Airshow2023
ಬೆಂಗಳೂರು(ಫೆ.13): ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಏರ್ ಇಂಡಿಯಾ ಶೋಗೆ ಈಗಾಗಲೇ ಪ್ರಧಾನಿ ಮೋದಿ ಅದ್ಧೂರಿಯಾಗಿ ಚಾಲನೆ ನೀಡಿದರು. ಈ ಹಿನ್ನಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಐದು ದಿನಗಳ ಕಾಲ ಟ್ರಾಫಿಕ್ ಜಾಮ್ ಕೊಂಚ ಹೆಚ್ಚಾಗಿರುವುದು. ಇನ್ನು ಬೆಂಗಳೂರಿನಲ್ಲಿ ಓಡಾಡುವ ಮಂದಿ ದಾರಿ ಬದಲಾವಣೆಯನ್ನು ಗಮನಿಸಬೇಕಾಗಿದೆ.
ಏರ್ಪೋರ್ಟ್ ಮಾರ್ಗದಲ್ಲಿ ವಾಹನ ದಟ್ಟನೆ ಹೆಚ್ಚಿರುವುದರಿಂದ ಏರ್ಪೋರ್ಟ್ಗೆ ಹೋಗುವ ಪ್ರಯಾಣಿಕರು...
International News
ಬೆಂಗಳೂರು(ಫೆ.13): ಏಷ್ಯಾ ಅತೀ ದೊಡ್ಡ ಏರ್ ಶೋಗೆ ಪ್ರಧಾನಿ ನರೇಂದ್ರ ಮೋದಿ ಅದ್ಧೂರಿ ಚಾಲನೆ ನೀಡಿದರು. ಎರಡು ವರ್ಷಗಳಿಗೆ ಒಮ್ಮೆ ನಡೆಯುವ ಈ ಏರ್ ಶೋ 5 ದಿನಗಳ ಕಾಲ ಆಕರ್ಷಣೀಯವಾಗಿ ನಡೆಯುತ್ತೆ. ಈ ಏರ್ ಶೋನಲ್ಲಿ 700 ಕ್ಕೂ ಅಧಿಕ ರಾಷ್ಟ್ರಗಳು ಹಾಗೂ 700 ಕ್ಕೂ ಅಧಿಕ ಜನ ಭಾಗಿಯಾಗುವ ನಿರೀಕ್ಷೆಯಿದೆ....
Political news
ಬೆಂಗಳೂರು(ಫೆ.9): ಮಂಗಳೂರಿಗೆ ಆಗಮಿಸಲಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ನಡೆಸಲಿರುವ ರೋಡ್ ಷೋ ಕೊರಗಜ್ಜನ ಕೋಲದ ಹಿನ್ನಲೆಯಲ್ಲಿ ರದ್ದುಗೊಳಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.
ಮಂಗಳೂರಿನ ಪದವಿನಂಗಡಿ ಬಳಿಯ ಕೊರಗಜ್ಜ ದೈವಸ್ಥಾನದಲ್ಲಿ ಶನಿವಾರ ಕೋಲ ನಿಗದಿಯಾಗಿತ್ತು. ಹೀಗಾಗಿ ಭದ್ರತೆ ದೃಷ್ಟಿಯಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರೋಡ್ ಶೋ ರದ್ದುಗೊಳಿಸಲಾಗಿದ್ದು,...
Politicalnews
ಬೆಂಗಳೂರು( ಫೆ.6): ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸಿದ್ದು, ನಮೋ ಆಗಮನಕ್ಕೆ ಇಡೀ ಬೆಂಗಳೂರು ಅದ್ಧೂರಿಯಾಗಿ ಬರಮಾಡಿಕೊಂಡಿತು. ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ರಾಜ್ಯಪಾಲ ತೋವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅವರ ಸಂಪುಟ ಸದಸ್ಯರು ಬರಮಾಡಿಕೊಂಡರು.ರಾಜ್ಯಕ್ಕೆ ಭೇಟಿ ನೀಡುತ್ತಿರುವ ಮೋದಿಯವರು ರಾಜ್ಯ...
Tamilnadu News:
ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನಿಂದ ಕಣಕ್ಕಿಳಿಯಲಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ. ಆದರೆ, ಈ ವಿಚಾರವಾಗಿ ಬಿಜೆಪಿಯಿಂದ ಈವರೆಗೆ ಅಧಿಕೃತ ಹೇಳಿಕೆ ಬಿಡುಗಡೆಯಾಗಿಲ್ಲ. ಮೋದಿ ಅವರನ್ನು ತಮಿಳುನಾಡಿನ ಜನತೆಗೆ ಇಲ್ಲಿನವರೇ ಎಂಬುದಾಗಿ ಪರಿಗಣಿಸಿದ್ದಾರೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ತಮಿಳುನಾಡಿನ...
political news :
ಇಂದಿನಿಂದ ಎರಡು ದಿನಗಳ ಕಾಲ ಕರ್ನಾಟಕದಲ್ಲಿ ನರೇಂದ್ರ ಮೋದಿ ಪ್ರವಾಸ ಮಾಡಲಿದ್ದಾರೆ.. ವಿವಿಧ ಕಾರ್ಯಾಕ್ರಮಗಳ ಉದ್ಘಾಟನೆ ಪ್ರಧಾನಿ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. 10800 ಕೋಟಿ ರೂ ಯೋಜನೆಗಳಿಗೆ ಮೋದಿ ಶಂಕುಸ್ಥಾಪನೆ ನೇರವೇರಿಸಲಿದ್ದಾರೆ. ಇನ್ನೂ ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಧಾನಿ ನೆರವೇರಿಸಲಿದ್ದಾರೆ.
ಕರ್ನಾಟಕದ ಜನತೆಯ ಜೊತೆ ಇರಲು ಉತ್ಸುಕನಾಗಿದ್ದೇನೆ ಸುಮಾರು 10,000 ಕೋಟಿ ರೂ. ಮೌಲ್ಯದ...
ಹುಬ್ಬಳ್ಳಿಯಲ್ಲಿ ಬಿಜೆಪಿ ನಾಯಕರು ಆಯೋಜಿಸಿರುವ ಯುವ ಜನೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿರುವ ಮೋದಿಗೆ ವಿಶೇಷವಾಗಿ ಹಾರ ಹಾಕೋ ಮೂಲಕ ಬರಮಾಡಿಕೊಂಡಿದ್ದಾರೆ . ಆ ವಿಶೇಷ ಆಹಾರ ಯಾವುದು ಅಂತೀರಾ ಇಲ್ಲಿದೆ ನೋಡಿ ಆ ಹಾರ
ಎಸ್ ಮೋದಿಯವರು ಹುಬ್ಬಳ್ಳಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೋದಿಗೆ ಸ್ವಾಗತವನ್ನು ಕೋರಲು ಹಾವೇರಿಯ ಪ್ರಸಿದ್ಧ ಮಸಾಲೆ ಪದಾರ್ಥವಾದ ಏಲಕ್ಕಿಯಿಂದ ತಯಾರಿಸಿದ್ದು ಹಾರವನ್ನು ಮೋದಿಗೆ...
ಹುಬ್ಬಳ್ಳಿ ಏರ್ಪಡಿಸಿರುವ ಯುವ ಜನೋತ್ಸವದ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ನರೇಂದ್ರ ಮೋದಿ ಅವರು ಯುವಕರನ್ನು ಕುರಿತು ವೇದಿಕೆಯ ಮೇಲೆ ಭಾಷಣ ಮಾಡಿದ್ದಾರೆ ಇಂದು ಸ್ವಾಮಿ ವಿವೇಕಾನಂದರ ಜಯಂತಿಯ ನಿಮಿತ್ತ ಹುಬ್ಬಳ್ಳಿಗೆ ಮೋದಿ ಆಗಮಿಸಲಿದ್ದಾರೆ .
ಯುವಜನೋತ್ಸವ ವಿರುದ್ದ ಸಿದ್ದು ವ್ಯಂಗ್ಯ
ಮೋದಿಯವರ ಆಗಮನ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಈ ರೀತಿ ವ್ಯಂಗ್ಯ ಮಾಡಿದ್ದಾರೆ.ಹುಬ್ಬಳ್ಳಿಯಲ್ಲಿ ನಡೆಸುತ್ತಿರುವುದು ಯುವ...
State News:
ಗಣರಾಜ್ಯೋತ್ಸವ ಪರೇಡ್ನಲ್ಲಿ ರಾಜ್ಯದ ಸ್ತಬ್ಧಚಿತ್ರಕ್ಕೆ ಅವಕಾಶ ಸಿಕ್ಕಿದೆ. ಕೊನೆ ಕ್ಷಣದಲ್ಲಿ ಕರ್ನಾಟಕದ ‘ನಾರಿ ಶಕ್ತಿ’ ಸ್ತಬ್ಧಚಿತ್ರ ಸೇರ್ಪಡೆಗೊಂಡಿದೆ. 14ನೇ ಬಾರಿ ರಾಜ್ಯದ ಟ್ಯಾಬ್ಲೋ ಕರ್ತವ್ಯವ ಪಥದಲ್ಲಿ ಸಾಗಲಿದೆ. ಸ್ತಬ್ಧಚಿತ್ರ ಅನುಮತಿ ನಿರಾಕರಿಸಿದ್ದ ಬಗ್ಗೆ ವರದಿಯಾಗಿತ್ತು. ಬಳಿಕ ರಾಜ್ಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಸದ್ಯ ಈಗ ಕೇಂದ್ರ ಸರ್ಕಾರ ರಾಜ್ಯಕ್ಕೆ ಮಣೆ ಹಾಕಿದ್ದು ಕರ್ನಾಟಕದ...
National News:
ವಾಯ್ಸ್ ಆಫ್ ಗ್ಲೋಬಲ್ ಸೌತ್ ಶೃಂಗಸಭೆ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಇಡೀ ಜಗತ್ತು ಬಿಕ್ಕಟ್ಟಿನ ಸ್ಥಿತಿಯಲ್ಲಿದೆ. ಈ ಅಸ್ಥಿರತೆಯ ಸ್ಥಿತಿ ಎಷ್ಟು ಕಾಲ ಇರುತ್ತದೆ ಎಂದು ಊಹಿಸಲು ಕಷ್ಟ. ಯುದ್ಧ, ಸಂಘರ್ಷ, ಭಯೋತ್ಪಾದನೆ ಮತ್ತು ಭೌಗೋಳಿಕ-ರಾಜಕೀಯ ಉದ್ವಿಗ್ನತೆ, ಏರುತ್ತಿರುವ ಆಹಾರ, ರಸಗೊಬ್ಬರ ಮತ್ತು ಇಂಧನ ಬೆಲೆಗಳು, ಹವಾಮಾನ-ಬದಲಾವಣೆ ಚಾಲಿತ ನೈಸರ್ಗಿಕ...