ಬೆಂಗಳೂರು : ಒಂದು ತಿಂಗಳಿಂದ ರಾಜ್ಯದಲ್ಲಿ ಹಿಜಾಬ್ ವಿವಾದ (Hijab Controversy) ಸುದ್ದಿಯಲ್ಲಿದೆ. ಈಗ ಈ ವಿವಾದ ರಾಜಕೀಯ ಸ್ವರೂಪವನ್ನು ಪಡೆದುಕೊಂಡಿದೆ. ಈ ಕುರಿತು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಹಿಜಾಬ್ ಎಂಬುದು ಅವರ ಧಾರ್ಮಿಕ ನಿಯಮ, ಎಷ್ಟೋ ವರ್ಷಗಳಿಂದ ನಡೆದುಕೊಂಡು ಬಂದಿದೆ. ಈಗ ಯಾಕ ವಿರೋಧ ಮಾಡುತ್ತಿದ್ದಾರೆ....