www.karnatakatv.net: ರಾಷ್ಟ್ರೀಯ- ನವದೆಹಲಿ- ಮಹಾಮಾರಿ ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಮಾಡರ್ನಾ ಲಸಿಕೆ ತುರ್ತು ಬಳಕೆಗೆ ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರ(DCGI) ಅನುಮೋದನೆ ನೀಡಿದೆ. ಇದಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಆರೋಗ್ಯ ಇಲಾಖೆ ನೀತಿ ಆಯೋಗದ ಸದಸ್ಯ ವಿ.ಕೆ.ಪಾಲ್ ಭಾರತದಲ್ಲಿ ಕೋವ್ಯಾಕ್ಸಿನ್, ಕೋವಿಶೀಲ್ಡ್ ಹಾಗೂ ಸ್ಪುಟ್ನಿಕ್-ವಿ ಹಾಗೂ ಮಾಡರ್ನಾ ಲಸಿಕೆಗಳು ಲಭ್ಯವಿದ್ದು, ಬರುವ...