ಇಸ್ಲಾಮಾಬಾದ್ : ಭಾರತ ಅಂದ್ರೆ ನಖಶಿಖಾಂತ ಉರಿದುಕೊಳ್ಳೋ ಪಾಕಿಸ್ತಾನದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಒಂದು ಕಡೆ, ಹಳ್ಳ ಹಿಡಿದ ಆರ್ಥಿಕತೆ, ಮತ್ತೊಂದು ಕಡೆ ಗಿಲ್ಗಿಟ್ ಬಾಲ್ಟಿಸ್ತಾನ ಜನರ ಬಂಡಾಯ, ಮಗದೊಂದು ಕಡೆ ಉಗ್ರರ ಉಪಟಳ, ಇನ್ನೊಂದು ಕಡೆ ಅಫ್ಘಾನಿಸ್ತಾನದ ತಾಲಿಬಾನಿ ಯೋಧರು ನಿರಂತರವಾಗಿ ದಾಳಿ ಮಾಡುತ್ತಿದ್ದಾರೆ.ಇಂಥಾ ಕೇಡುಗಾಲದಲ್ಲಿ ಪಾಕಿಸ್ತಾನದ ಲೋಕಸಭೆಗೆ ಚುನಾವಣೆ ನಡೆಯಲಿದೆ.
ಪಾಕಿಸ್ತಾನದಲ್ಲಿ ನವೆಂಬರ್...
Political News : ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 25 ಸೀಟು ಪಡೆಯುವುದರಲ್ಲಿ ಯಾವುದೇ ಅನುಮಾನ ಇಲ್ಲ.
ದೇಶದ ಹಿತದೃಷ್ಟಿಯಿಂದ ಪ್ರಧಾನಿ ಮೋದಿ ಮತ್ತೊಮ್ಮೆ ಪ್ರಧಾನಿ ಆಗುವ ಗ್ಯಾರೆಂಟಿ ನಾನು ಕೊಡುತ್ತೇನೆಂದರು. ಯಡಿಯೂರಪ್ಪ ಹಿರಿಯ ನಾಯಕರು. ಅವರ ಬಗ್ಗೆ ಚರ್ಚೆ ಮಾಡುವ ಅಗತ್ಯವಿಲ್ಲ ಎಂದರು.
ಬಿಜೆಪಿಗೆ ಯಾರು ಅನಿವಾರ್ಯವಲ್ಲ ಎಂದ...
Political News : ರಾಜಕೀಯದಲ್ಲಿ ಇದೀಗ ಮೈತ್ರಿ ಸದ್ದು ಕೇಳಿ ಬರುತ್ತಿದೆ. ಈ ಬಗ್ಗೆ ಮಾಜಿ ಸಿಎಂ ಬಿಎಸ್ ವೈ ಮಾತನಾಡಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬಿ ಎಸ್ ಯಡಿಯೂರಪ್ಪ ಬಿಜೆಪಿ ಚುನಾವಣಾ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ಬುಧವಾರ ದೆಹಲಿಗೆ ಹೋಗುತ್ತಿರುವೆನೆಂದು ಹೇಳಿದರು.
ಜೆಡಿಎಸ್ ಜೊತೆ ಮೈತ್ರಿಯ ಪ್ರಸ್ತಾಪ ಅವರೇ...
Dehali News : ಸಿದ್ದರಾಮಯ್ಯನವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಮೋದಿಯವರನ್ನು ಭೇಟಿ ಮಾಡಿದ್ದಾರೆ. ಇನ್ನು ಇದೇ ವೇಳೆ ಸಿದ್ದರಾಮಯ್ಯ, ಮೋದಿಯವರಿಗೆ ಮೈಸೂರು ಪೇಟ, ಶಾಲು ಹಾಗೂ ದಸರಾ ಅಂಬಾರಿಯ ಸ್ಮರಣಿಕೆ ನೀಡಿ ಗೌರವಿಸಿದರು.
ಇಂದು ಅಂದರೆ ಆಗಸ್ಟ್ 03ರಂದು ದೆಹಲಿಯ ಸಂಸತ್ ಭವನದಲ್ಲಿ ತಮ್ಮ ಜನ್ಮದಿನದಂದೇ ಪ್ರಧಾನಿಯವರನ್ನ ಭೇಟಿ...
Manipur News : ಮಣಿಪುರದಲ್ಲಿ ನಿರಂತಹ ಹಿಂಸಾಚಾರಗಳು ಎಲ್ಲೆ ಮೀರುತ್ತಿವೆ. ದಿನ ನಿತ್ಯ ಪೈಶಾಚಿಕ ಕೃತ್ಯವೆಸಗಿ ಮಣಿಪುರ ಸುದ್ದಿಯಲ್ಲಿದೆ.
ಮಣಿಪುರದಲ್ಲಿ ಮೂವರು ಮಹಿಳೆಯರನ್ನು ಬೆತ್ತಲೆಗೊಳಿಸಿ ಅತ್ಯಾಚಾರ ಎಸಗಲಾಗಿದೆ. 21ಕ್ಕೂ ಹೆಚ್ಚು ಬಂಡುಕೋರರ ಗುಂಪು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದಾರೆ. ಈ ವೇಳೆ ಅತ್ಯಾಚಾರದಿಂದ ಮಹಿಳೆಯರನ್ನು ರಕ್ಷಿಸಲು ಬಂದ 19 ವರ್ಷದ ಸಹೋದರನನ್ನು ಬಂಡುಕೋರರ ಗುಂಪು ಹತ್ಯೆ...
Dubai News: ಒಂದು ದಿನದ ಪ್ರವಾಸಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಯುಎಇಗೆ ಹೋಗಿದ್ದು , ಅವರಿಗೆ ಅಲ್ಲಿ ಅದ್ದೂರಿ ಉಪಚಾರ ದೊರೆಯಿತು.
ಔತಣಕೂಟದಲ್ಲಿ ಸಸ್ಯಾಹಾರವನ್ನೇ ಬಡಿಸಲಾಗಿದೆ. ಔತಣಕೂಟದ ಮೆನು ಕಾರ್ಡ್‌ನಲ್ಲಿ ಎಲ್ಲಾ ಊಟಗಳು ಸಸ್ಯಾಹಾರಿ ಮತ್ತು ಸಸ್ಯಜನ್ಯ ಎಣ್ಣೆಗಳಿಂದ ತಯಾರಿಸಿದ್ದು. ಯಾವುದೇ ಡೈರಿ ಅಥವಾ ಮೊಟ್ಟೆಯ ಉತ್ಪನ್ನಗಳನ್ನು ಹೊಂದಿರುವುದಿಲ್ಲ ಎಂದು ಬರೆಯಲಾಗಿತ್ತು.
ಅಧ್ಯಕ್ಷರ ಅರಮನೆ ಕಸ್ರ್-ಅಲ್-ವತನ್ ನಲ್ಲಿ...
ರಾಷ್ಟ್ರೀಯ ಸುದ್ದಿ:
ಟಿಬೇಟಿಯನ್ನರ ಬೌದ್ದ ಧರ್ಮದ ಗುರುವಾದ ದುಲೈ ಲಾಮ ಅವರು ಇಂದು ಅವರು ತಮ್ಮ 88 ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದು ಪ್ರಧಾನಿ ನರೇಂದ್ರ ಮೋದಿಯವರು ಬೌದ್ದ ಗುರುವಿಗೆ ಹುಟ್ಟು ಹಬ್ಬದ ಶುಬಾಶಯಗಳನ್ನು ತಿಳಿಸಿದ್ದಾರೆ. ನಿಮಗೆ ಆ ಭಗವಂತ ಆಯುಶ್ಯ ಆರೋಗ್ಯವನ್ನು ಕೊಟ್ಟು ಕರುಣಿಸಲಿ ಎಂದು ಟ್ವೀಟ್ ಮಾಡಿದ್ದಾರೆ.
ಗುರು ದುಲೈಲಾಮ ಅವರು ಜುಲೈ 6 1935...
ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ, ಜಾಮೀನು ವಿಸ್ತರಣೆಗಾಗಿ ರಾಹುಲ್ ಸಲ್ಲಿಸಿದ್ದ ಅರ್ಜಿಯ ತೀರ್ಪು ಬಂದಿದೆ. ಸೂರತ್ ಸೆಷನ್ ಕೋರ್ಟ್, ಏಪ್ರಿಲ್ 13ರವರೆಗೆ ರಾಹುಲ್ ಗಾಂಧಿಗೆ ಜಾಮೀನು ವಿಸ್ತರಣೆ ಮಾಡಿದೆ.
2019ರಲ್ಲಿ ಚುನಾವಣಾ ಭಾಷಣದ ವೇಳೆ ರಾಹುಲ್ ಗಾಂಧಿ ಎಲ್ಲ ಕಳ್ಳರ ಉಪನಾಮ ಮೋದಿ ಅಂತಾ ಹೇಗೆ ಇದೆ ಎಂದು ಕೇಳಿದ್ದರು. ಈ ಹೇಳಿಕೆಯನ್ನ ವಿರೋಧಿಸಿ, ಗುಜರಾತ್ ಬಿಜೆಪಿ...
ಗುಜರಾತ್‌ನಲ್ಲಿ ನರೇಂದ್ರ ಮೋದಿ ವಿರುದ್ಧ ಪೋಸ್ಟರ್ ಹಾಕಿದ್ದ 8 ಮಂದಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಳೆದ ವಾರ ಕೇಜ್ರಿವಾಲ್ ಮೋದಿ ಹಠಾವೋ, ದೇಶ್ ಬಚಾವೋ ಅಭಿಯಾನ ಶುರು ಮಾಡಿದ್ದರು. ಆ ಅಭಿಯಾನಕ್ಕೆ ಬೆಂಬಲ ಕೊಟ್ಟು, ಈ ಯುವಕರು ಈ ಕೆಲಸ ಮಾಡಿ, ಅರೆಸ್ಟ್ ಆಗಿದ್ದಾರೆ.
ಅಹಮದಾಬಾದ್‌ನಲ್ಲಿ ಮೋದಿ ಹಠಾವ್, ದೇಶ್ ಬಚಾವ್ ಎಂದು 8 ಜನರು...
ಮಾನ್ಯ ಪ್ರಧಾನ ಮಂತ್ರಿ ಅವರು ಮಂಡ್ಯ ಜಿಲ್ಲೆಯ ಗೆಜ್ಜಲಗೆರೆ ಕಾಲೋನಿ ಬಳಿ ಬೆಂಗಳೂರು - ಮೈಸೂರು ರಾಷ್ಟ್ರೀಯ ದಶಪಥ ರಸ್ತೆ ಉದ್ಘಾಟನೆ ಕಾರ್ಯಕ್ರಮಕ್ಕೆ ಮಾರ್ಚ್ 12 ರಂದು ಆಗಮಿಸುತ್ತಿದ್ದಾರೆ.
ಈ ಹಿನ್ನಲೆಯಲ್ಲಿ ಮಾರ್ಚ್ 12 ರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಎಲ್ಲಾ ರೀತಿಯ ವಾಹನಗಳನ್ನು ಈ ಕೆಳಕಂಡಂತೆ ನಿರ್ಬಂಧಿಸಿ ಮಾರ್ಗ ಬದಲಾವಣೆ...
News: ರಾಜ್ಯದ ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿಗತಿ ಪರಿಶೀಲನೆಯ ಕುರಿತು ನಡೆದ ಸಚಿವ ಸಂಪುಟದ ಉಪಸಮಿತಿಯ ಸಭೆಯಲ್ಲಿ ರಾಜ್ಯದಲ್ಲಿರುವ 9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರಕ್ಕೆ ಬರಲಾಗಿದ್ದು, ಈ...