Hassan News: ಹಾಸನ: ಬೇಲೂರು ಪಟ್ಟಣದ ಹೊಳೆಬೀದಿ ಹೊಯ್ಸಳ ಶಾಲೆಯ ಸಮೀಪದಲ್ಲಿನ ಯುಜಿಡಿ ಭಸ್ಮೀಕರಣ ಹೊಂಡದ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದ್ದು, ಕಾಮಗಾರಿ ತೀವ್ರ ಕಳಪೆಯಿಂದ ಕೂಡಿದೆ. ತಕ್ಷಣವೇ ಕೆಲಸ ಸ್ಥಗಿತ ಮಾಡುವ ಮೂಲಕ ಸೂಕ್ತ ತನಿಖೆ ನಡೆಸಿದ ಬಳಿಕೆವೇ ಕಾಮಗಾರಿ ಆರಂಭಿಸಬೇಕು ಎಂದು ಗುತ್ತಿಗೆದಾರರು ಮತ್ತು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸ್ಥಳೀಯ ಶಾಸಕ ಹೆಚ್.ಕೆ.ಸುರೇಶ್...