ನಾಡೋಜ ಡಾ. ಮಹೇಶ್ ಜೋಶಿ. ಚಂದನದಲ್ಲಿ ಬರುವ ಹಲವು ಕಾರ್ಯಕ್ರಮಗಳಲ್ಲಿ ನಾವು ನೀವು ಇವರನ್ನ ನೋಡಿದ್ದೇವೆ. ಇದೀಗ ಇವರು ಕನ್ನಡಕ್ಕಾಗಿ ನನ್ನ ನಿರಂತರ ಕಾಳಜಿ ಎಂಬ ಅಭಿಯಾನ ಶುರು ಮಾಡಿದ್ದಾರೆ.
ಐವತ್ತು ವರ್ಷಗಳಿಂದ ನಡೆಯುತ್ತಿದ್ದ ಕನ್ನಡ ಶಾಲೆಯೊಂದನ್ನ ಶಿಕ್ಷಕರಿಲ್ಲದ ಕಾರಣ ಮುಚ್ಚಲಿದ್ದಾರೆಂಬ ವರದಿ ನೋಡಿದ ನಾಡೋಜ ಡಾ. ಮಹೇಶ್ ಜೋಶಿಯವರು, ಯಾವುದೇ ಕಾರಣಕ್ಕೂ...
ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಬೇಕು ಎಂಬುದನ್ನೇ ಪ್ರತಿಷ್ಠೆಯಾಗಿಸಿಕೊಂಡು ವಿದ್ಯಾರ್ಥಿಗಳಲ್ಲಿ, ಪೋಷಕರಲ್ಲಿ ಗೊಂದಲ ಮೂಡಿಸುತ್ತಿರುವ ರಾಜ್ಯ ಸರ್ಕಾರದ ಹಾಗೂ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಅವರ ಗೊಂದಲದ ನಡೆಯನ್ನು ಆಮ್ ಆದ್ಮಿ ಪಕ್ಷ ಖಂಡಿಸಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದು ಮಾಡಿ ಸಾಮೂಹಿಕವಾಗಿ ಉತ್ತೀರ್ಣಗೊಳಿಸುವ ಮೂಲಕ ವಿದ್ಯಾರ್ಥಿಗಳನ್ನು ನಿರಾಳಗೊಳಿಸಬೇಕು. ತಜ್ಞರ ಸಮಿತಿಯನ್ನು ನೇಮಿಸಿ ಮುಂದಿನ ಹಂತದ...
ಸಕಾಲ ಯೋಜನೆಯಡಿಯ ಅರ್ಜಿಗಳ ವಿಲೇವಾರಿ ತೀವ್ರ ವಿಳಂಬ ಹಿನ್ನೆಲೆ ಸಚಿವ ಸುರೇಶ್ ಕುಮಾರ್ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಕಾಲ ಯೋಜನೆ ಪರಿಶೀಲನೆ ನಡೆಸಿದ ಸುರೇಶ್ ಕುಮಾರ್ ಜಿಲ್ಲಾಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡ್ರು.
ಅಧಿಕಾರಿಗಳ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ
ಪ್ರತಿ ತಿಂಗಳು ಸಕಾಲದ ಪ್ರಗತಿ ಪರಿಶೀಲನೆ ಮಾಡಲು ಸುರೇಶ್ ಕುಮಾರ್...
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...