ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಲಾಗಿದೆ. ಸ್ಪೀಕರ್ ಕಚೇರಿಯನ್ನು ಆರ್‌ಟಿಐ ವ್ಯಾಪ್ತಿಗೆ ತರಬೇಕು. ನಮಗೆ ಪ್ರಶ್ನೆ ಕೇಳಲು ಅವಕಾಶವಿಲ್ಲ. ಸಿಟ್ಟಿಂಗ್ ಜಡ್ಜ್ ಮೂಲಕ ಈ ಹಗರಣದ ತನಿಖೆ ಆಗಬೇಕೆಂದು, ಮಂಗಳೂರಿನಲ್ಲಿ ಬಿಜೆಪಿ ಶಾಸಕ ಭರತ್ ಶೆಟ್ಟಿ ಆಗ್ರಹಿಸಿದ್ದಾರೆ. ಶಾಸಕ ಭರತ್ ಶೆಟ್ಟಿ ಅವರು ವಿಧಾನಸಭಾ ಲಾಂಜ್ ಅನ್ನು ಮಸಾಜ್ ಪಾರ್ಲರ್...