Sunday, October 26, 2025

MLAs Resignation Acceptance

ವರಸೆ ಬದಲಿಸಿದ ಸ್ಪೀಕರ್- ಸಂಜೆಗೆ ರಾಜೀನಾಮೆ ಇತ್ಯರ್ಥ ಅಸಾಧ್ಯ- ಸುಪ್ರೀಂಗೆ ಅರ್ಜಿ..!

ಬೆಂಗಳೂರು: ಶಾಸಕರ ರಾಜೀನಾಮೆ ರಗಳೆ ಮತ್ತೊಂದು ತಿರುವು ಪಡೆದಿದೆ. ಇಂದೇ ರಾಜೀನಾಮೆ ಬಗ್ಗೆ ಇತ್ಯರ್ಥ ಮಾಡಬೇಕು ಅನ್ನೋ ನಿರ್ದೇಶನ ಕುರಿತಾಗಿ ವಿಧಾನಸಭೆ ಸಭಾಪತಿ ರಮೇಶ್ ಕುಮಾರ್ ಇದೀಗ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಕಾಲಾವಕಾಶ ಕೋರಿದ್ದಾರೆ. ಅತೃಪ್ತ ಶಾಸಕರ ರಾಜೀನಾಮೆ ಇತ್ಯರ್ಥ ರಗಳೆ ಸದಕ್ಕೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಇಂದೇ ಅತೃಪ್ತ ಶಾಸಕರನ್ನು ಖುದ್ದು...

‘ಕೈ-ಜೆಡಿಎಸ್ ಶಾಸಕರ ತಂಟೆಗೆ ಹೋಗಿಲ್ಲ- ಪಕ್ಷೇತರರ ಬೆಂಬಲ ಮಾತ್ರ ಕೇಳಿದ್ವಿ’- ಮಾಜಿ ಡಿಸಿಎಂ ಅಶೋಕ್

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಎದುರಾಗಿರುವ ಬಿಕ್ಕಟ್ಟಿಗೆ ಬಿಜೆಪಿ ಕಾರಣ ಅಲ್ಲವೇ ಅಲ್ಲ. ಆದ್ರೆ ಪಕ್ಷೇತರರ ಬೆಂಬಲ ಮಾತ್ರ ಕೇಳಿದೆವು ಅಂತ ಮಾಜಿ ಡಿಸಿಎಂ, ಬಿಜೆಪಿ ಶಾಸಕ ಆರ್. ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಆಶೋಕ್,ಸಿಎಂ ಕುಮಾರಸ್ವಾಮಿ, ಸಿದ್ದರಾಮಯ್ಯ ಮತ್ತು ಡಿಕೆಶಿ ಅತೃಪ್ತರ ಸಮಸ್ಯೆ ಆಲಿಸದೆ ನಿರ್ಲಕ್ಷ್ಯ ಮಾಡಿದ್ದೇ ರಾಜ್ಯದಲ್ಲಿ ಇಂತಹ ಪರಿಸ್ಥಿತಿ ಎದುರಾಗಲು ಕಾರಣವಾಗಿದೆ....

ಅತೃಪ್ತರ ಕಣ್ಣಾಮುಚ್ಚಾಲೆಗೆ ಬ್ರೇಕ್- ಸಂಜೆ ಸ್ಪೀಕರ್ ಭೇಟಿಯಾಗುವಂತೆ ಸುಪ್ರೀಂ ಆದೇಶ..!

ನವದೆಹಲಿ: ಕಳೆದೊಂದು ವಾರದಿಂದ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಅತೃಪ್ತ ಶಾಸಕರ ಮುಂಬೈ ವಾಸ್ತವ್ಯಕ್ಕೆ ಇಂದು ಸುಪ್ರೀಂ ಕೋರ್ಟ್ ತೆರೆ ಎಳೆದಿದೆ. ಇಂದು ಸಂಜೆಯೊಳಗೆ ಬೆಂಗಳೂರಿಗೆ ತೆರಳಿ ಸ್ಪೀಕರ್ ಭೇಟಿಯಾಗುವಂತೆ ಸುಪ್ರೀಂ ಕೋರ್ಟ್ ಅತೃಪ್ತ ಶಾಸಕರಿಗೆ ಸೂಚನೆ ನೀಡಿದೆ. ರಾಜ್ಯದಲ್ಲಿ ಬಿಕ್ಕಟ್ಟಿಗೆ ಕಾರಣರಾಗಿರೋ ಅತೃಪ್ತ ಶಾಸಕರು ಇಂದು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ಸ್ಪೀಕರ್ ರಾಜೀನಾಮೆ ಅಂಗೀಕಾರ ಮಾಡೋದಕ್ಕೆ ಇಲ್ಲ...

‘ನಾನ್ಯಾಕೆ ರಾಜೀನಾಮೆ ಕೊಡಬೇಕು?’- ಸಿಎಂ ಕುಮಾರಸ್ವಾಮಿ

ಬೆಂಗಳೂರು: ಶಾಸಕರ ಸಾಲು ಸಾಲು ರಾಜೀನಾಮೆಯಿಂದ ಸರ್ಕಾರ ಸಂಖ್ಯಾಬಲವನ್ನೇ ಕಳೆದುಕೊಂಡಿದ್ದು ಸಿಎಂ ರಾಜೀನಾಮೆ ನೀಡಬೇಕು ಅನ್ನೋ ಬಿಜೆಪಿ ಒತ್ತಾಯಕ್ಕೆ ಪ್ರತಿಕ್ರಿಯೆ ನೀಡಿರೋ ಕುಮಾರಸ್ವಾಮಿ, ನಾನೇಕೆ ರಾಜೀನಾಮೆ ಕೊಡಬೇಕು ಅಂತ ಪ್ರಶ್ನಿಸಿದ್ದಾರೆ. ಬೆಂಗಳೂರಿನ ಕೆ.ಕೆ ಗೆಸ್ಟ್ ಹೌಸ್ ಬಳಿ ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಎಚ್. ಡಿ ಕುಮಾರಸ್ವಾಮಿ, ನಾನ್ಯಾಕೆ ರಾಜೀನಾಮೆ...

‘ರಾಜೀನಾಮೆ ಅಂಗೀಕಾರಕ್ಕೆ ಬಿಜೆಪಿಗೆ ಅವಸರವೇಕೆ..?’- ಸ್ಪೀಕರ್ ರಮೇಶ್ ಕುಮಾರ್ ಪ್ರಶ್ನೆ

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಕುರಿತಾಗಿ ಸ್ಪೀಕರ್ ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಅನ್ನೋ ಆರೋಪಕ್ಕೆ ಸ್ಪೀಕರ್ ರಮೇಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ. ರಾಜೀನಾಮೆ ಅಂಗೀಕಾರ ವಿಚಾರದಲ್ಲಿ ಬಿಜೆಪಿಯವರು ಅವಸರ ಯಾಕೆ ಅಂತ ಪ್ರಶ್ನಿಸಿದ್ದಾರೆ. ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಶಾಸಕರ ರಾಜೀನಾಮೆ ಅಂಗೀಕರಿಸೋ ವಿಚಾರದಲ್ಲಿ ಪಕ್ಷದ ನಾಯಕರ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಅನ್ನೋ ಬಿಜೆಪಿ ಆರೋಪಕ್ಕೆ...
- Advertisement -spot_img

Latest News

ಸ್ನಾನಕ್ಕೆ ಹೋಗಿ ಸಾವಿನಲ್ಲೂ ಒಂದಾದ ಸಹೋದರಿಯರು!

ಪಿರಿಯಾಪಟ್ಟಣದಲ್ಲಿ ನಡೆದ ದಾರುಣ ಘಟನೆ ಎಲ್ಲರನ್ನೂ ಕಳವಳಗೊಳಿಸಿದೆ. ಗ್ಯಾಸ್ ಗೀಸರ್‌ನಿಂದ ಉಂಟಾದ ಅನಿಲ ಸೋರಿಕೆಯಿಂದ ಇಬ್ಬರು ಸಹೋದರಿಯರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಪಿರಿಯಾಪಟ್ಟಣದ ಜೋನಿಗರಿ ಬೀದಿಯಲ್ಲಿ ವಾಸಿಸುತ್ತಿದ್ದ...
- Advertisement -spot_img