ಶಾಸಕರ ಅಸಮಾಧಾನಕ್ಕೆ ದೆಹಲಿಯಿಂದ ವಾಪಸ್ ಆಗ್ತಿದ್ದಂತೆ ಸಿಎಂ ಸಿದ್ದರಾಮಯ್ಯ, ಡ್ಯಾಮೇಜ್ ಕಂಟ್ರೋಲ್ಗೆ ಮುಂದಾಗಿದ್ದಾರೆ. ನಿನ್ನೆ ಕಾವೇರಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಬಿ.ಆರ್. ಪಾಟೀಲ್, ರಾಜು ಕಾಗೆ, ಜಮೀರ್ ಅಹಮದ್ಗೆ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಸಾರ್ವಜನಿಕವಾಗಿ ಹೇಳಿಕೆ ಕೊಡುವ ಮೊದಲು ತಮ್ಮೊಂದಿಗೆ ಚರ್ಚಿಸೇಕು ಅಂತಾ ಸಿದ್ದರಾಮಯ್ಯನವರೇ ಕಟ್ಟಪ್ಪಣೆ ಮಾಡಿದ್ದಾರೆ.
ವಸತಿ ಯೋಜನೆಗಳಲ್ಲಿ ಮನೆ ಹಂಚಿಕೆ ಮಾಡಲು ಫಲಾನುಭವಿಗಳಿಂದ...