Banglore News:
ಸಿದ್ದರಾಮಯ್ಯ ದಿನಕ್ಕೊಂದು ಹೇಳಿಕೆ ವಿಚಾರ ಈಗ ವಿವಾದಕ್ಕೆ ಎಡೆಮಾಡಿ ಕೊಟ್ಟಿದೆ. ಒಂದೆಡೆ ಕೇಸರಿ ಪಡೆ ಸಿದ್ದು ಹೇಳಿಕೆಗೆ ತಿರುಗೇಟು ನೀಡುತ್ತಿದ್ದರೆ ಮತ್ತೊಂದೆಡೆ ಜೆಡಿಎಸ್ ಮುಖಂಡ ಎಚ್.ಡಿ.ಕೆ ಸಿದ್ದರಾಮಯ್ಯ ಹೇಳಿಕೆಗೆ ಕಿಡಿ ಕಾರಿದ್ದಾರೆ.
ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಹೋಗುವ ವಿಚಾರವನ್ನು ಸಮರ್ಥಿಸಿದ ಸಿದ್ದರಾಮಯ್ಯ ನಡೆ ಕುರಿತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ. ನಮ್ಮ ಆಹಾರ...
Banglore News:
ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ಕಾಂಗ್ರೆಸ್ ಪಕ್ಷ ಪ್ರತಿಭಟನೆಯಲ್ಲಿ ತೊಡಗಿದ್ದಾರೆ.ಬಿಬಿಎಂಪಿ ವಾರ್ಡ್ ಮೀಸಲಾತಿ ವಿರೋಧಿಸಿ ಕಾಂಗ್ರೆಸ್ ಪಕ್ಷವು ನಗರದ ಫ್ರೀಡಂಪಾರ್ಕ್ನಲ್ಲಿ ಪ್ರತಿಭಟನೆ ನಡೆಸುತ್ತಿದೆ. ವಿಧಾನ ಪರಿಷತ್ತ್ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹ್ಮದ್, ಮಾಜಿ ಮೇಯರ್ ಮಂಜುನಾಥ್ ರೆಡ್ಡಿ, ಎಂಎಲ್ಸಿ ಮಂಜುನಾಥ್ ಭಂಡಾರಿ, ಬಿಬಿಎಂಪಿ ಮಾಜಿ ಸದಸ್ಯರು...
ಬಿಗ್ ಬಾಸ್ ಮನೆಯಂಗಳದಲ್ಲಿ ದಿನಕ್ಕೊಂದು ಪ್ರೇಮಕಥೆ ರಿಲೇಶನ್ ಶಿಪ್ ಗಳ ಕುರಿತಾಗಿ ಸುದ್ದಿಯಾಗುತ್ತಲೇ ಇದೆ. ಇತ್ತೀಚೆಗಷ್ಟೇ ಸೋನು ರಾಕೇಶ್ ಸುದ್ದಿಯಾಗಿದ್ದರು. ಇದೀಗ ಅದೇ ಪ್ರಕಾರವಾಗಿ ಜಶ್ವಂತ್ ಸಾನ್ಯ ಸುದ್ದಿಯಲ್ಲಿದ್ದಾರೆ.
ಜಶ್ವಂತ್ ಹಾಗೂ ಸಾನ್ಯಾ ಬಿಗ್ ಬಾಸ್ ಮನೆಯ ಕಿಚನ್ನಲ್ಲಿ ಇದ್ದರು. ಈ ಸಂದರ್ಭದಲ್ಲಿ ಒಂದು ಡಬ್ಬಿಯ ಮುಚ್ಚಳ ತೆಗೆಯಲು ಜಶ್ವಂತ್ ಪ್ರಯತ್ನಿಸುತ್ತಿದ್ದರು. ಆದರೆ, ಮುಚ್ಚಳ ತೆಗೆಯಲು...