ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಜನತಾ ದರ್ಶನಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡುವ ಮೂಲಕ ಜನರ ಅಹವಾಲು ಸ್ವೀಕಾರ ಕಾರ್ಯಕ್ಕೆ ಮುನ್ನುಡಿ ಬರೆದಿದ್ದಾರೆ.
ಹುಬ್ಬಳ್ಳಿಯ ಸವಾಯಿ ಗಂಧರ್ವ ಸಭಾಭವನದಲ್ಲಿಂದು ಧಾರವಾಡ ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಲಾಯಿತು. ಜಿಲ್ಲಾಧಿಕಾರಿ ದಿವ್ಯಪ್ರಭು, ಪೊಲೀಸ್ ಆಯುಕ್ತ,...
Dharwad News: ಧಾರವಾಡ : ಕಂಬಾರ ಗಣವಿ ಗ್ರಾಮದ ಸೇತುವೆ ಮಳೆಯಿಂದ ಮುಳುಗಡೆಯಾದ ಹಿನ್ನೆಲೆಯಲ್ಲಿ ಸಚಿವ ಸಂತೋಷ ಲಾಡ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಕಂಬಾರಗಣವಿ ಗ್ರಾಮಸ್ಥರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ಭರವಸೆಯನ್ನು ನೀಡಿದರು.
ಧಾರವಾಡ ಜಿಲ್ಲೆಯ ಅಳ್ಳಾವರ ತಾಲೂಕಿನ ಕಂಬಾರ ಗಣವಿ ಗ್ರಾಮದ ಸೇತುವೆ ಸಮಸ್ಯೆಯಿಂದ ಪ್ರತಿನಿತ್ಯ...
Political News: ಕೆ.ರಾಜಣ್ಣ ಅವರು ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ, ಅವರನ್ನು ಪಕ್ಷದಿಂದ ವಜಾ ಮಾಡಲಾಗಿದೆ. ಇದಕ್ಕಾಗಿ ಪಕ್ಷದ ಬಗ್ಗೆ ರಾಜಣ್ಣ ಅವರಿಗೂ ಬೇಸರವಿದೆ. ಇದೀಗ...