ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸುಂಕಗಳನ್ನು ಹೆಚ್ಚಿಸುವ ಮೂಲಕ ಜಾಗತಿಕ ವ್ಯಾಪಾರದಲ್ಲಿ ಗೊಂದಲ ಸೃಷ್ಟಿಸುತ್ತಿರುವ ಸಂದರ್ಭದಲ್ಲಿ, ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಚೀನಾ ಭೇಟಿಯನ್ನು ಕೈಗೊಂಡಿದ್ದಾರೆ. ಈ ಭೇಟಿಯನ್ನು ಇಡೀ ಜಗತ್ತು ಕಣ್ಣರಳಿಸಿ ನೋಡುವಂತಾಗಿದೆ.
ಜಪಾನ್ ಪ್ರವಾಸವನ್ನು ಮುಗಿಸಿ ಪ್ರಧಾನಿ ಮೋದಿ ನೇರವಾಗಿ ಚೀನಾಕ್ಕೆ ತಲುಪಿದ್ದಾರೆ. ಅಲ್ಲಿ ಆಗಸ್ಟ್ 31 ಮತ್ತು ಸೆಪ್ಟೆಂಬರ್ 1ರಂದು...