ಇದೇ ಆಗಸ್ಟ್ 30ರಂದು ಗಣೇಶ ಚತುರ್ಥಿ ಬರಲಿದ್ದು, ಈ ವೇಳೆ ಗಣಪನಿಗೋಸ್ಕರ ತರಹೇವಾರಿ ನೈವೇದ್ಯ ಮಾಡಬೇಕಾಗುತ್ತದೆ. ಹಾಗಾಗಿ ನಾವಿಂದು ಗಣಪತಿಗೆ ಬಲು ಇಷ್ಟವಾಗಿರುವ ಕರಿದ ಕೊಬ್ಬರಿ ಮೋದಕ ಮಾಡುವುದು ಹೇಗೆ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ.
ಶ್ರೀ ಕೃಷ್ಣ ಜನ್ಮಾಷ್ಠಮಿಗೆ ಮಾಡಬಹುದು ಈ ಅವಲಕ್ಕಿ ಲಾಡು ಪ್ರಸಾದ..
ಬೇಕಾಗುವ ಸಾಮಗ್ರಿ: ಒಂದು ಕಪ್ ಮೈದಾ ಅಥವಾ ಗೋದಿ...