ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದಂತೆ, ಹೃದಯದ ಕಾಳಜಿ ಬಗ್ಗೆ ಜನರಲ್ಲಿ ಅರಿವು ಜಾಸ್ತಿಯಾಗ್ತಿದೆ. ಸಂಘ ಸಂಸ್ಥೆಗಳಿಂದ ಹೃದಯದ ಬಗ್ಗೆ ಅರಿವು ಮೂಡಿಸುವ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ.
ಸದ್ಯ, ಜನಪ್ರಿಯ ಆಸ್ಪತ್ರೆ, ಹಾಸನ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮತ್ತು ಐಎಂಎ ಹಾಸನ ಆಶ್ರಯದಲ್ಲಿ, ವಿಶ್ವ ಹೃದಯ ದಿನದ ಅಂಗವಾಗಿ ವಾಕಥಾನ್ ಆಯೋಜಿಸಲಾಗಿತ್ತು. ಸಂಸದ...
ಹಾಸನದಲ್ಲಿ 10 ಮಂದಿ ಬಲಿಯಾದ ಟ್ರಕ್ ದುರಂತಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮಮ್ಮಲ ಮರುಗಿದ್ದಾರೆ. 93ರ ಇಳಿವಸ್ಸಿನಲ್ಲೂ ವೀಲ್ಹ್ ಚೇರ್‌ನಲ್ಲೇ ಕುಳಿತು, ಹಿಮ್ಸ್ ಆಸ್ಪತ್ರೆಗೆ ಹೋಗಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಜೊತೆಗೆ ಮೃತರ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ.
ಸೆಪ್ಟೆಂಬರ್ 13, ಸೆಪ್ಟೆಂಬರ್ 14ರಂದು ಪ್ರತಿಯೊಂದು ಮೃತರ ಮನೆಗಳಿಗೆ, ಹೆಚ್‌ಡಿ ದೇವೇಗೌಡ್ರು ಭೇಟಿ ಕೊಟ್ಟಿದ್ರು....
ಪ್ರಖ್ಯಾತ ಹಾಸನಾಂಬೆ ಉತ್ಸವಕ್ಕೆ ದಿನಗಣನೆ ಶುರುವಾಗಿದೆ. ಈ ವರ್ಷ ಅಕ್ಟೋಬರ್ 9ರಿಂದ 23ರವರೆಗೆ ಉತ್ಸವ ನಡೀತಿದೆ. ಮೊದಲ ಹಾಗೂ ಕೊನೆ ದಿನ ಹೊರತುಪಡಿಸಿ, ಉಳಿದ 13 ದಿನಗಳ ಕಾಲ ಭಕ್ತರಿಗೆ, ಹಾಸನಾಂಬೆ ದರ್ಶನ ನೀಡಲಿದ್ದಾರೆ.
ಆದರೆ ಈ ಬಾರಿ ದರ್ಶನದ ಪಾಸ್ ವ್ಯವಸ್ಥೆಯನ್ನು, ಸಂಪೂರ್ಣವಾಗಿ ರದ್ದು ಮಾಡಲಾಗಿದೆ. ಬದಲಾಗಿ ಗೋಲ್ಡ್ ಕಾರ್ಡ್ ನೀಡಲಾಗ್ತಿದೆ. 1 ಗೋಲ್ಡ್...
Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...