Tuesday, May 28, 2024

MLA Sudhakar

ವ್ಯಾಕ್ಸಿನ್ ಕಡ್ಡಾಯಗೊಳಿಸುವಂತೆ ಸರ್ಕಾರಕ್ಕೆ ಶಿಫಾರಸ್ಸು. 

ವಿಧಾನಸೌಧ : ಇಂದು ನಡೆದಂತಹ ಸಭೆಯಲ್ಲಿ ಆರೋಗ್ಯ ತಾಂತ್ರಿಕ ಸಲಹಾ ಸಮಿತಿಯು ವ್ಯಾಕ್ಸಿನ್ ಕಡ್ಡಾಯಗೊಳಿಸುವಂತೆ ಸರ್ಕಾರಕ್ಕೆ ಶಿಫಾರಸ್ಸು ನೀಡಿದೆ.  ಆರೋಗ್ಯ ತಾಂತ್ರಿಕ ಸಲಹಾ ಸಮಿತಿಯು ಲಾಕ್ ಡೌನ್ ಮಾಡಬಾರದು, ಹಾಗೂ ಕೋವಿಡ್ ಮೂರನೇ ಅಲೆ ಆಗಿರುವಂತಹ ಓಮಿಕ್ರಾನ್ ನನ್ನು ತಡೆಯಬೇಕಾದರೆ 2 ಡೋಜ್ ಕರೋನಾ ಲಸಿಕೆ ಕಡ್ಡಾಯ ಮಾಡಬೇಕೆಂದು ಆರೋಗ್ಯ ಇಲಾಖೆಯ ಆಯುಕ್ತ ರಣದೀಪ್,...

ವಿಧಾನಸೌಧದಲ್ಲಿ ಬಿಜೆಪಿ-ಕಾಂಗ್ರೆಸ್ ಗಲಾಟೆ..!

ಬೆಂಗಳೂರು: ಸ್ವೀಕರ್ ಗೆ ರಾಜೀನಾಮೆ ಸಲ್ಲಿಸಿ ತೆರಳುತ್ತಿದ್ದ ಶಾಸಕ ಸುಧಾಕರ್ ರನ್ನು ಕಾಂಗ್ರೆಸ್ ಮುಖಂಡರು ಕೂಡಿ ಹಾಕಿದ್ದಾರೆ ಅಂತ ಆರೋಪಿಸಿ ಬಿಜೆಪಿ ವಿಧಾನಸೌಧದಲ್ಲಿ ಕಾಂಗ್ರೆಸ್ ಮುಖಂಡರೊಂದಿಗೆ ವಾಗ್ವಾದಕ್ಕಿಳಿದು ಶಕ್ತಿ ಸೌಧದಲ್ಲಿ ಗದ್ದಲಕ್ಕೆ ನಾಂದಿ ಹಾಡಿದೆ. ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಸುಧಾಕರ್ ರಾಜೀನಾಮೆ ನೀಡಿ ಸ್ಪೀಕರ್ ಕಚೇರಿಯಿಂದ ಹೊರಬರುತ್ತಿದ್ದಂತೆಯೇ ಪ್ರಿಯಾಂಕ್ ಖರ್ಗೆ ಹಾಗೂ ಕೆಪಿಸಿಸಿ ಅಧ್ಯಕ್ಷ...

ಕಾಂಗ್ರೆಸ್ ನ ಮತ್ತೆರಡು ವಿಕೆಟ್ ಪತನ- ಶಾಸಕ ಸುಧಾಕರ್, ಎಂ.ಟಿ.ಬಿ ನಾಗರಾಜ್ ರಾಜೀನಾಮೆ..!

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಉಂಟಾಗಿರೋ ಬಿಕ್ಕಟ್ಟು ಮತ್ತಷ್ಟು ಕಗ್ಗಾಂಟಾಗುತ್ತಿದ್ದು ಇಂದು ಕಾಂಗ್ರೆಸ್ ನ ಇಬ್ಬರು ಶಾಸಕರು ರಾಜೀನಾಮೆ ನೀಡಿ ದೋಸ್ತಿಗೆ ಗುಡ್ ಬೈ ಹೇಳಿದ್ದಾರೆ. ಈ ಮೂಲಕ ದೋಸ್ತಿಗಳು ಕಣ್ ಕಣ್ ಬಿಡುವಂತಾಗಿದೆ. ಮಂತ್ರಿಗಿರಿ ಕೈ ತಪ್ಪಿದ ಹಿನ್ನೆಲೆಯಲ್ಲಿ ದೋಸ್ತಿ ವಿರುದ್ಧ ಅಸಮಾಧಾನಗೊಂಡು ರೆಬೆಲ್ ಆಗಿದ್ದ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಸುಧಾಕರ್ ಸ್ಪೀಕರ್ ಕಚೇರಿಗೆ...
- Advertisement -spot_img

Latest News

ಅಕ್ರಮ ಹೊಟೇಲ್ ವಾರದೊಳಗೆ ತೆರವುಗೊಳಿಸಬೇಕು: ಯಶ್ಪಾಲ್ ಸುವರ್ಣ ಆಗ್ರಹ

Udupi News: ನಗರಸಭೆ ವ್ಯಾಪ್ತಿಯಲ್ಲಿ ಹಲವು ಅಕ್ರಮ ಕಟ್ಟಡಗಳು ತಲೆ ಎತ್ತಿದ್ದು, ವಾರದೊಳಗೆ ಅವುಗಳನ್ನೆಲ್ಲ ತೆರವುಗೊಳಿಸಬೇಕು ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹಿಸಿದ್ದಾರೆ. ಉಡುಪಿ ಸಿಟಿ...
- Advertisement -spot_img