Political News:
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೋಲಾರದಲ್ಲಿ ಸ್ಪರ್ಧಿಸುವ ವಿಚಾರವನ್ನ ಬಹಿರಂಗ ಪಡಿಸಿದಾಗಿನಿಂದ ರಾಜ್ಯ ರಾಜಕೀಯದಲ್ಲಿ ಹಲವಾರು ಮಾತುಗಳು ಕೇಳಿ ಬರುತ್ತಿದೆ. ಎಂ ಟಿ ಬಿ ನಾಗರಾಜ ಈ ವಿಚಾರವಾಗಿ ಹೇಳಿಕೆಯೊಂದನ್ನು ನೀಡಿದ್ದಾರೆ.
ಅವರು ಹಿಂದೆ ರಾಜ್ಯದ ಮುಖ್ಯಮಂತ್ರಿಯಾಗಿದ್ದವರು ಅವರಿಗೆ ಸ್ವಾತಂತ್ರ್ಯವಿದೆ ಅವರು ಎಲ್ಲಿ ಬೇಕಾದರೂ ಸ್ಪರ್ದಿಸಬಹುದು ಅದಲ್ಲದೆ ಕಾಂಗ್ರೇಸ್ ರಾಷ್ರ್ಟೀಯ ಪಕ್ಷ ವರಿಷ್ಟರ ತೀರ್ಮಾನದಿಂದ...
ಬೆಂಗಳೂರು: ಕೊನೆಗೂ ಕುಮಾರಸ್ವಾಮಿ ಸರ್ಕಾರ ಪತನದ ಅಂಚಿಗೆ ಬಂದು ನಿಂತಿದೆ. ಚಿಕ್ಕಬಳ್ಳಾಪುರ ಶಾಸಕ ಸುಧಾಕರ್, ಹೊಸಕೋಟೆ ಶಾಸಕ ಎಂ.ಟಿ.ಬಿ ನಾಗರಾಜ್ ರಾಜೀನಾಮೆ ನೀಡಿದ ಬೆನ್ನಲ್ಲೇ ದೋಸ್ತಿ ಸರ್ಕಾರ ಖತಂ ಆಗೋದು ಬಹುತೇಕ ಖಚಿತವಾಗಿದೆ. ಕುಮಾರಸ್ವಾಮಿ ಬೆಳಗ್ಗೆ ಸಚಿವ ಸಂಪುಟ ಸಭೆ ಕರೆದಿದ್ದು ಅಲ್ಲಿ ಸರ್ಕಾರ ವಿಸರ್ಜನೆ ನಿರ್ಧಾರ ಕೈಗೊಳ್ತಾರೆ. 12ರಂದು ವಿಧಾನಸಭೆ ಅಧಿವೇಶನದಲ್ಲಿ ಕುಮಾರಸ್ವಾಮಿ ವಿದಾಯ...
ಬೆಂಗಳೂರು: ಸ್ವೀಕರ್ ಗೆ ರಾಜೀನಾಮೆ ಸಲ್ಲಿಸಿ ತೆರಳುತ್ತಿದ್ದ ಶಾಸಕ ಸುಧಾಕರ್ ರನ್ನು ಕಾಂಗ್ರೆಸ್ ಮುಖಂಡರು ಕೂಡಿ ಹಾಕಿದ್ದಾರೆ ಅಂತ ಆರೋಪಿಸಿ ಬಿಜೆಪಿ ವಿಧಾನಸೌಧದಲ್ಲಿ ಕಾಂಗ್ರೆಸ್ ಮುಖಂಡರೊಂದಿಗೆ ವಾಗ್ವಾದಕ್ಕಿಳಿದು ಶಕ್ತಿ ಸೌಧದಲ್ಲಿ ಗದ್ದಲಕ್ಕೆ ನಾಂದಿ ಹಾಡಿದೆ.
ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಸುಧಾಕರ್ ರಾಜೀನಾಮೆ ನೀಡಿ ಸ್ಪೀಕರ್ ಕಚೇರಿಯಿಂದ ಹೊರಬರುತ್ತಿದ್ದಂತೆಯೇ ಪ್ರಿಯಾಂಕ್ ಖರ್ಗೆ ಹಾಗೂ ಕೆಪಿಸಿಸಿ ಅಧ್ಯಕ್ಷ...
ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಉಂಟಾಗಿರೋ ಬಿಕ್ಕಟ್ಟು ಮತ್ತಷ್ಟು ಕಗ್ಗಾಂಟಾಗುತ್ತಿದ್ದು ಇಂದು ಕಾಂಗ್ರೆಸ್ ನ ಇಬ್ಬರು ಶಾಸಕರು ರಾಜೀನಾಮೆ ನೀಡಿ ದೋಸ್ತಿಗೆ ಗುಡ್ ಬೈ ಹೇಳಿದ್ದಾರೆ. ಈ ಮೂಲಕ ದೋಸ್ತಿಗಳು ಕಣ್ ಕಣ್ ಬಿಡುವಂತಾಗಿದೆ.
ಮಂತ್ರಿಗಿರಿ ಕೈ ತಪ್ಪಿದ ಹಿನ್ನೆಲೆಯಲ್ಲಿ ದೋಸ್ತಿ ವಿರುದ್ಧ ಅಸಮಾಧಾನಗೊಂಡು ರೆಬೆಲ್ ಆಗಿದ್ದ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಸುಧಾಕರ್ ಸ್ಪೀಕರ್ ಕಚೇರಿಗೆ...