ಹಾಸನ: ಅರಕಲಗೂಡು ತಾಲೂಕು ರಾಮನಾಥಪುರ ಹೋಬಳಿಯ ರಾಮನಾಥಪುರದಲ್ಲಿರುವ ಶ್ರೀರಾಮೇಶ್ವರ ದೇವಸ್ಥಾನದ ಪಕ್ಕದಲ್ಲಿರುವ ಕಾವೇರಿ ಪುಷ್ಕರಣಿಯಲ್ಲಿ ತುಂಬಿ ಹರಿಯುತ್ತಿರುವ ಪೂರ್ಣ ಕಾವೇರಿಗೆ ಮಾಜಿ ಸಚಿವರು ಹಾಗೂ ಶಾಸಕರಾದ ಎ.ಮಂಜು ರವರು ಬಾಗೀನ ಅರ್ಪಿಸಿದರು.
ಬಾಗೀನ ಅರ್ಪಿಸಿ ನಂತರ ಮಾತನಾಡಿದ ಅವರು ಕಾವೇರಿ ನದಿ ತುಂಬಿ ಹರಿಯುತ್ತಿರುವುದರಿಂದ ಕಾವೇರಿ ನದಿಯ ಆಜು ಬಾಜಿನ ರೈತರಿಗೆ ಹಾಗೂ ಕಾವೇರಿ ನದಿ...