ಹೃದಯ ಶಸ್ತ್ರಚಿಕಿತ್ಸೆಯಂತ ತುರ್ತು ಸಂದರ್ಭದಲ್ಲಿ ಕಾರ್ಮಿಕರನ್ನು, ಆದಷ್ಟು ಬೇಗ ಆಸ್ಪತ್ರೆಗೆ ಕರೆದೊಯ್ಯುವುದು ಅಗತ್ಯವಿರುತ್ತದೆ. ಹೀಗಾಗಿ ಕಾರ್ಮಿಕರನ್ನು ಸಾಗಿಸಲು ಏರ್ ಅಂಬುಲೆನ್ಸ್ ಬಳಕೆಗೆ ಚಿಂತನೆ ನಡೆಸಲಾಗಿದೆ.
ಕಾರ್ಮಿಕ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ನೇತೃತ್ವದಲ್ಲಿ, ವಿಕಾಸಸೌಧದಲ್ಲಿ ಮಹತ್ವದ ಸಭೆ ನಡೆಸಲಾಗಿದೆ. ಎಚ್ಎಎಲ್ ಹೆಲಿಕಾಪ್ಟರ್ ವಿಭಾಗದ ಹಿರಿಯ ಇಂಜಿನಿಯರ್ ಮತ್ತುಅಧಿಕಾರಿಗಳೊಂದಿಗೆ ಸಮಾಲೋಚಿಸಲಾಗಿದೆ.
ಈ ವೇಳೆ...
ಮಹತ್ವದ ಜಾತಿ ಸಮೀಕ್ಷೆಗೆ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ನಾಯಕರು, ಬೆಂಬಲ ಘೋಷಿಸಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಸಭೆಯಲ್ಲಿ, ಸಂತೋಷ್ ಲಾಡ್, ಮಧು ಬಂಗಾರಪ್ಪ, ಬಿ.ಎ. ಸುರೇಶ್, ವೀರಪ್ಪ ಮೊಯ್ಲಿ, ಬಿ.ಕೆ. ಹರಿಪ್ರಸಾದ್ ಸೇರಿದಂತೆ, ಹಿಂದುಳಿದ ವರ್ಗಗಳಿಗೆ ಸೇರಿದ ಹಿರಿಯ ನಾಯಕರುಗಳು, ಸಚಿವರು, ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರುಗಳು ಭಾಗವಹಿಸಿದ್ದರು. ಈ ವೇಳೆ...
ಚಿತ್ರದುರ್ಗ : ದೇಶದಲ್ಲಿ ಶೇಕಡಾ 70 ರಷ್ಟು ಜನರು ಜಿಎಸ್‌ಟಿ ಪಾವತಿಸುತ್ತಿದ್ದಾರೆ. ಇದರಿಂದ ಶ್ರೀಮಂತ ವರ್ಗದವರಿಗೆ ಅನುಕೂಲವಾಗುತ್ತಿದೆ. ಹಾಲು, ಮೊಸರು ಅರಿಶಿಣ -ಕುಂಕುಮಕ್ಕೂ ಶೇಕಡಾ 60 ರಿಂದ 70ರಷ್ಟು ಜಿಎಸ್‌ಟಿ ಕಟ್ಟಬೇಕಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.
ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಜಿಎಸ್‌ಟಿಯಿಂದ ದೇಶದಲ್ಲಿ...
Dharwad News: ಧಾರವಾಡ: ಹುಬ್ಬಳ್ಳಿ ಧಾರವಾಡ ನಡುವೆ ಲೈಟ್ ಟ್ರಾಮ್ ಸಾರಿಗೆ ಅಳವಡಿಕೆ ಮಾಡಲು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಇತ್ತೀಚೆಗೆ ಸ್ವಿಟ್ಜರ್ಲೆಂಡ್‌ನ ವಾಹನ ತಯಾರಿಕಾ ಕಂಪನಿ ಹೆಸ್ (HESS) ನ ಫ್ರಾನ್ಸ್ ಕಚೇರಿಗೆ ಭೇಟಿ ನೀಡಿದ್ದರು.
ವಾಣಿಜ್ಯ ನಗರಿ ಹುಬ್ಬಳ್ಳಿ ಹಾಗೂ ವಿದ್ಯಾಕಾಶಿ ಧಾರವಾಡ ಅವಳಿ ನಗರಗಳಾಗಿ...
Hubli News: ಹುಬ್ಬಳ್ಳಿ: ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲ್ಲುವ ಭರವಸೆ ಇದೆ. ಅಲ್ಲದೇ ಗೆಲುವಿನ ಚಿತ್ರಣ ನಮಗೆ ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಮಗೆ ಜನರ ಆಶೀರ್ವಾದದ ಮೇಲೆ ವಿಶ್ವಾಸವಿದೆ. ನಮ್ಮ ಕಾಂಗ್ರೆಸ್ಸಿನ ಜನಪರ ಕಾಳಜಿಯನ್ನು ನೋಡಿ ಜನರು ಸಂಡೂರು,...
Dharwad News: ಧಾರವಾಡ: ಬಿಜೆಪಿ ಹಗರಣಗಳ ಬಗ್ಗೆ ಸಮಿತಿ ರಚನೆ ವಿಚಾರದ ಬಗ್ಗೆ ಧಾರವಾಡದಲ್ಲಿ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ.
ನಮ್ಮ ಸಮ್ಮತಿಗೆ ಸಿಎಂ ಎರಡು ತಿಂಗಳ ಕಾಲಾವಕಾಶವನ್ನು ನೀಡಿದ್ದಾರೆ. ಬಿಜೆಪಿಯಲ್ಲಿನ ಹಗರಣಗಳ ಬಗ್ಗೆ ಸಂಪೂರ್ಣ ತನಿಖೆ ಮಾಡಬೇಕು. ಸಿಎಂ ನಮಗೆ ತಾಕೀತು ಮಾಡಿದ್ದಾರೆ. ಹಗರಣ ಪ್ರಕರಣಗಳ ಸಮನ್ವಯ ಸಮಿತಿ ಸದಸ್ಯನನ್ನಾಗಿ ನನಗಡ ಸಿಎಂ ನೇಮಿಸಿದ್ದಾರೆ....
Dharwad News: ಧಾರವಾಡ : ಧಾರವಾಡದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿದ್ದು, ಇವತ್ತಿನಿಂದ ಧಾರವಾಡ ಕ್ಷೇತ್ರದಲ್ಲಿ ನಮ್ಮ ಅಧೀಕೃತ ಪ್ರಚಾರ ಆರಂಭವಾಗಿದೆ ಎಂದಿದ್ದಾರೆ.
ಹತ್ತು ವರ್ಷ ಮೋದಿ ಹೇಳಿದ ಸುಳ್ಳುಗಳಿವೆ. ಅದನ್ನು ಜನರಿಗೆ ತಿಳಿಸುತ್ತೇವೆ. ನಾವು ಮಾಡಿದ ಕಾರ್ಯಕ್ರಮ ಹೇಳುತ್ತೇವೆ. 70 ವರ್ಷದ ಇತಿಹಾಸ ಹೇಳುತ್ತೇವೆ. ಜನರ ಮನೆ ಮನೆಗೆ ಹೋಗಿ ಹೇಳುತ್ತೇವೆ. ಪಕ್ಷದಲ್ಲಿ...
ಧಾರವಾಡ: ಜಿಲ್ಲಾ ಉಸಸ್ತುವಾರಿ ಸಚಿವ ಸಂತೋಷ್ ಲಾಡ್ ಮೋದಿಯಿಂದ ದೇಶ ದಿವಾಳಿಯಾಗಿದೆ ಎಂದ್ದಿದ್ದ ಲಾಡ್ ವಿರುದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಲಾಡ್ ರಿಂದ ಬಳ್ಳಾರಿ ದಿವಾಳಿಯಾಗಿದೆ ಎಂದು ತಿರುಗೇಟು ಕೊಟ್ಟಿದ್ದರು. ಈಗ ಮತ್ತೆ ಯತ್ನಾಳ್ ತಿರುಗೇಟಿಗೆ ಲಾಡ್ ಟಾಂಗ್ ಕೊಟ್ಟಿದ್ದಾರೆ.
ನನ್ನ ಮೇಲೆ ಆರೋಪ ಮಾಡಿ ನಮ್ಮ ವಿರುದ್ಧ ಮಾತನಾಡಿದ್ದನ್ನು ಸ್ವಾಗತಿಸುತ್ತೇನೆ. ಮೋದಿ...
ಧಾರವಾಡ: ರಾಜ್ಯದಲ್ಲಿ ಕಳೆದ ವಾರ ಬರಗಾಲ ಘೋಷಣೆ ಮಾಡಿದ್ದು ಆದರೆ ಬರಗಾಲ ಪರಿಹಾರ ವಿಳಂಬ ವಾಗಿತ್ತಿರುವುದರ ಕುರಿತು ಮಾತನಾಡಿದ ಸಂತೋಷ್ ಲಾಡ್ ಕೇಂದ್ರ ಸರ್ಕಾರದ ಕಡೆಗೆ ಬೆರಳು ಮಾಡುತ್ತಿದ್ದಾರೆ.
ಬರಗಾಲ ಪರಿಹಾರ ಘೋಷಣೆಗೆ ಹಲವಾರು ಮಾನದಂಡಗಳಿವೆ.ಕೇಂದ್ರ ಸರ್ಕಾರದ ನಿಯಮದಡಿಯಲ್ಲಿಯೆ ಬರಗಾಲ ಘೋಷಣೆ ಮಾಡಬೇಕು. ರೈತ ಮುಖಂಡರು ನಮ್ಮ ಮೇಲೆ ಒತ್ತಡ ಹೇರುತ್ತಿದ್ದಾರೆ. ಕೆಲ ಬಿಜೆಪಿ ಸ್ನೇಹಿ...
ಹುಬ್ಬಳ್ಳಿ: ವಾರಾಣಾಸಿಯಲ್ಲಿ ಮೃತಪಟ್ಟಿದ್ದ ಕಲಘಟಗಿ ತಾಲ್ಲೂಕಿನ ಬಮ್ಮಿಗಟ್ಟಿ ಗ್ರಾಮದ ಶಿವಪ್ಪ ಮುಕ್ಕಣ್ಣವರ ಅವರ ಮೃತದೇಹವನ್ನು ಹುಬ್ಬಳ್ಳಿಗೆ ತರಿಸಲು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ.
ಕಾಶಿಯಾತ್ರೆಗೆ ಹೋಗಿದ್ದ ಶಿವಪ್ಪ ಮುಕ್ಕಣ್ಣವರ ಅವರು ವಾರಣಾಸಿ ರೈಲ್ವೆ ನಿಲ್ದಾಣದಲ್ಲಿ ರೈಲು ಹತ್ತುವಾಗ ಕಾಲು ಜಾರಿ ಬಿದ್ದು ಗಾಯಗೊಂಡಿದ್ದರು....