ಮಂಡ್ಯ: ಮಂಡ್ಯದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ, ಸಚಿವ ಆರ್. ಅಶೋಕ್, ಡಿಸೆಂಬರ್‌ಗೆ ಮತ್ತೊಂದು ಆಪರೇಷನ್ ಕಮಲ ಮಾಡುವ ಸೂಚನೆ ನೀಡಿದಂತಿದೆ.
ಕಾಂಗ್ರೆಸ್-ಜೆಡಿಎಸ್ ನಿಂದ ಮತ್ತಷ್ಟು ಶಾಸಕರು ಬಿಜೆಪಿ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ ಅಶೋಕ್, ಸೇರ್ಪಡೆ ಬಗ್ಗೆ ಡಿಸೆಂಬರ್‌ಗೆ ನಿರ್ಧಾರವಾಗುತ್ತೆ. ಬಹಳಷ್ಟು ಜನರ ಹತ್ತಿರ ಮಾತನಾಡಿದ್ದೇವೆ. ಬಿಜೆಪಿಗೆ ಬರುವಂತವರ ಸಂಖ್ಯೆ ಜಾಸ್ತಿಯಾಗುತ್ತೆ. ನರೇಂದ್ರ...
ಕೋಲಾರ : ಕೆಂಪೇಗೌಡರ ಕಂಚಿನ ಪ್ರತಿಮೆಗೆ ಪವಿತ್ರ ಮಣ್ಣು ಸಂಗ್ರಹ ಅಭಿಯಾನಕ್ಕೆ, ಕಂದಾಯ ಸಚಿವ ಆರ್. ಅಶೋಕ್ ಚಾಲನೆ ನೀಡಿದ್ದಾರೆ. ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನ.11ರಂದು ನಾಡ ಪ್ರಭ ಕೆಂಪೇಗೌಡ 108 ಎತ್ತರದ ಕಂಚಿನ ಪ್ರತಿಮೆ ಅನಾವರಣ ಹಿನ್ನೆಲೆ, ಕೋಲಾರ ಜಿಲ್ಲೆಯಲ್ಲಿ ಎಂಟು ದಿನಗಳ ಕಾಲ ಸಂಚರಿಸಲಿರುವ ಕೆಂಪೇಗೌಡ ರಥಯಾತ್ರೆಗೆ ಕಂದಾಯ ಸಚಿವ...
ಕಡೆಗೂ ಸಾರ್ವಜನಿಕ ಗಣೇಶೋತ್ಸವ ಆಚರಣೆ ಕುರಿತಂತೆ ಅದ್ಯಾಕೋ ಸರ್ಕಾರ ಸದ್ಯಕ್ಕೆ ಯಾವ ನಿರ್ಧಾರಕ್ಕೆ ಬರೋದಕ್ಕೂ ಹಿಂದೇಟು ಹಾಕ್ತಿದೆ.ಕೋವಿಡ್ ತಾಂತ್ರಿಕ ಸಲಹಾ ಸಮಿತಿ ತಜ್ಞರೊಂದಿಗೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸಿದ್ರೂ ಕೂಡ ಯಾವುದೇ ಸ್ಪಷ್ಟ ನಿರ್ಧಾರಕ್ಕೆ ಬಂದಿಲ್ಲ.
ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಗಣೇಶೋತ್ಸವ ಆಚರಣೆಗೆ ಅನುಮತಿ ವಿಚಾರ ಸದ್ಯದ ಮಟ್ಟಿಗೆ ಇನ್ನೂ ಪ್ರಶ್ನೆಯಾಗಿಯೇ...
ರಾಜ್ಯಾದ್ಯಂತ 6 ರಿಂದ 8ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿ ನಡೆಸಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಶೇಕಡಾ 2ರಷ್ಟು ಪಾಸಿಟಿವಿಟಿ ರೇಟ್ ಇರೋ ತಾಲೂಕುಗಳ ಶಾಲೆಗಳಿಗೆ ತರಗತಿ ನಡೆಸಲು ಅನುಮತಿ ನೀಡಲಾಗಿದೆ.
ರಾಜ್ಯದಲ್ಲಿ ಒಂದರಿಂದ 8ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿ ಆರಂಭಿಸುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ತಜ್ಞರು ಮತ್ತು ಅಧಿಕಾರಿಗಳೊಂದಿಗೆ...