ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಬಿಜೆಪಿ ಎಂಎಲ್ ಸಿ ಹೆಚ್.ವಿಶ್ವನಾಥ್ ಭೇಟಿಯಾಗಿದ್ದಾರೆ. ಬೆಂಗಳೂರಿನ ಸಿದ್ದರಾಮಯ್ಯನವರ ಸರಕಾರಿ ನಿವಾಸದಲ್ಲಿ ಭೇಟಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯನವರ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ. ಮಾಜಿ ಸಚಿವ ಹೆಚ್. ವಿಶ್ವನಾಥ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಸಾಧ್ಯತೆ ದಟ್ಟವಾಗಿದೆ. ಇಂದು ಮಾಜಿ ಸಿಎಂ ಸಿದ್ದರಾಮಯ್ಯನವರ ನಿವಾಸಕ್ಕೆ ತೆರಳಿ ಅವರ ಯೋಗ ಕ್ಷೇಮವನ್ನು...