Saturday, May 25, 2024

Minister

Village visit: ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಚಿವ ಸಂತೋಷ್ ಲಾಡ್

ಹುಬ್ಬಳ್ಳಿ: ರಾಜ್ಯದಲ್ಲಿ ಹಲವು ದಿನಗಳಿಂದ ಮಳೆ ಸುರಿಯುತ್ತಿದ್ದು ರಾಜ್ಯದ ಹಲವು ಜಿಲ್ಲೆಗಳಲ್ಲಿ  ಜನ ಜೀವನ ಅಸ್ತವ್ಯಸ್ತವಾಗಿದೆ. ಸಾಕಷ್ಟು ಜನ ಮನೆ ಮಠ ಆಸ್ತಿ ಪಾಸ್ತಿ ಕಳೆದುಕೊಂಡಿದ್ದಾರೆ.ಹಾಗಾಗಿ ಹುಬ್ಬಳ್ಳಿ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಮಳೆ ಪೀಡಿತ ಪ್ರದೇಶಗಳಿಗೆ ಬೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಕುಂದಗೋಳ ಕ್ಷೇತ್ರದ ವಿವಿಧೆಡೆ ಭೇಟಿ ನೀಡುವ ಸಂದರ್ಭದಲ್ಲಿ ಶೆರೆವಾಡ...

ಕಾಡಾನೆ ದಾಳಿಗೆ ವ್ಯಕ್ತಿ ಸಾವು! ತಡವಾಗಿ ಬಂದು ಪರಿಹಾರ ಘೋಷಿಸಿದ ಸಚಿವ ಗೋಪಾಲಯ್ಯ!

Elephant Attack ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣಕ್ಕೆ ಸ್ಥಳೀಯರು ರೊಚ್ಚಿಗೆದ್ದಿದ್ದರು. ಅಲ್ಲದೇ ಸ್ಥಳದಲ್ಲಿ ಪ್ರತಿಭಟನೆಯೂ ನಡೆದಿತ್ತು. ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದ ಸರ್ಕಾರ ರಾತ್ರೋರಾತ್ರಿ ಪ್ರತಿಭಟನಾಕಾರರ ಮನವೊಲಿಸಲು ಸಿಎಂ ಉಸ್ತುವಾರಿ ಸಚಿವರನ್ನ ಕಳುಹಿಸಿದ್ದಾರೆ. ರಾತ್ರಿ 11.50 ರ ಸುಮಾರಿಗೆ ಘಟನಾ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಮನವೊಲಿಸಿ ಪ್ರತಿಭಟನೆ ಹಿಂಪಡೆಯುವಂತೆ ಹಾಸನ...

ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ಯಶಸ್ವಿಗೆ ಸಚಿವ ಎಸ್.ಟಿ.ಸೋಮಶೇಖರ್ ಅವರಿಂದ ಧನ್ಯವಾದ ಸಮರ್ಪಣೆ

https://www.youtube.com/watch?v=9mE1JjDHpSA ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಿದ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದ ಹಿನ್ನೆಲೆಯಲ್ಲಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಮೈಸೂರಿನ ಅರಮನೆ ಆವರಣದಲ್ಲಿ ನಡೆದ ಯೋಗ ಕಾರ್ಯಕ್ರಮ ಅತ್ಯಂತ ಅವಿಸ್ಮರಣೀಯವಾದುದು. ಈ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಪೂರ್ಣಗೊಂಡಿದೆ....

ಸೈಬರ್ ಸುರಕ್ಷತಾ ಕೇಂದ್ರವಾದ ಸೈಬರ್ ವರ್ಸ್ ಫೌಂಡೇಷನ್ ನ ಲಾಂಛನ ಅನಾವರಣಗೊಳಿಸಿದ ಸಚಿವ ಅಶ್ವತ್ಥನಾರಾಯಣ

https://www.youtube.com/watch?v=MpU5KG_-LFs ಬೆಂಗಳೂರು: ಸೈಬರ್ ಸುರಕ್ಷತಾ ಕೇಂದ್ರವಾದ ಸೈಬರ್ ವರ್ಸ್ ಫೌಂಡೇಷನ್ ನ ಲಾಂಛನ ಅನಾವರಣ ಮತ್ತು ಅಂತರ್ಜಾಲ ತಾಣದ ಉದ್ಘಾಟನೆಯನ್ನು ಐಟಿ/ಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಗುರುವಾರ ನೆರವೇರಿಸಿದರು. ಈ ಸಂದರ್ಭದಲ್ಲಿ ಸಚಿವರು ಮಾತನಾಡಿ, ಮೈಸೂರು ನಗರವನ್ನು ಸೈಬರ್ ಸುರಕ್ಷತಾ ವಲಯನ್ನಾಗಿ ಬೆಳೆಸುವ ಉದ್ದೇಶದೊಂದಿಗೆ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಪಾಲುದಾರಿಕೆಯೊಂದಿಗೆ ಭೇರುಂಡ ಪ್ರತಿಷ್ಠಾನವು ಸೈಬರ್ ವರ್ಸ್...

ಗುಜರಾತ್ ನ 24 ನೂತನ ಸಚಿವರ ಪದಗ್ರಹಣ

www.karnatakatv.net :ಗುಜರಾತ್ ನೂತನ ಸಿಎಂ ಭೂಪೇಂದ್ರ ಪಟೇಲ್ ಸಂಪುಟಕ್ಕೆ ಇವತ್ತು 24 ಶಾಸಕರು ಸಚಿವ ಸ್ಥಾನಕ್ಕೆ ಪದಗ್ರಹಣಗೊಂಡರು. ರಾಜಭವನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲ ಆಚಾರ್ಯ ದೇವವ್ರತ್ 10 ಶಾಸಕರಿಗೆ ಸಂಪುಟ ಸಂಪುಟ ದರ್ಜೆ ಸಚಿವಾಗಿ ಮತ್ತು 14 ಮಂದಿಗೆ ರಾಜ್ಯ ಸಚಿವರಾಗಿ ಹಾಗೂ ಐವರು ಸ್ವತಂತ್ರ ಖಾತೆ ಸಚಿವರು ಸೇರಿದಂತೆ ಒಟ್ಟು 24...

ಗೂಗ್ಲಿ ಡೈರೆಕ್ಟರ್ ಪವನ್ ಒಡೆಯರ್ ಮನೆಗೆ ಭೇಟಿ ಕೊಟ್ಟಿದ್ದೇಕೆ ಆ ಸಚಿವರು..?

ಚಂದನವನದ ಕ್ಯೂಟ್ ಕಪಲ್ ಗಳ ಪೈಕಿ ಡೈರೆಕ್ಟರ್ ಪವನ್ ಒಡೆಯರ್ ಹಾಗೂ ಅಪೇಕ್ಷಾ ಪುರೋಹಿತ್ ಕೂಡ ಒಬ್ರು. ಪರಸ್ಪರ ಪ್ರೀತಿಸಿ ಮದುವೆಯಾದ ಈ ಜೋಡಿಗೆ ಡಿಸೆಂಬರ್ 10ರಂದು ಗಂಡು ಮಗು ಜನಿಸಿತ್ತು.. ವಿಶೇಷ ಅಂದ್ರೆ ಪವನ್ ಒಡೆಯರ್ ಹುಟ್ಟುಹಬ್ಬದ ದಿನದಂದೇ ಯುವರಾಜ ಮನೆಗೆ ಆಗಮಿಸಿದ್ದ. ಹೀಗಾಗಿ ಮಗನ ಜನನದಿಂದ ಇಡೀ ಕುಟುಂಬದಲ್ಲಿ ಸಂತಸ ಮೂಡಿಸಿದೆ....

‘ನಾಗೇಶ್ ಕೈ ಕೊಡ್ತಾರೆ ಅಂತ ನನಗೆ ಮೊದಲೇ ಗೊತ್ತಿತ್ತು’- ಮಾಜಿ ಸಂಸದ ಮುನಿಯಪ್ಪ

ಬೆಂಗಳೂರು: ಪಕ್ಷೇತರ ಶಾಸಕ ಎಚ್.ನಾಗೇಶ್ ರನ್ನು ನಂಬಬೇಡಿ ಅಂತ ನಾನು ಕಾಂಗ್ರೆಸ್ ನಾಯಕರಿಗೆ ಮೊದಲೇ ಹೇಳಿದ್ದೆ. ಆದ್ರೆ ಇವತ್ತು ಅವರೇ ರಾಜೀನಾಮೆ ನೀಡಿ ಹೋಗಿದ್ದಾರೆ ಅಂತ ಮಾಜಿ ಸಂಸದ ಕೆ.ಎಚ್ ಮುನಿಯಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಂಸದ ಕೆ.ಎಚ್ ಮುನಿಯಪ್ಪ, ಎಚ್.ನಾಗೇಶ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಯತ್ತ ಮುಖ ಮಾಡಿರೋ ವಿಚಾರವಾಗಿ...
- Advertisement -spot_img

Latest News

ಮೈಸೂರಿನ ಮೈಲಾರಿ ಹೊಟೇಲ್‌ನಲ್ಲಿ ತಿಂಡಿ ತಿನ್ನುತ್ತ ಕಾಲೇಜ್ ಡೇಸ್ ಮೆಲುಕು ಹಾಕಿದ ಸಿಎಂ

Political News: ಮೈಸೂರಿನ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಇಂದು ಮುಂಜಾನೆ, ಮೈಸೂರಿನ ಪ್ರಸಿದ್ಧ ಹೊಟೇ್ಲ್‌ಗಳಲ್ಲಿ ಒಂದಾದ ಮೈಲಾರಿ ಹೊಟೇಲ್‌ನಲ್ಲಿ ತಿಂಡಿ ತಿಂದಿದ್ದಾರೆ. ಅಲ್ಲದೇ, ತಮ್ಮ ಹಳೆಯ...
- Advertisement -spot_img