ಕರ್ನಾಟಕ ಟಿವಿ ಬೆಂಗಳೂರು : ಸರಕಾರ ಕೊರೋನ ಸಾಂಕ್ರಮಿಕ ರೋಗದ ನಿಯಂತ್ರಣಕ್ಕಾಗಿ ವಿಸ್ತರಣೆಗೊಂಡ
ಲಾಕ್ ಡೌನ್ ಆರ್ಥಿಕ ಸಂಕಷ್ಟವನ್ನು ಹೊಂದಿದ್ದ ಜನತೆಯ ಮೇಲೆ ತೀವ್ರ ಪರಿಣಾಮವನ್ನು ಬೀರಿದೆ. ಆಟೋ ಮತ್ತು
ಕ್ಯಾಬ್ ಚಾಲಕರು ತಮ್ಮ ಉದ್ಯೋಗವಿಲ್ಲದೆ ಮನೆಯಲ್ಲಿ ಇದ್ದಾರೆ. ಹೋಟೇಲ್ ಉದ್ಯಮ ಸಂಪೂರ್ಣವಾಗಿ ನಿಯಂತ್ರಣದಲ್ಲಿ
ಇರುವುದರಿಂದ ಅನೇಕ ಹೋಟೇಲ್ ಗಳು ಮುಚ್ಚಿ ಹೋಗಿವೆ. ಕಟ್ಟಡ ನಿರ್ಮಾಣದ ಕೆಲಸಗಳು ಸಂಪೂರ್ಣವಾಗಿ...
ಕರ್ನಾಟಕ ಟಿವಿ : ಇಂತಹ ಆಧುನಿಕ ಯುಗದಲ್ಲೂ ಮಕ್ಕಳು ಶಾಲೆಗೆ ಹೋಗಲು ನಡೆಯಬೇಕು ಎನ್ನುವುದನ್ನು ಕೇಳಿದರೆ ವ್ಯವಸ್ಥೆ ಎಷ್ಟು ಜಡವಾಗಿದೆ ಎನ್ನುವುದು ವಿಷಾದನೀಯ. ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಅಧಿಕಾರಿಗಳ ಉದಾಸೀನ ಧೋರಣೆಯಿಂದ, ನಿರ್ಲಕ್ಷ್ಯದಿಂದ ಬಡ ಮಕ್ಕಳು ವಿದ್ಯೆಯಿಂದ ವಂಚಿತರಾಗಬೇಕಾಗಿ ಬಂದಿರುವುದು ನಿಜಕ್ಕೂ ದುರದೃಷ್ಟಕರ ಸಂಗತಿ.
ಸಕಾಲದಲ್ಲಿ ಬಸ್ ಸೌಲಭ್ಯ ಇಲ್ಲದ ಕಾರಣಕ್ಕೆ ಬೆಂಗಳೂರು ನಗರದ ಅಂಚಿಗೆ...