ಮುಂಬೈ: ಟಿಮ್ ಡೇವಿಡ್ ಅವರ ಸ್ಫೋಟಕ ಬ್ಯಾಟಿಂಗ್ ಹಾಗೂ ಡೇನಿಯಲ್ ಸ್ಯಾಮ್ಸ್ ಅವರ ಬೌಲಿಂಗ್ ಕೈಚಳಕದಿಂದ ಮುಂಬೈ ಇಂಡಿಯನ್ಸ್ ಗುಜರಾತ್ ಟೈಟಾನ್ಸ್ ವಿರುದ್ದ 5 ರನ್ ಗಳ ರೋಚಕ ಗೆಲುವು ಪಡೆದಿದೆ.
ಬ್ರಾಬೋರ್ನ್ ಮೈದಾನದಲ್ಲಿ ನಡೆದ ರೋಚಕ ಕದನದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ಫೀಲ್ಡಿಂಗ್ ಆಯ್ದುಕೊಂಡಿತು. ಮುಂಬೈ ಪರ ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ...
ಮುಂಬೈ: ಅಂಕಪಟ್ಟಿಯ ಅಗ್ರಸ್ಥಾನಿ ಗುಜರಾತ್ ಟೈಟಾನ್ಸ್ ಇಂದು ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ.
ಇಲ್ಲಿನ ಬ್ರಾಬೋರ್ನ್ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಬಲಿಷ್ಠ ಗುಜರಾತ್ ಟೈಟಾನ್ಸ್ ಬ್ಯಾಟಿಂಗ್ ಸಮಸ್ಯೆ ಬಗೆಹರಿಸಿಕೊಂಡು ಮುಂಬೈ ಮೇಲೆ ಸವಾರಿ ಮಾಡಿ ಪ್ಲೇ ಆಫ್ ಪ್ರವೇಶಿಲು ಹೋರಾಟ ಮಾಡಲಿದೆ.
ಕಳೆದ ಪಂದ್ಯದಲ್ಲಿ ಗುಜರಾತ್ ಪಂಜಾಬ್ ವಿರುದ್ಧ 8 ವಿಕೆಟ್‍ಗಳ ಸೋಲು ಕಂಡಿತು. ಗುಜರಾತ್ ತಂಡ ...
ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...