ನಾಯಕತ್ವ ಬದಲಾವಣೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ದಾಳ ಉರುಳಿಸುತ್ತಿದ್ದಾರೆ. ಮತ್ತೊಂದ್ಕಡೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಒತ್ತಡ ಹೆಚ್ಚಿದೆ. ಇದರ ಜೊತೆಗೆ ಪ್ರಭಾವಿ ಸಚಿವರು ಒಬ್ಬರಿಗೆ ಒಂದೇ ಹುದ್ದೆ ಸಾಕು. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೂ ಪಟ್ಟು ಹಿಡಿದಿದ್ದಾರೆ.
ದೆಹಲಿಯಲ್ಲಿ ಕುಳಿತು ವಿರೋಧಿ ಬಣಕ್ಕೆ, ಸಿದ್ದರಾಮಯ್ಯ ಚೆಕ್ ಮೇಟ್ ಇಡುವ ಕೆಲಸ ಮಾಡಿದ್ರು. ಇದ್ರಿಂದ ಡಿಕೆಶಿಗೆ ಮತ್ತು ಅವರ...
ಒಂದ್ ಕಡೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ನಡುವೆ ಸಿಎಂ ಪಟ್ಟಕ್ಕಾಗಿ ವಾರ್ ನಡೀತಿದೆ. ಮತ್ತೊಂದ್ ಕಡೆ ಸಿದ್ದು, ಡಿಕೆ ಬೆಂಬಲಿಗರು ಭಾರೀ ಟೆನ್ಶನ್ ಆಗಿದ್ದಾರೆ. ದೆಹಲಿಯಲ್ಲಿ ಸಿಎಂ, ಡಿಸಿಎಂ ಭೇಟಿ ವೇಳೆ ಏನೆಲ್ಲಾ ಆಯ್ತು. ಯಾರನ್ನ ಭೇಟಿ ಮಾಡಿದ್ರು. ಯಾವೆಲ್ಲಾ ವಿಚಾರಗಳ ಬಗ್ಗೆ ಚರ್ಚೆಯಾಗಿದೆ ಅನ್ನೋದನ್ನ ತಿಳಿದುಕೊಳ್ಳಲು ಕಾತರದಿಂದ ಕಾಯುತ್ತಿದ್ದಾರೆ.
ಜುಲೈ 9ರಂದು ದೆಹಲಿಗೆ ಹೋಗಿದ್ದ...
ಸಿಎಂ ಹುದ್ದೆ ರೇಸ್ನಲ್ಲಿ ಅಚ್ಚರಿಯ ಹೆಸರೊಂದು ಪ್ರಬಲವಾಗಿ ಕೇಳಿಬರ್ತಿದೆ. ವಿಜಯಪುರದಲ್ಲಿ ಕೋಡಿ ಮಠದ ಶ್ರೀಗಳು ನುಡಿದ ಭವಿಷ್ಯ ರಾಜ್ಯ ಕಾಂಗ್ರೆಸ್ ಪಡಸಾಲೆಯಲ್ಲಿ ಭಾರೀ ಸ್ಫೋಟವನ್ನೇ ಸೃಷ್ಟಿಸಿದೆ.
2023ರಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಆರಂಭದಲ್ಲೇ ಡಿಕೆಶಿ, ಸಿದ್ದರಾಮಯ್ಯ ನಡುವಿನ ಯುದ್ಧಕ್ಕೆ, ಅಧಿಕಾರ ಹಂಚಿಕೆ ಮುಲಾಮು ಸವರಲಾಗಿತ್ತು. ಕೆಲ ದಿನಗಳಿಂದ ಸೆಪ್ಟೆಂಬರ್ ಕ್ರಾಂತಿ ಪ್ರಳಯವನ್ನೇ ಸೃಷ್ಟಿಸಿದೆ. ಜೊತೆಗೆ ಮುಂದಿನ...
ಕಾಂಗ್ರೆಸ್‌ನಲ್ಲಿ ಸಮುದಾಯವಾರು ಡಿಸಿಎಂ ಹುದ್ದೆ ಬೇಡಿಕೆ ಮತ್ತೆ ಮುನ್ನೆಲೆಗೆ ಬಂದಿದೆ. ಹೆಚ್ಚುವರಿಯಾಗಿ ಡಿಸಿಎಂ ನೇಮಕ ಕುರಿತಂತೆ ಸಾಮೂಹಿಕ ಚರ್ಚೆ ಆಗಬೇಕು. ಎಐಸಿಸಿ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ಆಗಬೇಕು. ಸಿಎಂ ಮಟ್ಟದಲ್ಲೂ ಚಿಂತನೆ ಆಗಬೇಕು ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಈ ಕುರಿತು ಸಚಿವ ಜಮೀರ್ ಅಹ್ಮದ್ ಪ್ರತಿಕ್ರಿಯಿಸಿದ್ದು, ಹೊಸ ಡಿಸಿಎಂ ಸೃಷ್ಟಿ ಮಾಡುವುದು ಹೈಕಮಾಂಡ್ಗೆ ಬಿಟ್ಟ...
ಚಿಕ್ಕೋಡಿ: ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ಬಿಗ್ ಬಾಸ್ ಮನೆಗೆ ಅತಿಥಿಯಾಗಿ ಪ್ರವೇಶ ಮಾಡಿದ್ದರ ಕುರಿತು ಮಾಧ್ಯಮದವರು ಚಿಕ್ಕೋಡಿಯಲ್ಲಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಬರಗಾಲದ ಸಮಯದಲ್ಲಿ ಪ್ರದೀಪ್ ಅವರಿಗೆ ಬಿಗ್ ಬಾಸ್ ಮನೆಗೆ ಪ್ರವೇಶ ಅವಶ್ಯಕತೆ ಇತ್ತಾ ಎಂಬ ಪ್ರಶ್ನೆಗೆ ಸಚಿವರು ಪ್ರತಿಕ್ರಿಸಿದ್ದಾರೆ.
ಅದು ಅವರ ವೈಯಕ್ತಿಕ ವಿಚಾರ ಮೇಲಾಗಿ ಅವರೊಬ್ಬ ಟ್ಯೂಷನ್...
Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ.
ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...