ತುಮಕೂರು: ಕುಣಿಗಲ್ ಶಾಸಕ ಡಾ.ರಂಗನಾಥ್‌ರನ್ನ ಕ್ವಾರಂಟೈನ್ ಮಾಡಲಾಗಿದೆ. ತುಮಕೂರು ಜಿಲ್ಲೆ ಕುಣಿಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಡಾ ರಂಗನಾಥ್ ನಿನ್ನೆಯಷ್ಟೇ ಪೊಲೀಸರೊಂದಿಗೆ ಸಭೆ ನಡೆಸಿದ್ದರು. ಆ ಪೊಲೀಸರ ಪೈಕಿ ಓರ್ವರಿಗೆ ಕರೋನಾ ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ಶಾಸಕರನ್ನು ಕ್ವಾರಂಟೈನ್ ಮಾಡಲಾಗಿದೆ.
ಬೆಂಗಳೂರಿನ ತಮ್ಮ ನಿವಾಸದಲ್ಲಿ ಶಾಸಕ ಡಾಕ್ಟರ್ ರಂಗನಾಥ್ ಹೋಂ ಕ್ವಾರಂಟೈನ್ ನಲ್ಲಿದ್ದಾರೆ. ನಿನ್ನೆಯಷ್ಟೇ ಕುಣಿಗಲ್...