ಬೆಂಗಳೂರು : ದೇವನಹಳ್ಳಿ ಭೂಸ್ವಾಧೀನದ ವಿರುದ್ಧದ ಹೋರಾಟದಲ್ಲಿ ರೈತರು ಜಯಗಳಿಸಿದ್ದಾರೆ. ಸತತ ಮೂರು ವರ್ಷಗಳಿಂದ ನಡೆಯುತ್ತಿದ್ದ ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಬ್ರೇಕ್ ಹಾಕಿದ್ದಾರೆ. ಈ ಮೂಲಕ ಭೂಸ್ವಾಧೀನ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಕೈ ಬಿಟ್ಟಿದೆ ಎಂದು ಘೋಷಿಸಿದ್ದರು. ಆದರೆ ಇದಾದ ಬಳಿಕ ಆಂಧ್ರಪ್ರದೇಶದ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವ ನಾರಾ ಲೋಕೇಶ್, ರಾಜ್ಯದ ಉದ್ಯಮಿಗಳನ್ನು...
ಬೆಂಗಳೂರು : ಬೆಂಗಳೂರಿನಲ್ಲಿ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ವಿಚಾರದಲ್ಲಿ ಶಾಸಕರು ಹಾಗೂ ಸಚಿವರ ನಡುವೆ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿದ್ದವು. ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ. ಜಯಚಂದ್ರ ಅವರ ನಡುವೆ ಸ್ಫರ್ಧೆ ಏರ್ಪಟ್ಟಿತ್ತು. ಈ ಮೂಲಕ ವಿಮಾನ ನಿಲ್ದಾಣದ ಜಾಗದ ವಿಚಾರ ಭಾರಿ ಚರ್ಚೆಯಾಗಿತ್ತು.
ಆದರೆ ಈ ಎಲ್ಲದರ ನಡುವೆಯೇ ರಾಜ್ಯ...
ಬೆಂಗಳೂರು : ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ. ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯಿಂದ ಹಿಂದೆ ಸರಿಯುವ ಮಹತ್ವದ ತೀರ್ಮಾನಕ್ಕೆ ಬಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ತಮ್ಮ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಭಾಂಗಣದಲ್ಲಿ ನಡೆದ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಅಧಿಕಾರಿಗಳ...
ಬೆಂಗಳೂರು : ಕೆಐಎಡಿಬಿ ವತಿಯಿಂದ ರೈತರ ಭೂಸ್ವಾಧೀನ ವಿರೋಧಿಸಿ ಬಹುಭಾಷಾ ನಟ ಪ್ರಕಾಶ್ ರಾಜ್ ಪ್ರತಿಭಟನೆ ನಡೆಸಿದ್ದರು. ಈ ವೇಳೆ ರಾಜ್ಯ ಸರ್ಕಾರದ ನಡೆಯನ್ನು ಟೀಕಿಸಿದ್ದ ನಟನ ವಿರುದ್ಧ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ಪ್ರಕಾಶ್ ರಾಜ್ ಬೇರೆ ಕಡೆಗೆ ಹೋಗಿ ಹೋರಾಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
ಬಹುಭಾಷಾ ನಟ ಪ್ರಕಾಶ್ ರಾಜ್ ಕೇವಲ ಕರ್ನಾಟಕದಲ್ಲಿ...
ಬೆಂಗಳೂರು: ಅನುಭವ ಮಂಟಪದ ರೂವಾರಿ ಬಸವೇಶ್ವರರ ಹೆಸರನ್ನು ‘ನಮ್ಮ ಮೆಟ್ರೋʼಗೆ ಇಡುವ ಸಂಬಂಧ ಮುಖ್ಯಮಂತ್ರಿ ಜತೆ ಚರ್ಚಿಸಲಾಗುವುದು ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಶುಕ್ರವಾರ ತಿಳಿಸಿದರು.
ಮೆಟ್ರೋಗೆ ಬಸವೇಶ್ವರರ ಹೆಸರು ಇಡಬೇಕು ಎನ್ನುವ ಬೇಡಿಕೆ ಇದೆ. ಕೇವಲ ಯಾವುದೋ ಒಂದು ನಿಲ್ದಾಣಕ್ಕೆ ಹೆಸರು ಇಡುವ ಬದಲು ಇಡೀ ಮೆಟ್ರೊ ವ್ಯವಸ್ಥೆಗೇ...
Political news: ರಾಜ್ಯ ವಿಧಾನಸಭಾ ಚುನಾವಣೆ ಮುಗಿದು ಎರಡು ತಿಂಗಳು ಕಳೆದರೂ ಬಿಜೆಪಿಯವರು ವಿಪಕ್ಷ ನಾಯಕರ ಆಯ್ಕೆ ಮಾತ್ರ ಇನ್ನೂ ಮಾಡದಿರುವುದು ಕಾಂಗ್ರಸೆ ನಾಯಕರಿಗೆ ಪುಷ್ಟಿ ಕೊಟ್ಟಂತೆ ಕಾಣುತ್ತಿದೆ. ಅಧಿವೇಶನದಲ್ಲಿ ಇದೇ ವಿಚಾರವಾಗಿ ಪದೇ ಪದೇ ಕಾಂಗ್ರಸ್ ನಾಯಕರು ವಿಪಕ್ಷ ನಾಯಕರನನ್ನು ಕಾಲು ಎಳೆಯುವುದಕ್ಕೆ ಲೆವಡಿ ಮಾಡುವುದಕ್ಕೆ ವಿಷಯ ಸಿಕ್ಕಂತಾಗಿದೆ.
ಟ್ವೀಟ್ ಮೂಲಕ ಕಾಲೆಳೆದಿರುವ ಬೃಹತ್...
ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ಧಾಣ ಫೆಬ್ರವರಿ ತಿಂಗಳಿನಲ್ಲಿ ಸನ್ಮಾನ್ಯ ಪ್ರಧಾನಮಂತ್ರಿಯವರ ಅಮೃತ ಹಸ್ತದಿಂದ ಲೋಕಾರ್ಪಣೆ ,ಮಾಡಲಾಗಿತ್ತು ಆದರೆ ಇಲ್ಲಿಯವರೆಗೂ ವಿಮಾನ ಹಾರಟ ಪ್ರಾರಂಭವಾಗಿಲ್ಲ. ಆದರೆ ಈಗ ಶಿವಮೊಗ್ಗದ ವಿಮಾನ ಹಾರಾಟಕ್ಕೆ ರೆಕ್ಕೆ ಬಂದಂತಾಗಿದೆ.
ಶಿವಮೊಗ್ಗದ ಕುವೆಂಪು ವಿಮಾನ ನಿಲ್ಧಾಣ ಇನ್ನೇನು ಕಾರ್ಯಚರನೆಗೆ ಸಿದ್ದವಾದಂತೆ ಕಾಣುತ್ತಿದೆ. ಬೃಹತ್ ಕೈಗಾರಿಕೆ ಸಚಿವರಾದ ಸನ್ಮಾನ್ಯ ಎಂಬಿ ಪಾಟೀಲ್ ರವರು...