ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಕ್ಟೋಬರ್ 15 ರಿಂದ ಎರಡು ದಿನಗಳ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಅಕ್ಟೋಬರ್ 15 ಮತ್ತು 16 ರಂದು ಅವರು ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಈ ಭೇಟಿಯ ವೇಳೆ ನಿರ್ಮಲಾ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಶುಕ್ರವಾರ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಒಂದು ಶ್ರೇಣಿಯ ಒಂದು ಪಿಂಚಣಿ ಅಂದರೆ ಸಶಸ್ತ್ರ ಪಡೆಗಳಿಗೆ OROP (ಒಂದು ಶ್ರೇಣಿಯ ಒಂದು ಪಿಂಚಣಿ ಪರಿಷ್ಕರಣೆ) ತಿದ್ದುಪಡಿಯನ್ನು ಸಂಪುಟವು ಅನುಮೋದಿಸಿದೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಮಾತನಾಡಿ, ಜುಲೈ...