Hubli News: ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಕೇಸ್ ನ ಆರೋಪಿಗಳು ಅಮಾಯಕರು ಅಂತ ಜಮೀರ್ ಅಹ್ಮದ್ ಪತ್ರ ಬರೆದಿದ್ರು. ಕಾಂಗ್ರೆಸ್ ಪಕ್ಷ ಭಯೋತ್ಪಾದಕ ಬೆಂಬಲಿಗ ಪಕ್ಷ. ಕಾಂಗ್ರೆಸ್ ನವರಿಗೆ ಮತಾಂದಂತೆಯ ಪಿತ್ತ ತಲೆಗೇರಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.
ಹಳೇ ಹುಬ್ಬಳ್ಳಿಯಲ್ಲಿ ನಡೆದ ಘಟನೆಯ ಕೇಸ್ ತೆಗೆದಿದ್ದಾರೆ ಅನ್ನೋ ಮಾಹಿತಿ ಸಿಕ್ಕಿದೆ....
Hubli News: ಹುಬ್ಬಳ್ಳಿ: ಹೊರಗೆ ಸಿದ್ಧರಾಮಯ್ಯನವರ ಪರವಾಗಿ ಮಾತಡ್ತಾರೆ.. ಒಳೊಳಗೆ ಏನ್ ಗೊತ್ತಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದ್ದಾರೆ.
ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಸಿಎಮ್ ವಿಚಾರವಾಗಿ ಮೊದಲು ದೇಶಪಾಂಡೆ ನಾನ ರೆಡಿ ಅಂದರೂ. ಆಮೇಲೆ ಪರಮೇಶ್ವರ, ಡಿ.ಕೆ ಶಿವಕುಮಾರ್ ಅಂತೂ ಮೊದಲು ಕಾಯ್ತಿದಾರೆ.ಎಮ್ ಬಿ ಪಾಟೀಲ್, ಸತೀಶ್ ಜಾರಕಿಹೊಳಿ. ಇನ್ನಷ್ಟು ದಿನಕ್ಕೆ...
Hubballi News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿದ್ದ ವಿಶ್ವಯೋಗ ದಿನಕ್ಕೆ ನಿಜಕ್ಕೂ ಹೊಸದೊಂದು ಮೆರಗು ಸಿಕ್ಕಂತಾಗಿದೆ. ವರ್ಷದಿಂದ ವರ್ಷಕ್ಕೆ ಯೋಗಪಟುಗಳ ಸಂಖ್ಯೆ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿಂದು ಆಯೋಜಿಸಲಾಗಿದ್ದ ವಿಶ್ವಯೋಗ ದಿನಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿದ್ಯುಕ್ತವಾಗಿ ಚಾಲನೆ ನೀಡಿದರು.
ಹೌದು..ಯೋಗದಿಂದ ರೋಗ ದೂರ ಎಂಬ ಮಾತಿನಂತೆ ಯೋಗದಿನಕ್ಕೆ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಉತ್ತಮ ಸ್ಪಂದನೆ ದೊರೆತಿದೆ....
ನವದೆಹಲಿಯ ಮೀಡಿಯಾ ಸೆಂಟರ್‌ನಲ್ಲಿ ನಡೆದ ಕಲ್ಲಿದ್ದಲು ವಾಣಿಜ್ಯ ಹರಾಜು ಪ್ರಕ್ರಿಯೆಯಲ್ಲಿ, ದೇಶವನ್ನ ಉದ್ದೇಶಿಸಿ ಇಂದು ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಆಮದಿಗಿಂತ ರಫ್ತು ಹೆಚ್ಚಾಗಲಿ, ಸ್ವಾವಲಂಬಿ ಭಾರತವಾಗಲಿ ಎಂದು ಕರೆ ನೀಡಿದ್ದಾರೆ.
ನಾವು ಸ್ವಾವಲಂಬಿ ಭಾರತ ನಿರ್ಮಿಸಬಲ್ಲೆವು ಎಂದು ವಿಶ್ವಾಸ ವ್ಯಕ್ತಪಡಿಸಿರುವ ಮೋದಿ, ಕಲ್ಲಿದ್ದಲು ವ್ಯವಹಾರದ ಬಗ್ಗೆ ಮಾತನಾಡಿದರು.
ಭಾರತ ಕೊರೊನಾ...