ಬೆಂಗಳೂರು : ರಾಜ್ಯದಾದ್ಯಂತ ಒಟ್ಟು 1,695 ಅನಧಿಕೃತ ಶಾಲೆಗಳಿವೆ. ಈ ಶಾಲೆಗಳಿಗೆ ತಮ್ಮ ಲೋಪವನ್ನು ಸರಿಪಡಿಸಲು ಸಮಯವ ನೀಡಬೇಕಿದೆ, ಸಮಯ ಅವಕಾಶ ನೀಡಿ ಹಂತ ಹಂತವಾಗಿ ಈ ಶಾಲೆಗಳನ್ನು ಮುಚ್ಚುತ್ತೇವೆ. ಶಾಲೆಗಳನ್ನು ಮುಚ್ಚಿಸುವುದು ದೊಡ್ಡ ವಿಷಯವಲ್ಲ, ಆ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಹಿತ ಕಾಯುವುದು ಸರ್ಕಾರದ ಕರ್ತವ್ಯವಾಗಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ...
ಚಿಕ್ಕಬಳ್ಳಾಪುರ: ರಾಜ್ಯ ರಾಜಕಾರಣದಲ್ಲಿ ರಾಜೀನಾಮೆ ಪರ್ವ ಜೋರಾಗಿ ನಡೆಯುತ್ತಿರೋ ಮಧ್ಯೆಯೇ ಕೈ ಶಾಸಕ ತನ್ನ ಕ್ಷೇತ್ರಕ್ಕೆ ನೀರು ಬಿಡದಿದ್ರೆ ತಾವು ರಾಜೀನಾಮೆ ಕೊಡುವುದಾಗಿ ಕೈ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.
ಬಾಗೇಪಲ್ಲಿಯ ಕಾಂಗ್ರೆಸ್ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ತಮ್ಮ ಕ್ಷೇತ್ರಕ್ಕೆ ಎಚ್.ಎನ್ ವ್ಯಾಲಿ ನೀರು ಹರಿಬಿಡದಿದ್ದರೆ ನಾನು ಖಂಡಿತ ರಾಜೀನಾಮೆ ನೀಡುತ್ತೇನೆ ಅಂತ ಕಾಂಗ್ರೆಸ್ ನಾಯಕರಿಗೆ...