Hubballi News:
ಜನವರಿ 12 ರಂದು ಸ್ವಾಮಿ ವಿವೇಕಾನಂದರ ಜಯಂತಿಯ ನಿಮಿತ್ತ ಹುಬ್ಬಳ್ಳಿಗೆ ನರೇಂದ್ರ ಮೋದಿಯವರು ಆಗಮಿಸುತ್ತಿರುವ ಹಿನ್ನಲೆ ಹುಬ್ಬಳ್ಳಿ ಶೃಂಗಾರಗೊಂಡಿದೆ. ಏತನ್ಮದ್ಯೆ ಮೋದಿಯವರ ಆಗಮನ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆಸುತ್ತಿರುವುದು ಯುವ ಜನೋತ್ಸವ ಅಲ್ಲ ಬದಲಿಗೆ ಯುವ ವಿನಾಶೋತ್ಸವ ಮಾಡುತ್ತಿದ್ದಾರೆ . ಪ್ರಧಾನಿಯವರು ಯಾವ ಮುಖ ಹೊತ್ತುಕೊಂಡು ರಾಜ್ಯಕ್ಕೆ...
State News:
ಈಗಾಗಲೇ ಚುನಾವಣೆ ಪ್ರಚಾರದಲ್ಲಿ ಹೋಸ ಹೋಸ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಭರ್ಜರಿಯಾಗಿ ಪ್ರಚಾರದಲ್ಲಿ ಭಾಗಿಯಾಗಿರುವ ಆಡಳಿತ ಪಕ್ಷವಾದ ಭಾರತೀಯ ಜನತಾ ಪಾರ್ಟಿ ಚುನಾವಣೆ ಪ್ರಚಾರಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಕೈಗೊಳ್ಳುವ ಮೂಲಕ ದೇಶದ ಪ್ರಧಾನಿಯನ್ನು ಹಲವು ಭಾರಿ ರಾಜ್ಯಕ್ಕೆ ಕರೆಸಿ ಚುನಾವಣೆ ಪ್ರಚಾರ ಕೈಗೊಂಡಿದ್ದಾರೆ. ಅದೇ ರೀತಿ ಬಿಜೆಪಿಯ ಹಲವು ನಾಯಕರು ಹಾಗೂ ...
ಬೆಂಗಳೂರು: ಪ್ರಧಾನಿ ಮೋದಿ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದರು. ವಾರದಲ್ಲಿ ಆರು ದಿನ ರೈಲು ಸಂಚರಿಸಲಿದ್ದು, ಬೆಳಗ್ಗೆ 5.50ಕ್ಕೆ ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣದಿಂದ ಹೊರಟು ಬೆಂಗಳೂರಿನ ಕ್ರಾಂತಿವೀರ ಸಂಗೂಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಬರುತ್ತದೆ ನಂತರ 12.30ಕ್ಕೆ ಮೈಸೂರಿನಲ್ಲಿ ನಿಲುಗಡೆಯಾಗುತ್ತದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಪ್ರಧಾನಿ ಮೋದಿಯವರನ್ನು ಕ್ರಾಂತಿವೀರ...
ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿ ಕೆಂಪೇಗೌಡರ ಪ್ರತಿಮೆ ಅನಾವರಣದ ಸಿದ್ಧತೆ ಪರಿಶೀಲಿಸದರು. ಪ್ರತಿಮೆ ಮುಂಬಾಗದ ಸ್ಕ್ರೀನ್ ಮತ್ತು ಅಂತಿಮ ಹಂತದ ಸಿದ್ಧತೆ ಪರಿಶೀಲನೆ ನಡೆಸಿದರು.
ಬಿಪಿಎಲ್ ಪಡಿತರದಲ್ಲಿ ಕುಚಲಕ್ಕಿ ಭಾಗ್ಯ : ಸಿಎಂ ನಿರ್ಧಾರ
ಕೆಂಪೇಗೌಡರ ಪ್ರತಿಮೆ ಅನಾವರಣ ಮಾಡಲಿರುವ ಪ್ರಧಾನಿ ಮೋದಿ ಆಗಮನಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ಸಚಿವರಾದ ಆರ್....
National News:
ಡೊನಾಲ್ಡ್ ಟ್ರಂಪ್ ಭಾರತೀಯ ಸಮುದಾಯದಿಂದ ಅವರಿಗೆ ದೊರೆತ ಭಾರೀ ಬೆಂಬಲ ಮತ್ತು ಪ್ರಧಾನಿ ಮೋದಿಯೊಂದಿಗಿನ ಅವರ ಸಂಬಂಧದ ಬಗ್ಗೆಯೂ ಮಾತನಾಡಿದ್ದಾರೆ. ನನಗೆ ಭಾರತ ಮತ್ತು ಪ್ರಧಾನಿ ಮೋದಿಯವರೊಂದಿಗೆ ಉತ್ತಮ ಸಂಬಂಧವಿದೆ. ನಾವು ಸ್ನೇಹಿತರಾಗಿದ್ದೇವೆ. ಮೋದಿ ಅವರು ಉತ್ತಮ ವ್ಯಕ್ತಿ ಮತ್ತು ಅದ್ಭುತ ಕೆಲಸ ಮಾಡುತ್ತಿದ್ದಾರೆ ಎಂದು ಮೋದಿಯನ್ನು ಹೊಗಳಿದ್ದಾರೆ.
ನನ್ನ ಸ್ನೇಹಿತ, ಪ್ರಧಾನಿ ಮೋದಿ...
National News:
ಹೃದಯಾಘಾತದಿಂದ ಅರಣ್ಯ ಸಚಿವ ಉಮೇಶ್ ಕತ್ತಿ ನಿಧನರಾಗಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಉಮೇಶ ಕತ್ತಿ ಅವರು ಕರ್ನಾಟಕದ ಅಭಿವೃದ್ಧಿಗೆ ಉತ್ಕೃಷ್ಟ ಕೊಡುಗೆಗಳನ್ನು ನೀಡಿದ ಅನುಭವಿ ನಾಯಕರಾಗಿದ್ದರು. ಅವರ ನಿಧನದಿಂದ ನೋವಾಗಿದೆ. ಅವರ ಕುಟುಂಬಕ್ಕೆ ಮತ್ತು ಕಾರ್ಯಕರ್ತರಿಗೆ ದುಃಖ ತಡೆದುಕೊಳ್ಳವ ಶಕ್ತಿ ನೀಡಲಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
https://twitter.com/narendramodi/status/1567356643004006401?s=20&t=Y_qBgXqXTiQKuFBETxVaQQ
https://karnatakatv.net/umesh-katti-death-siddu-talk/
Manglore News:
ಭಾರತದ ಸಮುದ್ರ ಶಕ್ತಿಗೆ ಇಂದು ಬಹಳ ದೊಡ್ಡ ದಿನ,ಬೃಹತ್ ದಿನ ಕರಾವಳಿ ಹಾಗೂ ಕರ್ನಾಟಕ ಅಭಿವೃದ್ಧಿಗೆ ಇಂದು ಲೋಕಾರ್ಪಣೆಗೊಳಿಸಿದ ಯೋಜನೆಗಳಿಂದ ಅತ್ಯಂತ ದೊಡ್ಡ ಶಕ್ತಿ ತುಂಬಿದ್ದು, ಭಾರತದ ಬಂದರುಗಳ ಸಾಮರ್ಥ್ಯವು ಈಗ ದ್ವಿಗುಣಗೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ಹೇಳಿದ್ದಾರೆ.
ನಗರದ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆದ ಬಂದರು, ಒಳನಾಡು ಜಲಸಾರಿಗೆಗೆ...
ಪರಶುರಾಮ ಪುಣ್ಯಭೂಮಿಗೆ ಭಾರತದ ಪ್ರಧಾ ನಿ ನರೇಂದ್ರ ಮೋದಿ ಅವರ ಪುಣ್ಯ ಸ್ಪರ್ಷವಾಗಿದೆ. ಗೌರವದಿಂದ ಮುಖ್ಯಮಂತ್ರಿ ಅವರನ್ನು ಸ್ವಾಗತಿಸಿದರು.ನವಮಂಗಳೂರು ಬಂದರು ಪ್ರಾಧಿಕಾರ ಹಾಗೂ ಎಂಆರ್ ಪಿ ಎಲ್ ಒಳಗೊಂಡಂತೆ 3,800 ಕೋ.ರೂ ಮೊತ್ತದ ವಿವಿಧ ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸ ನೆರವೇರಿಸಲು ಕೊಚ್ಚಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬಂದಿಳಿದಿದ್ದಾರೆ.
ಕೇರಳದಿಂದ...
National News:
ಪ್ರಧಾನಿ ನರೇಂದ್ರ ಮೋದಿ ನಾಳೆ ಮಂಗಳೂರಿಗೆ ಆಗಮಿಸಲಿದ್ದು ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸುಮಾರು 3,800 ಕೋಟಿ ರೂ.ಗಳ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಕೇರಳ ಮತ್ತು ಕರ್ನಾಟಕಕ್ಕೆ ಭೇಟಿ ನೀಡಲಿರುವ ಹಿನ್ನಲೆಯಲ್ಲಿ ಮೋದಿ ಇಂದು ಕನ್ನಡ ಮತ್ತು ಮಲಯಾಳಂನಲ್ಲಿ ಟ್ವೀಟ್ ಮಾಡಿದ್ದಾರೆ. ನಾಳೆ, ಸೆಪ್ಟೆಂಬರ್ 2 ರಂದು ಮಂಗಳೂರಿನ ಸೋದರಿಯರು ಮತ್ತು ಸೋದರರೊಂದಿಗೆ ಇರುವ ಸಂದರ್ಭವನ್ನು...
ನರೇಂದ್ರ ಮೋದಿ ದೇಶದ ಪ್ರಧಾನಿಯಾಗಿ ಇವತ್ತಿಗೆ ಸರಿಯಾಗಿ ೮ ವರ್ಷ. ೨೦೧೪ರ ಚುನಾವಣೆ ದೇಶದ ಇತಿಹಾಸಲ್ಲೇ ಹೊಸ ದಾಖಲೆ, ಹೊಸ ಮೈಲಿಗಲ್ಲು. ೩೦ ವರ್ಷಗಳ ನಂತರ ಒಂದೇ ಪಕ್ಷಕ್ಕೆ ಬಹುಮತ ಬಂದಿದ್ದು. ಅದಕ್ಕೆ ಕಾರಣ ಮೋದಿ ಅನ್ನೋ ಮ್ಯಾಜಿಕಲ್ ಮ್ಯಾನ್. ಇಂದಿರಾಗಾAಧಿಯAತಹ ಗಟ್ಟಿಗಿತ್ತಿ ಮಾಡಿ ತೋರಿಸಲಾಗದ ಮ್ಯಾಜಿಕ್ಕನ್ನೂ ಮೀರಿದ್ದ ಮೋದಿ ೫ ವರ್ಷಗಳ ಯಶಸ್ವಿ...