Saturday, January 31, 2026

Minister Priyank kharge

ಸಿದ್ದರಾಮಯ್ಯ ಆಪ್ತರು ಡಿ.ಕೆ. ಶಿವಕುಮಾರ್‌ ಭೇಟಿ ಮಾಡಿದ್ದೇಕೆ?

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ನಿವಾಸ, ಕಾಂಗ್ರೆಸ್‌ ರಾಜಕಾರಣದ ಕೇಂದ್ರ ಬಿಂದುವಾಗಿ ಮಾರ್ಪಟ್ಟಿದೆ. ಉಭಯ ನಾಯಕರ ನಿವಾಸಕ್ಕೆ ಬಂದು ಹೋಗುವವರ ಸಂಖ್ಯೆ ಹೆಚ್ಚಾಗಿದೆ. ನಾಯಕತ್ವ ಬದಲಾವಣೆ ವಿಚಾರ ಮುನ್ನೆಲೆಗೆ ಬಂದ ಮೇಲಂತೂ, ಬಣ ಬಡಿದಾಟ ಜೋರಾಗಿದೆ. ಈ ಮಧ್ಯೆ ಸಿದ್ದು ಬಣದಲ್ಲಿ ಗುರುತಿಸಿಕೊಂಡಿರುವ ಸಚಿವರು, ಡಿಕೆಶಿ ಭೇಟಿಯಾಗಿರೋದು ಭಾರೀ ಕುತೂಹಲ ಮೂಡಿಸಿದೆ. ಡಿಕೆಶಿ...

ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ: ಸಚಿವ ಪ್ರಿಯಾಂಕ್ ಖರ್ಗೆ

Political News: ಕಲಬುರಗಿಯ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥ ಸಂಚಲನ ಮಾಡಲು ಸರ್ಕಾರ ಕೆಲವು ನಿಯಮಗಳನ್ನು ಜಾರಿ ಮಾಡಿದೆ. ಈ ನಿಯಮಗಳನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕ``ಂಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ನಿಯಮಗಳಿಗೆ ಅತೀತರಲ್ಲ ಎಂದಿದ್ದಾರೆ. ಸಂವಿಧಾನಕ್ಕೆ ತಲೆಬಾಗಿದರೆ ಮಾತ್ರ ಬದುಕು ಸುಂದರ. ಸಂವಿಧಾನಕ್ಕೆ ಸವಾಲು ಹಾಕಿದರೆ...

ಖರ್ಗೆಯನ್ನು ಟೆಡ್ಡಿ ಬಾಯ್ ಎಂದು ಅಸ್ಸಾಂ ಬಿಜೆಪಿ ಟೀಕೆ !

ಕರ್ನಾಟಕ ಐಟಿ–ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗೆ ಅಸ್ಸಾಂ ಬಿಜೆಪಿ ತೀವ್ರ ಪ್ರತಿಕ್ರಿಯೆ ನೀಡಿದೆ. ಪ್ರಿಯಾಂಕ್ ಖರ್ಗೆ ಅವರು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಸೆಮಿಕಂಡಕ್ಟರ್ ಕೈಗಾರಿಕೆ ಕುರಿತು ನೀಡಿದ ಹೇಳಿಕೆಯನ್ನು ತಿರುಚಿದ್ದಾರೆ ಎಂದು ಆರೋಪಿಸಿ, ಅಸ್ಸಾಂ ಬಿಜೆಪಿ ಸಾಮಾಜಿಕ ಮಾಧ್ಯಮದಲ್ಲಿ ಕಿಡಿಕಾರಿದೆ. ಹಲೋ ಟೆಡ್ಡಿ ಬಾಯ್! ಎಕ್ಸ್‌ನಲ್ಲಿ ಸುದೀರ್ಘ ಪ್ರಬಂಧ...

ಸತೀಶ್ ಜಾರಕಿಹೊಳಿ CM.. ಪ್ರಿಯಾಂಕ್‌ ಖರ್ಗೆ DCM ಆಗ್ತಾರಾ?

‌ಸಿದ್ದರಾಮಯ್ಯ ಬಳಿಕ ಕರ್ನಾಟಕದ ಮುಖ್ಯಮಂತ್ರಿ ಯಾರಾಗ್ತಾರೆ ಅನ್ನೋ ಗೊಂದಲಗಳ ಮಧ್ಯೆಯೇ, ಉಪಮುಖ್ಯಮಂತ್ರಿ ವಿಚಾರ ಮುನ್ನೆಲೆಗೆ ಬಂದಿದೆ. ಇದೇ ವಿಚಾರವಾಗಿ ಮಾಜಿ ಸಚಿವ ಶ್ರೀರಾಮುಲು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಪ್ರಿಯಾಂಕ್‌ ಖರ್ಗೆ ಡಿಸಿಎಂ ಆಗಲು ದೆಹಲಿ ಮಟ್ಟದಲ್ಲಿ ಪ್ಲಾನ್‌ ಮಾಡಲಾಗಿದೆಯಂತೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ತಂತ್ರ ರೂಪಿಸಲಾಗಿದೆಯಂತೆ. ಹೀಗಂತ ಶ್ರೀರಾಮುಲು ಬಾಂಬ್‌ ಸಿಡಿಸಿದ್ದಾರೆ. ಸಿದ್ದರಾಮಯ್ಯ...

ಬಿಜೆಪಿ ನಾಯಕರಿಗೆ ಸಚಿವ ಪ್ರಿಯಾಂಕ್ ಖರ್ಗೆ ಸವಾಲು!

ಬಿಹಾರ ಚುನಾವಣೆ ಹೆಸರಲ್ಲಿ ಅಧಿಕಾರಿಗಳ ಮೂಲಕ ಸಚಿವರು ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಸಂಸದ ಬಿ.ವೈ. ರಾಘವೇಂದ್ರ ಅವರ ಆರೋಪಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಕರ್ನಾಟಕದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾಡಿದ ಕೀರ್ತಿ ಬಿಜೆಪಿಯದ್ದೇ ಹೊರತು ಕಾಂಗ್ರೆಸ್ಸಿನದ್ದಲ್ಲ ಎಂದು ಹೇಳಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿರುವ ಪ್ರಿಯಾಂಕ್ ಖರ್ಗೆ, ಯಡಿಯೂರಪ್ಪ ಮತ್ತು...

ಇನ್ನಾದರೂ ಬಿಜೆಪಿಗರಿಗೆ ಜ್ಞಾನೋದಯವಾಗಲಿ, ಸಂವಿಧಾನದ ಆಶಯ ಅರಿವಾಗಲಿ: ಸಚಿವ ಪ್ರಿಯಾಂಕ್ ಖರ್ಗೆ

Political News: ಈ ಬಾರಿ ದಸರಾವನ್ನು ಬಾನು ಮುಷ್ತಾಕ್ ಅವರು ಉದ್ಘಾಟಿಸುತ್ತಿರುವುದರಿಂದ ಹಲವರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೇ, ಕೋರ್ಟ್‌ನಲ್ಲಿಯೂ ಕೇಸ್ ಹಾಕಿ, ಬಾನು ಅವರು ಹಿಂದೂ ಹಬ್ಬವನ್ನು ಉದ್ಘಾಟನೆ ಮಾಡುವುದು ಬೇಡವೆಂದು ವಾದಿಸಿದ್ದರು. ಆದರೆ ಇದೀಗ ಕೋರ್ಟ್‌ನಲ್ಲಿ ಅವರೆಲ್ಲರಿಗೂ ಹಿನ್ನೆಡೆಯಾಗಿ, ಬಾನು ಮುಷ್ತಾಕ್ ಅವರು ದಸರಾವನ್ನು ಉದ್ಘಾಟಿಸಬಹುದು ಎಂದು ಕೋರ್ಟ್ ತೀರ್ಪು ನೀಡಿದೆ....

ರವಿಕುಮಾರ್ ಇರಬೇಕಾಗಿರುವುದು ಪರಿಷತ್ ನಲ್ಲಿ ಅಲ್ಲ, ನಿಮ್ಹಾನ್ಸ್ ನಲ್ಲಿ: ಸಚಿವ ಪ್ರಿಯಾಂಕ್ ಖರ್ಗೆ

Political News: ಮಹಿಳಾ ಅಧಿಕಾರಿಯಾದ ಶಾಲಿನಿ ರಜನೀಶ್ ಅವರನ್ನು ಎಮ್‌ಎಲ್‌ಸಿ ರವಿಕುಮಾರ್ ನಿಂದಿಸಿದ ಸುದ್ದಿ ತೀವ್ರ ಸದ್ದು ಮಾಡಿದೆ. ಬಿಜೆಪಿಯ ಈ ತಪ್ಪನ್ನೇ ಗಾಳವಾಗಿಸಿಕ``ಂಡಿರುವ ಕಾಂಗ್ರೆಸ್‌ಸಿಗರು ರವಿ ಕುಮಾರ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸುತ್ತಿದ್ದಾರೆ. ಇದೀಗ ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಬರೆದಿದ್ದು, ರವಿಕುಮಾರ್ ಇರಬೇಕಾಗಿರುವುದು ಪರಿಷತ್ ನಲ್ಲಿ ಅಲ್ಲ,...
- Advertisement -spot_img

Latest News

10 ನೌಕರರಿದ್ದರೆ ವಾಣಿಜ್ಯ ಸಂಸ್ಥೆಗಳು ನೋಂದಣಿ ಕಡ್ಡಾಯ

ರಾಜ್ಯದಲ್ಲಿ ಕೆಲಸ ಮಾಡುವ ಕಾರ್ಮಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರ ‘ವೃತ್ತಿಪರ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ನಿಯಮಗಳು – 2026’ ಅನ್ನು ಅಧಿಕೃತವಾಗಿ ಜಾರಿಗೊಳಿಸಿದೆ....
- Advertisement -spot_img