ಭೂಪಾಲ್: ಮಕ್ಕಳ ಕಳ್ಳರೆಂದು ತಪ್ಪಾಗಿ ಭಾವಿಸಿ ಮೂವರು ಕಾಂಗ್ರೆಸ್ ಮುಖಂಡರ ಮೇಲೆ ಗ್ರಾಮಸ್ಥರು ತೀವ್ರ ಹಲ್ಲೆ ನಡೆಸಿದ ಪ್ರಕರಣ ಮಧ್ಯಪ್ರದೇಶದ ಭೂಪಾಲ್ ನಲ್ಲಿ ನಡೆದಿದೆ.
ಮಧ್ಯಪ್ರದೇಶದಾದ್ಯಂತ ಮಕ್ಕಳ ಕಿಡ್ನಾಪ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರು ಕಟ್ಟೆಚ್ಚರ ವಹಿಸಿದ್ದಾರೆ. ಅನುಮಾನಾಸ್ಪದವಾಗಿ ಓಡಾಡುವರ ಮೇಲೆ ನಿಗಾ ಇಟ್ಟಿದ್ದಾರೆ. ಮಕ್ಕಳ ಕಳ್ಳರು ವ್ಯಾನ್, ಕಾರುಗಳಲ್ಲಿ ಬರುತ್ತಾರೆಂದು ಊಹೆ ಮಾಡಿದ್ದ...