ಬೆಂಗಳೂರು: ಕೃಷಿ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಯಿಂದ ತಿಂಗಳಿಗೆ ತಲಾ ₹6-8 ಲಕ್ಷ ಕಮಿಷನ್ ಕೇಳುತ್ತಿರುವ ಭ್ರಷ್ಟ ಕೃಷಿ ಸಚಿವ ಚಲುವರಾಯಸ್ವಾಮಿ ಅವರನ್ನು ವಜಾಗೊಳಿಸುವಂತೆ ಎಎಪಿ ಆಗ್ರಹಿಸಿದೆ. ಲೋಕಾಯುಕ್ತದಲ್ಲಿ ಸುಮೊಟೋ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.
ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ಉಪಾಧ್ಯಕ್ಷ ಮೋಹನ್ ದಾಸರಿ, ಕೃಷಿ ಸಚಿವರು ತಮ್ಮ...
ಕರ್ನಾಟಕ ಟಿವಿ : ಜನಸಾಮಾನ್ಯರು ಬಳಸುವಂತಹ ದಿನ ಬಳಕೆ ವಸ್ತುಗಳ ಮೇಲೆ ಸೆಸ್ ಹೆಚ್ಚಳ ಮಾಡಿ ಈಗಾಗಲೇ ಕೊರೋನಾ ಸಂಕಷ್ಟದಿಂದ ಬಳಲುತ್ತಿರುವ ಜನರ ಮೇಲೆ ಮತ್ತಷ್ಟು ಹೊರೆ ಹೆಚ್ಚಿಸದ ಬಜೆಟ್‌ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದು ದೇಶ ಮಾರುವ ಹಾಗೂ ಜನಸಾಮಾನ್ಯರ ಬಾಯಿಗೆ ಮಣ್ಣು ಹಾಕುವ ಬಜೆಟ್ ಇದಾಗಿದೆ ಎಂದು ಆಮ್ ಆದ್ಮಿ...
ಬೆಂಗಳೂರು : ಪ್ರತಿ ವರ್ಷ ಸಾವಿರಾರು ಕೋಟಿ ರೂಪಾಯಿಗಳನ್ನು ಬಿಬಿಎಂಪಿ ಕಸ ವಿಲೇವಾರಿಗೆ ಖರ್ಚು ಮಾಡುತ್ತದೆ ಆದರೆ 2016 ಬಿಟ್ಟರೆ ಒಂದು ಬಾರಿಯೂ 100 ಸ್ಥಾನದ ಒಳಗೆ ಬಂದಿಲ್ಲ. ಕಸ ವಿಲೇವಾರಿ ಪಾಲಿಕೆಯ ಮೂಲಭೂತ ಕರ್ತವ್ಯ ಈ ಪ್ರಮುಖ ಕೆಲಸವನ್ನೇ ಮರೆತು ದಂಧೆಯಲ್ಲಿ ತೊಡಗಿರುವ ಇದು ಇನ್ನು ಹತ್ತು ವರ್ಷ ಕಳೆದರೂ ಉತ್ತಮ ಸ್ಥಾನ...
Mandya News: ಮಂಡ್ಯ: ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಶಿಂಷಾ ಬ್ಲಫ್‌ನ ಕಾಲುವೆಯಲ್ಲಿ ಕಾಡಾನೆ ಬಿದ್ದಿದ್ದು, ಅದನ್ನು ಮೇಲಕ್ಕೆತ್ತಲು ಅರಣ್ಯ ಇಲಾಖೆ ಹರಸಾಹಸ ಪಡುತ್ತಿದೆ.
ನೀರು ಕುಡಿಯಲು...