್ನು ಗುರುತಿಸಿ...
Haveri News: ಹಾವೇರಿ: ವಿಧಾನಸಭೆ ಚುನಾವಣೆಗೆ ಇನ್ನೂ 1 ವರ್ಷಕ್ಕೂ ಮಿಕ್ಕಿ ಸಮಯ ಬಾಕಿ ಇದೆ. ಆದರೆ ಹಾವೇರಿಯಲ್ಲಿ ಈಗಿನಿಂದಲೇ ಚುನಾವಣೆಗೆ ತಯಾರಿ ನಡೆದಿದೆ.
ಹಾವೇರಿಯ ಬ್ಯಾಡಗಿಯಲ್ಲಿ...