ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂಬುದು ನನ್ನ ಅಭಿಲಾಷೆ ಎಂದು ರಾಮನಗರ ಗ್ರಾಮೀಣ ಕ್ಷೇತ್ರದ ಶಾಸಕ ಇಕ್ಬಾಲ್ ಹುಸೇನ್ ಮತ್ತೆ ಸ್ಪಷ್ಟಪಡಿಸಿದ್ದಾರೆ.
ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಸ್ಪಷ್ಟ ಅಭಿಪ್ರಾಯವನ್ನು ನಾನು ಹೈಕಮಾಂಡ್‌ಗೆ ಈಗಾಗಲೇ ತಿಳಿಸಿದ್ದೇನೆ ಮತ್ತು ಅದಕ್ಕೆ ನಾನು ಬದ್ಧನಾಗಿದ್ದೇನೆ. ಕಾಂಗ್ರೆಸ್ ಒಂದು ಶಿಸ್ತಿನ ಪಕ್ಷ, ಈ ವಿಷಯದಲ್ಲಿ ಅಂತಿಮ ತೀರ್ಮಾನವನ್ನು ಹೈಕಮಾಂಡ್...
ಒಂದ್ ಕಡೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ನಡುವೆ ಸಿಎಂ ಪಟ್ಟಕ್ಕಾಗಿ ವಾರ್ ನಡೀತಿದೆ. ಮತ್ತೊಂದ್ ಕಡೆ ಸಿದ್ದು, ಡಿಕೆ ಬೆಂಬಲಿಗರು ಭಾರೀ ಟೆನ್ಶನ್ ಆಗಿದ್ದಾರೆ. ದೆಹಲಿಯಲ್ಲಿ ಸಿಎಂ, ಡಿಸಿಎಂ ಭೇಟಿ ವೇಳೆ ಏನೆಲ್ಲಾ ಆಯ್ತು. ಯಾರನ್ನ ಭೇಟಿ ಮಾಡಿದ್ರು. ಯಾವೆಲ್ಲಾ ವಿಚಾರಗಳ ಬಗ್ಗೆ ಚರ್ಚೆಯಾಗಿದೆ ಅನ್ನೋದನ್ನ ತಿಳಿದುಕೊಳ್ಳಲು ಕಾತರದಿಂದ ಕಾಯುತ್ತಿದ್ದಾರೆ.
ಜುಲೈ 9ರಂದು ದೆಹಲಿಗೆ ಹೋಗಿದ್ದ...