ನವದೆಹಲಿ : ಭಾರತದ ವಿರುದ್ಧ ಸುಳ್ಳು ಸುದ್ಧಿ ಬಿತ್ತರಿಸಿದಕ್ಕಾಗಿ ಹಾಗೂ ಭಾರತೀಯ ಸೇನೆ, ಭದ್ರತಾ ಪಡೆಗಳ ವಿರುದ್ಧ ಜನರನ್ನು ಎತ್ತಿ ಕಟ್ಟುವ ಕೆಲಸ ಮಾಡುತ್ತಿದ್ದ ಪಾಕಿಸ್ತಾನದ 16 ಯೂಟ್ಯೂಬ್ ಚಾನೆಲ್‌ಗಳನ್ನು ಕೇಂದ್ರ ಸರ್ಕಾರ ಬ್ಯಾನ್ ಮಾಡಿದೆ. ಈ ಮೂಲಕ ಭಾರತ ವಿರೋಧಿ ಆಧಾರರಹಿತ ಕಪೋಲ ಕಲ್ಪಿತ ಸುದ್ಧಿಗಳನ್ನು ಹರಿಬಿಡುವ ಕೆಲಸ ಮಾಡುತ್ತಿದ್ದ ಚಾನೆಲ್‌ಗಳಿಗೆ ಬಿಸಿ...
ಬೆಂಗಳೂರು: ಕೇಂದ್ರ ಗೃಹ ಖಾತೆ ಸಚಿವರಾಗಿ ಅಮಿತ್ ಶಾ ಅಧಿಕಾರ ಸ್ವೀಕರಸಿದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.
ಅಮಿತ್ ಶಾ ಗೆ ಗೃಹ ಖಾತೆ ನೀಡಲಾಗಿದೆ. ಹೀಗಾಗಿ ಗೃಹ ಇಲಾಖೆ ಅನ್ನೋ ಬದಲು ಅದನ್ನು ಕ್ಲೀನ್
ಚಿಟ್ ಇಲಾಖೆ ಅಂತ ಹೆಸರಿಡಬೇಕು ಅಂತ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ
ಟ್ವೀಟ್ ಮಾಡೋ ಮೂಲಕ ವ್ಯಂಗ್ಯವಾಡಿದ್ದಾರೆ.
ರಾಜ್ಯದಲ್ಲಿ...
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...