Monday, April 13, 2026

Mohammad shami

ಶಸ್ತ್ರಚಿಕಿತ್ಸೆಗೆ ಒಳಪಟ್ಟ ಶಮಿ: ಈ ಬಾರಿ ಐಪಿಎಲ್‌ನಿಂದ ಹೊರಗೆ..

Sports News: ಭಾರತ ಕ್ರಿಕೇಟ್ ತಂಡದ ಆಟಗಾರ ಮೊಹಮ್ಮದ್ ಶಮಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಎಡಪಾದಕ್ಕೆ ಗಾಯವಾಗಿದ್ದು, ಇದಕ್ಕಾಗಿ ಶಮಿ ಲಂಡನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗಾಗಿ ಈ ಬಾರಿ ಅವರು ಐಪಿಎಲ್‌ನಿಂದ ಹೊರಗುಳಿಯುವ ಸಾಧ್ಯತೆ ಇದೆ. ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಹಾಕಿರುವ ಮೊಹಮ್ಮದ್ ಶಮಿ, ನನ್ನ ಪಾದದ ಆಪರೇಷನ್ ಯಶಸ್ವಿಯಾಗಿದೆ. ಚೇತರಿಸಿಕೊಳ್ಳಲು...

ಕ್ರಿಕೇಟಿಗ ಮೊಹಮ್ಮದ್ ಶಮಿಗೆ ಅರ್ಜುನ ಪ್ರಶಸ್ತಿ

Cricket News: ಭಾರತ ಕ್ರಿಕೇಟ್ ತಂಡದ ಬೌಲರ್ ಮೊಹಮ್ಮದ್ ಶಮಿಗೆ ಅರ್ಜುನ ಪ್ರಶಸ್ತಿ ಸಿಕ್ಕಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಈ ಪ್ರಶಸ್ತಿಯನ್ನು ಮೊಹಮ್ಮದ್ ಶಮಿಗೆ ಕೊಟ್ಟು, ಅಭಿನಂದಿಸಿದ್ದಾರೆ. ಅರ್ಜುನ ಪ್ರಶಸ್ತಿ ದೇಶದ 2ನೇ ಅತ್ಯುನ್ನತ ಕ್ರೀಡಾ ಪ್ರಶಸ್ತಿಯಾಗಿದ್ದು, ಇಂದು ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಮಿ ಪ್ರಶಸ್ತಿ ಸ್ವೀಕರಿಸಿದ್ದಾರೆ. 2023ರ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಶಮಿ ಅದ್ಭುತ...

ಒಂದೇ ಪಂದ್ಯದಲ್ಲಿ ಹಲವು ದಾಖಲೆ ಬರೆದ ಮೊಹಮ್ಮದ್ ಶಮಿ

Sports news: ಮುಂಬಯಿ: ಟೀಮ್ ಇಂಡಿಯಾದ ಸ್ಟಾರ್ ಅನುಭವಿ ವೇಗಿ ಮೊಹಮ್ಮದ್ ಶಮ್ಮಿ ಅವರು, ಪಂದ್ಯದಿಂದ ಪಂದ್ಯಕ್ಕೆ ತಮ್ಮ ಘಾತಕ ಬೌಲಿಂಗ್ ದಾಳಿ ಮೂಲಕ ವಿಕೆಟ್ ಕಿತ್ತು ದಾಖಲೆ ಮೇಲೆ ದಾಖಲೆ ಬರೆಯುತ್ತಿದ್ದಾರೆ. ಗುರುವಾರ ವಾಂಖೆಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಲಂಕಾ ವಿರುದ್ಧದ ಪಂದ್ಯದಲ್ಲಿಯೂ 5 ವಿಕೆಟ್ ಕಿತ್ತು ಹಲವು ದಾಖಲೆಗಳನ್ನು ತಮ್ಮ ಹೆಸರಿಗೆ...
- Advertisement -spot_img

Latest News

ನಿಮ್ಮನ್ನ “ಕನ್ನಡ”ರಾಮಯ್ಯ ಎನ್ನಬೇಕೋ ಅಥವಾ “ಕಳ್ಳ”ರಾಮಯ್ಯ ಅನ್ನಬೇಕೋ?: ಆರ್.ಅಶೋಕ್ ವಾಗ್ದಾಳಿ

Political News: ಚಾಮರಾಜನಗರದ ಗುಂಡ್ಲುಪೇಟೆ ಗಡಿಭಾಗದಲ್ಲಿ ಹಗಲು ದರೋಡೆ ನಡೆಯುತ್ತಿದೆ. ನಮ್ಮ ರಾಜ್ಯದ ಎಂ-ಸ್ಯಾಂಡ್, ಜಲ್ಲಿ ಮತ್ತು ಅಮೂಲ್ಯ ಖನಿಜ ಸಂಪತ್ತು ಪ್ರತಿನಿತ್ಯ 200ಕ್ಕೂ ಹೆಚ್ಚು ಟಿಪ್ಪರ್‌ಗಳಲ್ಲಿ...
- Advertisement -spot_img