ಚಿತ್ರದುರ್ಗದ ರೇಣುಕಾಸ್ವಾಮಿ ಸಾವಿನಿಂದ, ಕುಟುಂಬಸ್ಥರು ಕಂಗಾಲಾಗಿದ್ದಾರೆ. ಪತ್ನಿ ಸಹನಾಗೆ ಗಂಡು ಮಗುವಾಗಿದ್ದು, ಭವಿಷ್ಯದ ಚಿಂತೆ ಕಾಡ್ತಿದೆ. ರೇಣುಕಾಸ್ವಾಮಿ ಪತ್ನಿಗೆ ಸರ್ಕಾರಿ ಕೆಲಸ ನೀಡುವಂತೆ, ಸರ್ಕಾರಕ್ಕೆ ಪದೇ ಪದೇ ಮನವಿ ಮಾಡ್ತಿದ್ರು. ಇದೀಗ ರೇಣುಕಾಸ್ವಾಮಿ ಪತ್ನಿಗೆ, ಸರ್ಕಾರಿ ಕೆಲಸ ಕೊಡಿಸುವ ಭರವಸೆಯನ್ನು, ಚಳ್ಳಕೆರೆ ಶಾಸಕ ರಘುಮೂರ್ತಿ ನೀಡಿದ್ದಾರೆ. ಮಠಗಳಲ್ಲಿ ಅಥವಾ ಸರ್ಕಾರಿ ಸಂಸ್ಥೆಗಳಲ್ಲಿ ಉದ್ಯೋಗ ಕೊಡಿಸಲು...