ಬೆಂಗಳೂರು : ಧಾರ್ಮಿಕ ವಿಚಾರವಾಗಿ ಬೆಂಗಳೂರಿನ ಡಿಜೆ ಹಳ್ಳಿ ಹಾಗೂ ಕೆಜೆ ಹಳ್ಳಿಯಲ್ಲಿ ಗಲಾಟೆ ನಡೆದಿತ್ತು. ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರನ್ನು ನಿಂದಿಸಲಾಗಿದೆ ಎಂದು ಆರೋಪಿಸಲಾಗಿತ್ತು. ಇದೇ ವಿಚಾರಕ್ಕೆ ಈ ಪ್ರದೇಶಗಳಲ್ಲಿ ಭಾರೀ ಸಂಘರ್ಷ ಉಂಟಾಗಿತ್ತು. ರಾಜ್ಯಾದ್ಯಂತ ಸುದ್ದಿಯಾಗಿದ್ದ ಈ ಪ್ರಕರಣದ ಆರೋಪಿಗಳಿಗೆ ಇದೀಗ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.
ಇನ್ನೂ ಗಲಭೆಗೆ ಸಂಬಂಧಿಸಿದಂತೆ...
https://www.youtube.com/watch?v=7aEnfEQLULk
ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಮತ್ತು ಅನಂತ್ ಕುಮಾರ್ ಹೆಗ್ಡೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ನಾಯಕರೆಂದು ಬಿಜೆಪಿ ಗುರುತಿಸಿದೆ.
ಮಾಜಿ ಸಂಸದೆ ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಮತ್ತು ಅನಂತ್ ಕುಮಾರ್ ಹೆಗ್ಡೆ ಸೇರಿದಂತೆ ತನ್ನ 38 ನಾಯಕರನ್ನು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವವರೆಂದು ಬಿಜೆಪಿ ಗುರುತಿಸಿದೆ ಎಂದು ದೈನಿಕ್ ಭಾಸ್ಕರ್ ವರದಿ ಮಾಡಿದ್ದಾರೆ....