Hubli News: ಹುಬ್ಬಳ್ಳಿ: ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲ್ಲುವ ಭರವಸೆ ಇದೆ. ಅಲ್ಲದೇ ಗೆಲುವಿನ ಚಿತ್ರಣ ನಮಗೆ ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಮಗೆ ಜನರ ಆಶೀರ್ವಾದದ ಮೇಲೆ ವಿಶ್ವಾಸವಿದೆ. ನಮ್ಮ ಕಾಂಗ್ರೆಸ್ಸಿನ ಜನಪರ ಕಾಳಜಿಯನ್ನು ನೋಡಿ ಜನರು ಸಂಡೂರು,...
Political News: ಬಿಜೆಪಿಯವರು ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳ ಬಗ್ಗೆ ಕೆಲವು ಆರೋಪಗಳನ್ನು ಹೊರಿಸಿದ್ದು, ಇದು ಶುದ್ಧ ಸುಳ್ಳು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
‘‘ಸುಳ್ಳೇ ಬಿಜೆಪಿಯ ಮನೆ ದೇವರು’’ ಎಂದು ನಾವು ಹೇಳುತ್ತಿರುವುದು ಸುಳ್ಳಲ್ಲ. ಮಹಾರಾಷ್ಟ್ರದ ಬಿಜೆಪಿ ನಮ್ಮ ಯಶಸ್ವಿ ಗ್ಯಾರಂಟಿ ಯೋಜನೆಯಾಗಿರುವ ‘‘ಗೃಹಲಕ್ಷ್ಮಿ’’ ಬಗ್ಗೆ ಒಂದು ಅಪ್ಪಟ ಸುಳ್ಳನ್ನು ಮಾಧ್ಯಮಗಳಲ್ಲಿ ಜಾಹೀರಾತು ಮೂಲಕ...
ನವದೆಹಲಿ: ಬ್ರೂನೈ ಪ್ರವಾಸದ ಸಂದರ್ಭದಲ್ಲಿ ಸುಲ್ತಾನ್ ಹಾಜಿ ಹಸನಲ್ ಬೊಲ್ಕಿಯಾ (Brunei Sultan Haji Hassanal Bolkiah) ಅವರನ್ನು ಭೇಟಿಯಾಗಿ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ದ್ವಿಪಕ್ಷೀಯ ಮಾತುಕತೆ ನಡೆಸಿ ಹಲವು ಮಹತ್ವದ ಘೋಷಣೆಗಳನ್ನ ಮಾಡಿದ್ದಾರೆ. ರಕ್ಷಣೆ, ವ್ಯಾಪಾರ ಮತ್ತು ಹೂಡಿಕೆ, ಆಹಾರ ಭದ್ರತೆ, ಶಿಕ್ಷಣ, ಇಂಧನ, ಬಾಹ್ಯಾಕಾಶ ತಂತ್ರಜ್ಞಾನ,...
1947ರಲ್ಲಿ ಪಾಕಿಸ್ತಾನ ಅನ್ನೋದು ಯಾವಾಗ ಉದಯ ಆಯ್ತೋ, ಅವಾಗ್ಲಿಂದನೇ ಭಾರತ ಪಾಕದ ನಡುವೆ ವೈರತ್ವ ಅನ್ನೋದು ಕೂಡ ಉದಯಾಯಿತು. ಇಂಥ ಪಾಕಿಸ್ತಾನ ಕಾಲು ಕೆರೆದುಕೊಂಡು 4 ಬಾರಿ ಭಾರತದ ಮೇಲೆ ಯುದ್ಧ ಮಾಡಿದೆ. ಈಗಲೂ ಕೂಡ ಗಡಿ ಕದನ ಮುಂದುವರೆಸುತ್ತಲೇ ಇದೆ. ಪಾಕಿಸ್ತಾನದ ಬುದ್ಧಿ ಗೊತ್ತಿದ್ರು ಭಾರತ ಆದೇಶವನ್ನ ತನ್ನ ಫ್ರೆಂಡ್ ಅಂತ ಹೇಳಿಕೊಳ್ಳುತ್ತಾನೆ...
ಪಾಕಿಸ್ತಾನಕ್ಕೆ ಬನ್ನಿ ಸಾರ್.... ಹಿಂಗಂತಾ ಆ ದೇಶ ನಮ್ಮ ಪ್ರಧಾನಿ ನರೇಂದ್ರ ಮೋದಿಯವರನ್ನ ಕೂಗಿ ಕೂಗಿ ಕರೆಯುತ್ತಿದೆ.. ಅದು ಯಾಕೆ ಹಾಗೆ ಕರೀತಿದ್ದಾರೆ?
2014ರಲ್ಲಿ ಮೊದಲ ಭಾರಿ ಪ್ರಧಾನಿ ಆಗಿ ನರೇಂದ್ರ ಮೋದಿ ಅಧಿಕಾರ ಸ್ವೀಕರಿಸಿದ್ರು.. ಅವರ ಪದಗ್ರಹಣ ಸಮಾರಂಭಕ್ಕೆ ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್‌ರನ್ನೂ ಮೋದಿ ಆಹ್ವಾನಿಸಿದ್ರು. ಮೋದಿ ಪ್ರಮಾಣವಚನ ಸಮಾರಂಭಕ್ಕೆಂದು ಪಾಕ್ ಪ್ರಧಾನಿ...
ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಬಿಜೆಪಿ ಸೋಲಿಸಲು ಇಂಡಿಯಾ ಮೈತ್ರಿಕೂಟ ಸದ್ದಿಲ್ಲದೇ ಸಿದ್ಧತೆ ನಡೆಸ್ತಿದೆ. ನ್ಯಾಷನಲ್ ಕಾನ್ಫರೆನ್ಸ್ ಹಾಗೂ ಕಾಂಗ್ರೆಸ್ ನಡುವೆ ಸ್ಥಾನ ಹೊಂದಾಣಿಕೆ ವಿಚಾರದಲ್ಲಿ ಮೂಡಿದ್ದ ಭಿನ್ನಮತ ಶಮನಗೊಂಡಿದೆ. ಈ ಮೂಲಕ ವಿಧಾನಸಭಾ ಚುನಾವಣೆಯಲ್ಲಿ ಮೋದಿಗೆ ಶಾಕ್ ಕೊಡಲು ಇಂಡಿಯಾ ಕೂಟ ಸಜ್ಜಾಗಿದೆ.
ಇಂಡಿಯಾ ಮೈತ್ರಿಕೂಟದಲ್ಲಿ ಬಿಕ್ಕಟ್ಟು ತಲೆದೋರುತ್ತಿದ್ದಂತೆ ಶ್ರೀನಗರಕ್ಕೆ ಆಗಮಿಸಿದ...
ನವದೆಹಲಿ: ವಕ್ಫ್ ಮಂಡಳಿಯ ಆಸ್ತಿಗಳ ಮೇಲೆ ನಿಯಂತ್ರಣ ಸಾಧಿಸುವ ಉದ್ದೇಶದಿಂದ ರೂಪಿಸಿರುವ ವಕ್ಫ್ ತಿದ್ದುಪಡಿ ಮಸೂದೆ (Waqf Amendment Bill) ವಿಚಾರದಲ್ಲಿ ಬಿಜೆಪಿಗೆ ಈಗ ಮತ್ತೊಂದು ಹಿನ್ನಡೆಯಾಗಿದೆ. ಎನ್‌ಡಿಎ (NDA) ಸರ್ಕಾರದ ಮಿತ್ರ ಪಕ್ಷಗಳಲ್ಲಿ ಒಂದಾಗಿರುವ ಬಿಹಾರ ಸಿಎಂ ನಿತೀಶ್ ಕುಮಾರ್ ನೇತೃತ್ವದ ಜೆಡಿಯು (JDU) ವಕ್ಫ್ ವಿಧೇಯಕದ ಕುರಿತು ಆಕ್ಷೇಪ ವ್ಯಕ್ತಪಡಿಸಿದೆ.
https://youtu.be/g10TQZRBZQA?si=uMmK9_t7M5nHtMNR
ಈಗಾಗಲೇ ಲೋಕ...
ಕೈವ್: ಎರಡು ದಿನಗಳ ಪೋಲೆಂಡ್ ಪ್ರವಾಸದ ಬಳಿಕ ಪ್ರಧಾನಿ ನರೇಂದ್ರ ಮೋದಿ (Narendra Modi) ಇದೀಗ ಯುದ್ಧಪೀಡಿತ ಉಕ್ರೇನ್‌ನ ಕೈವ್‌ಗೆ ಭೇಟಿ ನೀಡಿದ್ದಾರೆ. ಪ್ರಧಾನಿ ಮೋದಿ ಅವರನ್ನು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ (Volodymyr Zelensky) ಅವರು ಆತ್ಮೀಯವಾಗಿ ಬರಮಾಡಿಕೊಂಡರು. ಈ ವೇಳೆ ಉಭಯ ನಾಯಕರು ಪರಸ್ಪರ ಕೈಕುಲುಕಿ ಆಲಿಂಗನ ಮಾಡಿಕೊಂಡರು.
VIDEO | PM...
ನವದೆಹಲಿ: ಸತತ ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ಅಯ್ಕೆಯಾಗಿರುವ ನರೇಂದ್ರ ಮೋದಿ (PM Narendra Modi) ಅವರೇ ಮುಂದಿನ 5 ವರ್ಷಗಳ ಕಾಲ ಪೂರ್ಣ ಪ್ರಮಾಣದಲ್ಲಿ ಪ್ರಧಾನಿ ಹುದ್ದೆಯಲ್ಲಿ ಮುಂದುವರೆಯುತ್ತಾರಾ..? ಇಲ್ಲವಾ..? ಎಂಬ ಚರ್ಚೆ ಸದ್ಯ ಬಿಜೆಪಿಯಲ್ಲಿ ಜೋರಾಗಿಯೇ ನಡೆಯುತ್ತಿದೆ. ಮೋದಿ 5 ವರ್ಷ ಅಧಿಕಾರ ಪೂರ್ಣಗೊಳಿಸಲಿ ಅಥವಾ ಅದಕ್ಕೂ ಮೊದಲೇ ನಿರ್ಗಮಿಸಲಿ, ಅವರ...
Kannada Fact Check: 9 ವರ್ಷದ ಬಾಲಕಿ ಗರ್ಭಿಣಿಯಾಗಿರುವಂತೆ ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋವೊಂದು ಹರಿದಾಡುತ್ತಿದೆ. ಹಲವರು ಈ ವೀಡಿಯೋವನ್ನು ಸತ್ಯವೆಂದು ನಂಬಿದ್ದಾರೆ. ಆದರೆ ಇದು ಸತ್ಯವಲ್ಲ.
ಹಾಾಗಾದ್ರೆ...