ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಅವರ ಮೇಲೆ ಅಕ್ರಮ ಆಸ್ತಿ ಪ್ರಕರಣದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಾಸನ ಲೋಕಾಯುಕ್ತ ಎಸ್‌ಪಿ ಸ್ನೇಹಾ ಅವರ ನೇತೃತ್ವದಲ್ಲಿ ಮಂಗಳವಾರ ಬೆಳಿಗ್ಗೆ ನಾಲ್ಕು ವಾಹನಗಳಲ್ಲಿ ಬಂದ ತಂಡವು ಬೆಂಗಳೂರಿನ ಹೊಸಮನೆ, ಚಿಕ್ಕಮಗಳೂರಿನ ಬಸಾಪುರ ಮತ್ತು ಹಲಸೂರ ತೋಟದ ನಿವಾಸ ಸೇರಿದಂತೆ ಹಲವು...
ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಮನೆ ಮೇಲೆ, ಲೋಕಾಯುಕ್ತ ದಾಳಿ ಮಾಡಿದೆ. ಅಕ್ರಮ ಆಸ್ತಿ ಗಳಿಕೆ ಆರೋಪದಡಿ, ಬೆಳ್ಳಂಬೆಳಗ್ಗೆಯೇ ಶಾಸಕರ ಮನೆಗೆ ಅಧಿಕಾರಿಗಳು ಎಂಟ್ರಿ ಕೊಟ್ಟಿದ್ದಾರೆ.
ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಟಿ.ಡಿ. ರಾಜೇಗೌಡ, 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಶಾಸಕರಾಗಿ ಅಕ್ರಮ ಆಸ್ತಿ ಸಂಪಾದನೆ ಮಾಡಿರುವ ಬಗ್ಗೆ, ಬಿಜೆಪಿ ಮುಖಂಡ ದಿನೇಶ್ ಹೊಸೂರು, ಜನಪ್ರತಿನಿಧಿಗಳ...