Thursday, March 26, 2026

Minister N.Chaluvarayaswamy

ಕರ್ನಾಟಕ ಜೊತೆ ಕೇಂದ್ರ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡಲಿದೆ: ಶ್ರೀ ಶಿವರಾಜ್ ಸಿಂಗ್ ಚೌಹಾಣ್

ಬೆಂಗಳೂರು: ರೈತರು ರಾಜಕೀಯವನ್ನು ಮೀರಿ ಮೇಲಿನ ಸ್ಥಾನದಲ್ಲಿರುವವರು ಎಂದು ಹೇಳಿದ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶ್ರೀ ಶಿವರಾಜ್ ಸಿಂಗ್ ಚೌಹಾಣ್, ಕರ್ನಾಟಕದಲ್ಲಿ ಕೃಷಿಯನ್ನು ಬಲಪಡಿಸಲು, ರೈತರ ಆದಾಯ ಹೆಚ್ಚಿಸಲು ಮತ್ತು ಸಂಸ್ಕರಣೆ ಹಾಗೂ ಮೌಲ್ಯವರ್ಧನೆ ಚಟುವಟಿಕೆಗಳನ್ನು ವಿಸ್ತರಿಸಲು ಕೇಂದ್ರ ಸರ್ಕಾರ ಯಾವುದೇ ಭೇದಭಾವವಿಲ್ಲದೆ ರಾಜ್ಯ ಸರ್ಕಾರದೊಂದಿಗೆ ಹೆಗಲಿಗೆ ಹೆಗಲು ಸೇರಿಸಿ...

ಅಂಬಾರಿಯಲ್ಲಿ ವಿರಾಜಮಾನಳಾದ “ಚಾಮುಂಡಿ”

415ನೇ ಶ್ರೀರಂಗಪಟ್ಟಣ ದಸರಾಗೆ ಅದ್ಧೂರಿಯಾಗಿ ಚಾಲನೆ ಸಿಕ್ಕಿದೆ. ಖ್ಯಾತ ನಿರ್ದೇಶಕ ಟಿ.ಎಸ್. ನಾಗಾಭರಣ ಅವರು, ಶ್ರೀರಂಗಪಟ್ಟಣ ದಸರಾ ಉದ್ಘಾಟನೆ ಮಾಡಿದ್ರು. ಇಂದಿನಿಂದ 4 ದಿನಗಳ ಕಾಲ ದಸರಾ ಮಹೋತ್ಸವ ನಡೆಯಲಿದೆ. ಕಿರಂಗೂರು ಬಳಿಯ ಬನ್ನಿಮಂಟಪದಲ್ಲಿ ಪೂಜಾ ಕೈಂಕರ್ಯ ಬಳಿಕ, ಪುಷ್ಪಾರ್ಚನೆ ಮಾಡಿ ಜಂಬೂಸವಾರಿಗೆ ವಿದ್ಯುಕ್ತ ಚಾಲನೆ ನೀಡಲಾಯ್ತು. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಶ್ರೀರಂಗಪಟ್ಟಣ...

ಕೃಷಿ ಕ್ಷೇತ್ರ ಸದೃಢವಾದರೆ ಮಾತ್ರ ದೇಶದ ಸುಸ್ಥಿರ ಅಭಿವೃದ್ಧಿ; ಎನ್.ಚಲುವರಾಯಸ್ವಾಮಿ

Bengaluru News: ಬೆಂಗಳೂರು: ಕೃಷಿ ಕ್ಷೇತ್ರ ಸದೃಢವಾದರೆ ಮಾತ್ರ ದೇಶದ ಸುಸ್ಥಿರ ಅಭಿವೃದ್ಧಿ ಸಾಧ್ಯ.ಕೃಷಿ ವಿ.ವಿ.ಗಳು ಈ ನಿಟ್ಟಿನಲ್ಲಿ ಹೆಚ್ಚಿನ ಶ್ರಮವಹಿಸಬೇಕಿದೆ ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ. ಬೆಂಗಳೂರು ಗಾಂಧಿ ಕೃಷಿ ವಿಶ್ವವಿದ್ಯಾಲಯದ 59 ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಸಚಿವರು ಮಾತನಾಡಿದರು‌. ಕೃಷಿ ಕ್ಷೇತ್ರಕ್ಕೆ ಹಚ್ಚಿನ ಆದ್ಯತೆ ಜೊತೆಗೆ ತಾಂತ್ರಿಕ...

ವಯನಾಡು ಸಂತ್ರಸ್ತರ ಮನೆಗೆ ಭೇಟಿ ನೀಡಿ, ಪರಿಹಾರ ನೀಡಿದ ಸಚಿವ ಚಲುವರಾಯಸ್ವಾಮಿ

Political News: ವಯನಾಡಿನ ಗುಡ್ಡ ಕುಸಿತ ಪ್ರಕರಣದಲ್ಲಿ ಮೃತ ಪಟ್ಟಿದ್ದ ಕೆಆರ್‌ಪೇಟೆಯ ಕತ್ತರಘಟ್ಟ ಮೂಲದ ಅಜ್ಜಿ-ಮೊಮ್ಮಗ ನಿಹಾಲ್ ಹಾಗೂ ಲೀಲಾವತಿ ಅವರ ಮನೆಗೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ‌ಸಚಿವ ಎನ್ ಚಲುವರಾಯಸ್ವಾಮಿ ಅವರು ಭೇಟಿ ನೀಡಿ ಸಾಂತ್ವನ ಹೇಳಿದರು. https://youtu.be/2W664ytuxsU ಇದೇ ಕುಟುಂಬದ ಮೂರು ಜನರು ವಯನಾಡಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರಿಗೆ ಉತ್ತಮ ಚಿಕಿತ್ಸೆ ನೀಡಲು...
- Advertisement -spot_img

Latest News

Bidar News: ಅಂತರಾಜ್ಯ ಖದೀಮರ ಬಂಧನ, 27 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಜಪ್ತಿ

Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...
- Advertisement -spot_img