ಕರ್ನಾಟಕ : ಡಿಸೆಂಬರ್ 10 ರಂದು ವಿಧಾನ ಪರಿಷತ್ ನ 25 ಸ್ಥಾನಗಳಿಗೆ 20 ಕ್ಷೇತ್ರಗಳಲ್ಲಿ ಚುನಾವಣೆ ನಡೆದಿದ್ದು ಇಂದು ಚುನಾವಣಾ ಫಲಿತಾಂಶ ಬಿಡುಗಡೆಯಾಗಿದೆ. 24 ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದ್ದು 1 ಕ್ಷೇತ್ರದ ಫಲಿತಾಂಶ ಪ್ರಕಟವಾಗಬೇಕಾಗಿದೆ.ಈ ಬಾರಿ ಜೆಡಿಎಸ್ 1 ಕ್ಷೇತ್ರವನ್ನು ಮಾತ್ರ ಗೆದ್ದಿದ್ದು, ತನ್ನ ಕುಟುಂಬದ ಕುಡಿಯನ್ನು ಗೆಲ್ಲಿಸಿ ಕೊಳ್ಳುವುದರಲ್ಲಿ...
ರಾಯಚೂರು :ವಿಧಾನ ಪರಿಷತ್ ಚುನಾವಣೆ ಮತದಾನಕ್ಕೆ ಕ್ಷಣಗಣನೆ, ಅಂತಿಮ ಸಿದ್ದತೆಯಾಗಿದೆ .ಇಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿರುವ ಮತದಾನ ರಾಯಚೂರು- ಕೊಪ್ಪಳ ಕ್ಷೇತ್ರದ 6497 ಮತದಾರರಿಂದ ಹಕ್ಕು ಚಲಾವಣೆ ಹಾಕಬಹುದು .ರಾಯಚೂರು ಜಿಲ್ಲೆ 181 ಮತಗಟ್ಟೆ,ಕೊಪ್ಪಳ ಜಿಲ್ಲೆಯ 151 ಮತಗಟ್ಟೆಗಳಲ್ಲಿ ಮತದಾನ ಇದೆ . ಜಿಲ್ಲೆಯಲ್ಲಿ 52 ಅತಿಸೂಕ್ಷ್ಮ, 64...
ಬೆಂಗಳೂರು: ರಾಜ್ಯಾದ್ಯಂತ ಡಿ. 8 ರಿಂದ 3 ದಿನಗಳ ಕಾಲ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದ್ದು, ಇದು ಮದ್ಯಪ್ರಿಯರಿಗೆ ಬೇಸರವನ್ನುಂಟು ಮಾಡಿದೆ.ಡಿ.10 ರಂದು ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಡಿ. 8 ರಿಂದ 3 ದಿನಗಳ ಕಾಲ ವೈನ್ ಸ್ಟೋರ್ ಮತ್ತು ಬಾರ್ ಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ.ಮುಖ್ಯ ಚುನಾವಣಾಧಿಕಾರಿಗಳ ಈ...
ಬೆಂಗಳೂರು: ನಮ್ಮ ಸಾಮರ್ಥ್ಯಕ್ಕನುಸಾರ ಏಳು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದ್ದೇವೆ. ಎಲ್ಲೆಲ್ಲಿ ಗೆಲುವಿಗೆ ಅವಕಾಶವಿದೆಯೂ ಅಲ್ಲಿ ಸ್ಪರ್ಧೆ ಮಾಡಲಾಗಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯ- ಅಪ್ಪಾಜಿಗೌಡ , ತುಮಕೂರು- ಅನಿಲ್ ಕುಮಾರ್, ಮೈಸೂರು- ಸಿ.ಎನ್.ಮಂಜೇಗೌಡ, ಕೋಲಾರ- ವಕ್ಕಲೇರಿ ರಾಮು,. ಬೆಂಗಳೂರು ಗ್ರಾಮಾಂತರ- ಹೆಚ್.ಎಂ.ರಮೇಶ್ ಗೌಡ ಕೊಡಗು-ಹೆಚ್.ಯು.ಇಸಾಕ್ ಖಾನ್, ಹಾಸನ- ಸೂರಜ್ ರೇವಣ್ಣ ಸ್ಪರ್ಧೆ ಮಾಡಿದ್ದಾರೆ.ಸ್ಪರ್ಧೆ ಮಾಡದ ಕ್ಷೇತ್ರಗಳಲ್ಲಿ...
ಬೆಂಗಳೂರು: ಎಚ್ ಡಿ ರೇವಣ್ಣ ಅವರ ಪುತ್ರ ಡಾ. ಸೂರಜ್ ರೇವಣ್ಣ ಕೋಟಿ ಕೋಟಿ ಆಸ್ತಿಯನ್ನು ಹೊಂದಿದ್ದು ಇಂದು ವಿಧಾನ ಪರಿಷತ್ ನ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಹಾಸನ ಜಿಲ್ಲೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ. ಡಾ.ಸೂರಜ್ ರೇವಣ್ಣನವರು 18 ಕೆಜಿ ಬೆಳ್ಳಿಯನ್ನು ಹೊಂದಿದ್ದಾರೆ ಹಾಗೂ 45 ಲಕ್ಷ 75 ಸಾವಿರ ಬೆಲೆಬಾಳುವ 1 ಕೆಜಿ ಚಿನ್ನಾಭರಣವನ್ನು...
Hubli News: ಹುಬ್ಬಳ್ಳಿ: ನಗರದ ಪ್ರತಿಷ್ಠಿತ ಶಾಲೆಯ ಪ್ರಿನ್ಸಿಪಾಲ್ರೊಬ್ಬರು ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪನಗರ ಪೊಲೀಸ್ ಠಾಣಾ...