Sunday, October 5, 2025

minister v somanna

ಉತ್ತರಿಸಲಾಗದ ಪ್ರಶ್ನೆಗಳನ್ನು ಹಾಕಿದ್ದೀರಲ್ರೀ..

ಬೆಂಗಳೂರು ನಗರದಲ್ಲಿ ಜಾತಿಗಣತಿ ಸಮೀಕ್ಷೆ ನಡೆಯುತ್ತಿದೆ. ಕೇಂದ್ರ ಸಚಿವ ವಿ. ಸೋಮಣ್ಣರ ಮನೆಯಲ್ಲೂ ಜಾತಿಗಣತಿ ಮಾಡಲಾಗಿದೆ. ಬೆಂಗಳೂರಿನ ವಿಜಯನಗರದ ಮನೆಯಲ್ಲಿ, ಗಣತಿದಾರರ ಎಲ್ಲಾ ಪ್ರಶ್ನೆಗಳಿಗೆ ವಿ. ಸೋಮಣ್ಣ ಉತ್ತರ ನೀಡಿದ್ದಾರೆ. ಜೊತೆಗೆ ಸಾಲು ಸಾಲು ಪ್ರಶ್ನೆಗಳಿಗೆ ವಿ. ಸೋಮಣ್ಣ ಗರಂ ಆಗಿದ್ದು, ಗಣತಿದಾರರನ್ನೇ ತರಾಟೆ ತೆಗೆದುಕೊಂಡಿದ್ದಾರೆ. ಇಷ್ಟು ಪ್ರಶ್ನೆಗಳು ಬೇಕಿತ್ತಾ ಎಂದು ಪ್ರಶ್ನಿಸಿದ್ದು, ಸರ್ಕಾರಿ ನೌಕರರು...

ತುಮಕೂರು ರೈಲು ನಿಲ್ದಾಣಕ್ಕೆ ಅಭಿವೃದ್ಧಿ ಭಾಗ್ಯ

ತುಮಕೂರು-ಬೆಂಗಳೂರು ಪ್ರಯಾಣಿಕರಿಗೆ ಗುಡ್‌ ನ್ಯೂಸ್‌ ಸಿಕ್ಕಿದೆ. ಇನ್ಮುಂದೆ ತುಮಕೂರು-ಬೆಂಗಳೂರು ನಡುವಿನ ಸಂಚಾರ, ತೀರಾ ಸುಲಭವಾಗಲಿದೆ. ಯಾಕಂದ್ರೆ, ಶೀಘ್ರವೇ 4 ಪಥದ ರೈಲು ಮಾರ್ಗ ನಿರ್ಮಾಣವಾಗಲಿದೆ. ಬರೋಬ್ಬರಿ 90 ಕೋಟಿ ವೆಚ್ಚದಲ್ಲಿ ತುಮಕೂರು ರೈಲು ನಿಲ್ದಾಣವನ್ನು ಅಭಿವೃದ್ಧಿಪಡಿಸಲಾಗುವುದು ಅಂತಾ, ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ತುಮಕೂರು-ಬೆಂಗಳೂರು ನಡುವೆ 4 ಪಥದ ರೈಲು ಮಾರ್ಗ ನಿರ್ಮಾಣ ಮಾಡಿ,...

ಸೋಮಣ್ಣ ವಿರುದ್ಧ ಅಪಸ್ವರ – ತುಮಕೂರು ಬಿಜೆಪಿ ಇಬ್ಭಾಗ?

ತುಮಕೂರು ಜಿಲ್ಲಾ ಬಿಜೆಪಿಯಲ್ಲಿ, ಬಣ ರಾಜಕೀಯ ತೀವ್ರ ಸ್ವರೂಪ ಪಡೆದುಕೊಳ್ತಿದೆ. ನಾಯಕರ ನಡುವೆ, ಒಬ್ಬರ ಮುಖವನ್ನು ಮತ್ತೊಬ್ಬರು ನೋಡಿಕೊಳ್ಳದಷ್ಟು, ಕಂದಕ ಸೃಷ್ಟಿಯಾಗಿದೆ. ನಾಯಕರ ನಡುವಿನ ಪ್ರತಿಷ್ಠೆಯಿಂದಾಗಿ ಕಾರ್ಯಕರ್ತರು ಹತಾಶರಾಗಿದ್ದು, ಯಾವ ಗುಂಪಿನಲ್ಲಿ ಗುರುತಿಸಿಕೊಳ್ಳಬೇಕೆಂಬ, ಗೊಂದಲಕ್ಕೆ ಸಿಲುಕಿದ್ದಾರೆ. ಒಂದು ಗುಂಪಿನಲ್ಲಿ ಗುರುತಿಸಿಕೊಂಡ್ರೆ, ಮತ್ತೊಬ್ಬರಿಗೆ ಸಿಟ್ಟು ಬರುತ್ತದೆ. ಇದೇ ರೀತಿ ಗೊಂದಲದ ಪರಿಸ್ಥಿತಿ ಮುಂದುವರೆದ್ರೆ, ಮುಂದಿನ ದಿನಗಳಲ್ಲಿ...

ಸಚಿವ ಸೋಮಣ್ಣನ ರಾಜಕೀಯ ಕವಲುದಾರಿ

ರಾಜಕೀಯದಲ್ಲಿ ಯಾರು ಮಿತ್ರರಲ್ಲ ಯಾರು ಶತ್ರುಗಳಲ್ಲ. ನಾನೇನು ಸನ್ಯಾಸಿ ಅಲ್ಲ ರಾಜಕಾರಣದಲ್ಲಿ ಹಲವು ಕವಲುದಾರಿಗಳಿರುತ್ತವೆ.ಎಂದು ಸಚಿವ ಸೋಮಣ್ಣ ಮಅಧ್ಯಮದವರ ಮುಂದೆ ಹೇಳಿರುವುದನ್ನು ನೋಡಿದರೆ ಪಕ್ಷ ಬದಲಾವಣೆ ಮಾಡುವ ಲಕ್ಷಣಗಳು ಕಾಣುತ್ತಿವೆ.ಬಿಜೆಪಿಯಿಂದ ಕಾಂಗ್ರೆಸ್ ಕಡೆ ಮುಖ ಮಾಡೊದ್ದಾರೆ ಎಂದು ತಿಳಿಯುತ್ತದೆ. ನಾನು ಯಾವತ್ತು ನನ್ನ ಮಕ್ಕಳನ್ನು ರಾಜಕಾರಣಕ್ಕೆ ತಂದವನಲ್ಲ ಬೇರೆ ರಾಜಕಾರಣಿಗಳ ಮಕ್ಕಳಿಗೆ ಟಿಕೆಟ್ ಇಲ್ಲವೆಂದರೆ ನನಗೂ...

ಎಂಎಲ್ಸಿ ಸಂದೇಶ್ ನಾಗರಾಜ್ ರಿಂದ 1 ಕೋಟಿ ನಿಧಿ ಹಾಗೂ 1 ಲಕ್ಷ ದೇಣಿಗೆ

ಮೈಸೂರು : ವಿಧಾನಪರಿಷತ್ ಸದಸ್ಯ ಹಾಗೂ ಉದ್ಯಮಿ ಸಂದೇಶ್ ನಾಗರಾಜ್ ಸಿಎಂ ಪರಿಹಾರ ನಿಧಿಗೆ ಒಂದು ಲಕ್ಷ ಹಣಚನ್ನ ನೀಡುವುದರ ಜೊತೆಗೆ ತನ್ನ ಪರಿಷತ್ ನಿಧಿಯಿಯಂದ ಒಂದು ಕೋಟಿಯನ್ನ ಸಿಎಂ ಪರಿಹಾರ ನಿಧಿಗೆ ವರ್ಗಾಯಿಸಿದ್ದಾರೆ.. ತನ್ನ ಖಾತೆಗೆ ಅನುದಾನ ಸಿಕ್ಕಿದ್ರೆ ಸಾಕು ಅಂತ ಕಾಯುವ ಶಾಸಕರ ನಡುವೆ ಸಂದೇಶ ನಾಗರಾಜ್ 1 ಕೋಟಿ ನಿಧಿಯನ್ನ...
- Advertisement -spot_img

Latest News

ಗಜಪಡೆ ನಾಡಿನಿಂದ ಮತ್ತೆ ಕಾಡಿಗೆ! : ಗಜಪಡೆಗೆ ಸಾಂಪ್ರದಾಯಿಕ ಬೀಳ್ಕೊಡುಗೆ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ತೆರೆ ಬಿದ್ದಿದೆ. ಈ ಬಾರಿ ಜಂಬೂಸವಾರಿಯನ್ನು ಯಶಸ್ವಿಗೊಳಿಸಿದ ಗಜಪಡೆಗೆ ಬೀಳ್ಕೊಡುಗೆ ನೀಡಲಾಗಿದೆ. ಜಂಬೂಸವಾರಿಗೆಂದು ಮೈಸೂರಿಗೆ ಬಂದಿದ್ದ ಗಜಪಡೆ...
- Advertisement -spot_img