ತಮಿಳುನಾಡು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಪ್ರಮುಖ ಬೆಳವಣಿಗೆಯೊಂದರಲ್ಲಿ, ಡಿಎಂಕೆ ಪಕ್ಷದ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನೇತೃತ್ವದಲ್ಲಿ ಅಣ್ಣಾ ಅರಿವಾಲಯಂನಲ್ಲಿ ಅತ್ಯಂತ ನಿರ್ಣಾಯಕ ಉನ್ನತ ಮಟ್ಟದ ಸಭೆ ಜರುಗಿದೆ. ಚುನಾವಣಾ ಆಯೋಗದ ಎಸ್ಐಆರ್ ಪ್ರಕ್ರಿಯೆ ಹಾಗೂ ಸಿಜೆಪಿ ಹೋರಾಟದ ವಿಷಯಗಳ ಕುರಿತು ಈ ಸಭೆಯಲ್ಲಿ ಸುದೀರ್ಘ ಹಾಗೂ ಗಂಭೀರ...
ತಮಿಳುನಾಡಿನಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆ ರಾಜಕೀಯ ಚಟುವಟಿಕೆಗಳು ಈಗಾಗಲೇ ತೀವ್ರಗೊಂಡಿವೆ. ಈ ಮಧ್ಯೆ AIADMK ಯ ಮಾಜಿ ಸಚಿವ ಹಾಗೂ ರಾಜ್ಯಸಭಾ ಸಂಸದ C.V. ಷಣ್ಮುಗಂ ಅವರು ಮುಖ್ಯಮಂತ್ರಿ M.K. ಸ್ಟಾಲಿನ್ ವಿರುದ್ಧ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.
ಷಣ್ಮುಗಂ ಅವರು, ಡಿಎಂಕೆ ಪಕ್ಷ ಚುನಾವಣೆಯಲ್ಲಿ ಗೆಲ್ಲಲು ಮತದಾರರಿಗೆ ಉಚಿತ ಪತ್ನಿಯರನ್ನೂ...