ಬೆಂಗಳೂರು : ಜಿಲ್ಲೆಗಳಲ್ಲಿ ಹೇಗೆ ರಾಜ್ಯ ಸರ್ಕಾರದ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ, ಅಲ್ಲದೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇರುವ ಕಾನೂನು ಸುವ್ಯವಸ್ಥೆಯ ಬಗ್ಗೆ ವಿವರ ಪಡೆಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಡಿಸಿ ಹಾಗೂ ಜಿಲ್ಲಾ ಪಂಚಾಯತ್ ಸಿಇಒಗಳ ಸಭೆಯನ್ನು ನಡೆಸಿದ್ದಾರೆ. ಪ್ರಮುಖವಾಗಿ ಸಂಪೂರ್ಣ ರಾಜ್ಯದ ಪ್ರಗತಿ ಪರಿಶೀಲನಾ ಸಭೆಯಂತೆ ಹೇಳಲಾಗುವ ಇದರಲ್ಲಿ...
ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಆಡಳಿತದಲ್ಲಿ ಹಸ್ತಕ್ಷೇಪ ಹಿನ್ನೆಲೆ ಸಚಿವ ಸತೀಶ ಜಾರಕಿಹೊಳಿ ವಿರುದ್ಧ ಮೇಯರ್ ಶೋಭಾ ಸೋಮನಾಚೆ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಪಾಲಿಕೆ ಆಡಳಿತದಲ್ಲಿ ಸಚಿವರು ಹಸ್ತಕ್ಷೇಪ ಮಾಡುತ್ತಿದ್ದಾರೆ. ಹಾಗಾಗಿ ನಿರ್ಭಿತವಾಗಿ ಕೆಲಸ ಮಾಡಲು ಆಗುತ್ತಿಲ್ಲ ಎಂದು ದೂರು ನೀಡಲಾಗಿದೆ.
ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ವಿರುದ್ಧವು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ಗೆ ದೂರು...
ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಉಂಟಾಗಿರೋ ಅಲ್ಲೋಲ ಕಲ್ಲೋಲದಿಂದಾಗಿ ಕಂಗೆಟ್ಟಿರುವ ದೋಸ್ತಿಗಳು ಇದೀಗ ಮತ್ತೊಂದು ಪ್ಲ್ಯಾನ್ ಮಾಡಿದ್ದಾರೆ. ಶಾಸಕರು ಹಾಗೂ ಸಚಿವರಿಗೆ ಉಪಹಾರ ಕೂಟ ಏರ್ಪಡಿಸಿರೋ ಕೈ ನಾಯಕರು ಭುಗಿಲೆದ್ದಿರೋ ಭಿನ್ನಮತಕ್ಕೆ ಫುಲ್ ಸ್ಟಾಪ್ ಹಾಕೋದಕ್ಕೆ ಶತಪ್ರಯತ್ನ ಮಾಡ್ತಿದ್ದಾರೆ.
ಹಾಲಿ ಸಚಿವರ ತಲೆದಂಡ ಮಾಡಿ ಅತೃಪ್ತ ಶಾಸಕರಿಗೆ ಮಂತ್ರಿಗಿರಿ ನೀಡೋ ಮೂಲಕ ಬಂಡಾಯ ಶಮನ ಮಾಡುವ ಹಾದಿಹಿಡಿದಿದ್ದಾರೆ...