ಬೆಳಗಾವಿ: ಚರ್ಮಗಂಟು ರೋಗ ನಿಯಂತ್ರಣ ಮಾಡಲು ಹಾವೇರಿ, ಬಳ್ಳಾರಿ, ಚಿತ್ರದುರ್ಗ, ಧಾರವಾಡ, ಉಡುಪಿ ಮತ್ತು ರಾಯಚೂರು ಜಿಲ್ಲೆಗಳಿಗೆ ತಲಾ ರೂ.5ಲಕ್ಷಗಳಂತೆ ಒಟ್ಟು 30 ಲಕ್ಷ ರೂ.ಅನುದಾನವನ್ನು ತುರ್ತು ಔಷಧ ಪೂರೈಕೆ ಮಾಡಲು ವಿತರಿಸಲಾಗಿದೆ ಎಂದು ಪಶು ಸಂಗೋಪನೆ ಸಚಿವರಾದ ಪ್ರಭು ಚವ್ಹಾಣ್ ಅವರು ತಿಳಿಸಿದ್ದಾರೆ.
ಈ ಬಗ್ಗೆ ನಿನ್ನೆ ಸದನದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ...
ಶಿವಮೊಗ್ಗ: ಸರ್ಕಾರಿ ನೌಕರರ ಸಂಘದಿಂದ ಗೋವುಗಳ ರಕ್ಷಣೆಗೆ 100 ಕೋಟಿ ಸಹಾಯಧನ ನೀಡಲಾಗಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚೌಹಾನ್ ಹೇಳಿದ್ದಾರೆ. ಬಿಜೆಪಿ ಸರ್ಕಾರ ಬಂದ ಮೇಲೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಪುಣ್ಯದತ್ತು ಯೋಜನೆ ಜಾರಿಯಾಗಿದೆ, ರಾಜ್ಯದಲ್ಲಿ 30 ಸಾವಿರಕ್ಕೂ ಹೆಚ್ಚು ಗೋವುಗಳನ್ನು ರಕ್ಷಿಸಲಾಗಿದೆ. 100 ಸರ್ಕಾರಿ ಗೋಶಾಲೆ ಆರಂಭಿಸುತ್ತೇವೆಂದು ಸಿಎಂ ಬೊಮ್ಮಾಯಿ...
ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ಗೆ ಕರೊನಾ ಸೋಂಕು ದೃಢಪಟ್ಟಿದೆ.
https://www.youtube.com/watch?v=CTeKyVhECFM
ಸಚಿವ ಪ್ರಭು ಚೌಹಾಣ್ ಕಾರು ಚಾಲಕನಿಗೆ ಕರೊನಾ ಪಾಸಿಟಿವ್ ಬಂದ ಹಿನ್ನೆಲೆ ನಿನ್ನೆ ಚೌಹಾಣ್ ಕರೊನಾ ಟೆಸ್ಟ್ ಮಾಡಿಸಿದ್ದರು. ಇಂದು ವರದಿ ಬಂದಿದ್ದು ಸಚಿವರಿಗೆ ಸೋಂಕು ಇರೋದು ಕನ್ಫರ್ಮ್ ಆಗಿದೆ. ವೈದ್ಯರ ಸಲಹೆ ಮೇರೆಗೆ ಸಚಿವ ಪ್ರಭು ಚೌಹಾಣ್ ಹೋಂ ಕ್ವಾರಂಟೈನ್ ಆಗಿದ್ದಾರೆ. ...
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...