ಮೈಸೂರಿನಲ್ಲಿ ಮತ್ತೊಂದು ದೊಡ್ಡ ಸೈಬರ್ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ, APK ಫೈಲ್ ಲಿಂಕ್ ಮೂಲಕ ಇಬ್ಬರು ಹಿರಿಯ ನಾಗರಿಕರಿಂದ ಒಟ್ಟು ₹44 ಲಕ್ಷಕ್ಕೂ ಹೆಚ್ಚು ಹಣವನ್ನು ದೋಚಿರುವ ಘಟನೆ ನಡೆದಿದೆ. ಈ ಘಟನೆ ನಗರದಲ್ಲಿ ಆತಂಕ ಹೆಚ್ಚಿಸಿದ್ದು, ಸೈಬರ್ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಮಾಹಿತಿಯ ಪ್ರಕಾರ, ಅನಾಮಿಕ ಸಂಖ್ಯೆಯಿಂದ ಬಂದಿದ್ದ APK ಫೈಲ್ ಅನ್ನು...
ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಉಪೇಂದ್ರ ಹಾಗೂ ಪತ್ನಿ ಪ್ರಿಯಾಂಕಾ ಉಪೇಂದ್ರ ಅವರ ಮೊಬೈಲ್ ಫೋನ್ ಹ್ಯಾಕ್ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಸಂಭವಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮೂಲದ ವಿಕಾಸ್ ಕುಮಾರ್ ಎಂಬ ವ್ಯಕ್ತಿಯನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ.
ಮಾಹಿತಿಯ ಪ್ರಕಾರ, ಆರೋಪಿಯನ್ನು ದೆಹಲಿ ಸೋನಿಯಾ ನಗರದಲ್ಲಿ ಪತ್ತೆಹಚ್ಚಿ ಬಂಧಿಸಲಾಗಿದೆ. ಪ್ರಸ್ತುತ ಅವರನ್ನು ವಿಚಾರಣೆಗಾಗಿ...