www.karnatakatv.net : ಬೆಳಗಾವಿ: ಧಾರವಾಡ ಮಾಜಿ ಸಚಿವ ವಿನಯ ಕುಲಕರ್ಣಿ ಯೊಗೇಶಗೌಡ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರ ಬರುತ್ತಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಸ್ವಾಗತ ಮಾಡಲು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರು ಹಿಂಡಲಗಾ ಜೈಲಿಗೆ ದೌಡಾಯಿಸಿದ್ದಾರೆ.
ಇವತ್ತು ವಿನಯ ಕುಲಕರ್ಣಿ ಅವರ ಹಿಂಡಲಗಾ ಜೈಲಿನಿಂದ ಬಿಡುಗಡೆ ಇದ್ದು ಸ್ವಾಗತ ಮಾಡಲು...